Slide
Slide
Slide
previous arrow
next arrow

ದಾಂಡೇಲಿಯಲ್ಲಿ ಪುಗುಡಿ ನೃತ್ಯದ ಗಣಪನ ಆರಾಧನೆ

ಮರಾಠಿ ಸಮುದಾಯದ ಜಾನಪದ ನೃತ್ಯದ ಕಲರವ ವರದಿ : ಸಂದೇಶ್ ಎಸ್.ಜೈನ್ ದಾಂಡೇಲಿ : ಹಿಂದೂ ಧರ್ಮಿಯರ ಸಂಭ್ರಮ, ಸಡಗರದ ಹಬ್ಬಗಳಲ್ಲಿ ಅಗ್ರಣೀಯ ಸ್ಥಾನದಲ್ಲಿರುವ ಚೌತಿ ಹಬ್ಬವನ್ನು ದಾಂಡೇಲಿಯ ಹಿಂದೂ ಬಾಂಧವರ ಮನೆ ಮನೆಗಳಲ್ಲಿ ಶೃದ್ದಾಭಕ್ತಿಯಿಂದ ಆಚರಿಸಲಾಗುತ್ತಿದೆ. ನಗರದ ಬಹುತೇಕ…

Read More

ಯಲ್ಲಾಪುರದಲ್ಲಿ ಸರಣಿ ಅಪಘಾತ: 8 ಮಂದಿಗೆ ಗಾಯ

ಯಲ್ಲಾಪುರ: ಎರಡು ಲಾರಿಗಳು ಹಾಗೂ ಖಾಸಗಿ ಬಸ್ ನಡುವೆ ನಡೆದ ಸರಣಿ ಅಪಘಾತದಲ್ಲಿ 8 ಜನರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ಪಟ್ಟಣದ ನ್ಯೂ ಮಲಬಾರ್ ಹೋಟೆಲ್ ಎದುರು ಗುರುವಾರ ರಾತ್ರಿ ನಡೆದಿದೆ. ಲಾರಿ…

Read More

ರಾಜ್ಯಮಟ್ಟದ ಶ್ರೀ ಮಹರ್ಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕಾರವಾರ: ಪ್ರಸಕ್ತ ಸಾಲಿನಲ್ಲಿ ನಡೆಯುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಪರಿಶಿಷ್ಟ ಪಂಗಡದ ಜನಾಂಗದ ಏಳಿಗೆಗಾಗಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಸಾಧಕರಿಗೆ ರಾಜ್ಯಮಟ್ಟದ ಶ್ರೀ ಮಹರ್ಷಿ ಪ್ರಶಸ್ತಿ ನೀಡಿ, ಗೌರವಿಸಲು ಅರ್ಜಿ ಆಹ್ವಾನಿಸಲಾಗಿದೆ.ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಸೇರಿದ ವ್ಯಕ್ತಿಯು,…

Read More

ವಿಶ್ವಕರ್ಮ ದಿನಚಾರಣೆಯ ಪೂರ್ವಭಾವಿ ಸಭೆ

ಕಾರವಾರ: ಜಿಲ್ಲಾ ಮಟ್ಟದ ವಿಶ್ವಕರ್ಮ ದಿನಾಚರಣೆಯ ಪೂರ್ವಭಾವಿ ಸಭೆಯನ್ನು ಅಪರ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಸೆ.9 ರಂದು ಬೆಳಗ್ಗೆ 11.30 ಕ್ಕೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ತಾಲೂಕಿನ ಅಭಿವೃದ್ಧಿಗೆ ಕೈಜೋಡಿಸಿ : ಇಓ ವೀರನಗೌಡ

ಕಾರವಾರ: ತಮ್ಮ ಆಡಳಿತಾವಧಿಯಲ್ಲಿ ತಾಲೂಕಿನ ಪ್ರಮುಖ ವಲಯಗಳ ಸಮಗ್ರ ಅಭಿವೃದ್ಧಿಗೆ ಗುರಿ ನಿಗದಿಪಡಿಸಿಕೊಂಡಿದ್ದು, ಅವುಗಳನ್ನು ಸಾಕಾರಗೊಳಿಸಲು ಕೈಜೋಡಿಸಿ ಎಂದು ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ವೀರನಗೌಡ ಪಿ. ಏಗನಗೌಡರ ಅವರು ಹೇಳಿದರು. ಇತ್ತೀಚೆಗೆ ಕಾರವಾರ ತಾಲೂಕು ಪಂಚಾಯತಿಯ ನೂತನ…

Read More

ದೇಶದ ಭವಿಷ್ಯ ಶಿಕ್ಷಕರ ಕೈಯಲ್ಲಿದೆ: ಶಾಸಕ ಭೀಮಣ್ಣ ನಾಯ್ಕ್

ಸಿದ್ದಾಪುರ: ದೇಶದ ಭವಿಷ್ಯವನ್ನು ರೂಪಿಸುವ ಮುಂದಿನ ಸತ್ಪ್ರಜೆಗಳನ್ನು ನಿರ್ಮಾಣ ಮಾಡುವ ಪವಿತ್ರಕಾರ್ಯವನ್ನು ಮಾಡುತ್ತಿರುವ ಶಿಕ್ಷಕರು ಅಭಿನಂದನಾರ್ಹರು ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಪಟ್ಟಣದ ಶೃಂಗೇರಿ ಶಂಕರ ಮಠದಲ್ಲಿ ಶಿಕ್ಷಕರ ದಿನೋತ್ಸವ ಹಾಗೂ ಗುರುಗೌರವಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಗುರುವಾರ…

Read More

ಸರಸ್ವತಿ ಪಿಯು ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ಕುಮಟಾ: ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವ ಕೊಂಕಣ ಎಜುಕೇಶನ್ ಟ್ರಸ್ಟ್ ನ ಬಿ. ಕೆ. ಭಂಡಾರ್ಕರ್ಸ್ ಸರಸ್ವತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ನಿಮಿತ್ತ ಆಚರಿಸಲ್ಪಡುವ ರಾಷ್ಟ್ರೀಯ ಶಿಕ್ಷಕರ ದಿನವನ್ನು ವಿಧಾತ್ರಿ ಅಕಾಡೆಮಿಯ ಪರಂಪರೆಯಂತೆ…

Read More

ಜಗತ್ತಿನ ಮೊದಲ ವಿಜ್ಞಾನ ಪಿಲಾಸಫಿ ‘ಭಾರತೀಯ ಸಂಸ್ಕೃತಿ’: ಜಿ.ಟಿ.ಭಟ್

ಶಿರಸಿ: ಜಗತ್ತಿನ ಮೊದಲ ವಿಜ್ಞಾನ ಪಿಲಾಸಫಿ,  ಭಾರತೀಯ ಸಂಸ್ಕೃತಿ. ಸಂಸ್ಕಾರ, ಸನಾತನತೆ ಈ ಫಿಲಾಸಫಿಯಲ್ಲಿದೆ. ಇದನ್ನು ಕರಗತ ಮಾಡಿಕೊಂಡು ನಮಗೆಲ್ಲ ಆದರ್ಶಪ್ರಾಯವಾದ ಶಿಕ್ಷಕರೆಂದರೆ ಡಾ ಸರ್ವಪಳ್ಳಿ ರಾಧಾಕೃಷ್ಣನ್ ಎಂದು ಎಂ ಎಂ ಕಾಲೇಜಿನ ಪ್ರಾಚಾರ್ಯ ಪ್ರೋ. ಜಿ.ಟಿ.ಭಟ್ ಹೇಳಿದರು. …

Read More

ಶಿಕ್ಷಕ ಮಕ್ಕಳ‌ ಮನಸ್ಸು ಅರಿತು ಪಾಠ ಮಾಡಬೇಕು: ವೀಣಾ ಕೂರ್ಸೆ

ಕುಮಟಾ: ಇಲ್ಲಿನ ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ‘ಶಿಕ್ಷಕರ ದಿನಾಚರಣೆ’ಯ ನಿಮಿತ್ತ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಹೆಗಡೆಯ ಶಾಂತಿಕಾಂಬಾ ಪ್ರೌಢಶಾಲೆಯ ನಿವೃತ್ತ ಮುಖ್ಯಾಧ್ಯಾಪಕಿಯಾದ ಹಾಗೂ ಕಾರ್ಯಕ್ರಮದ ಮುಖ್ಯ ಅತಿಥಿಗಳಾದ, ಸನ್ಮಾನಿತರಾದ ಶ್ರೀಮತಿ ವೀಣಾ ಕೂರ್ಸೆ, ಶಿಕ್ಷಕರಾದವರು ಮಕ್ಕಳ ಮನಸ್ಸನ್ನು…

Read More

ಹಾಳಾದ ರಾಷ್ಟ್ರೀಯ ಹೆದ್ದಾರಿ: ಸಾಲಾಗಿ‌ ನಿಂತ ಲಾರಿ, ಟ್ರಾಫಿಕ್ ಸಮಸ್ಯೆ

ಅಂಕೋಲಾ: ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಐದಾರು ಕಿ.ಮೀ.ಗಟ್ಟಲೇ ಲಾರಿಗಳು ಸಾಲಾಗಿ ನಿಂತು‌ ಟ್ರಾಫಿಕ್ ಸಮಸ್ಯೆ ಆದ ಘಟನೆ ತಾಲೂಕಿನ ಸುಂಕಸಾಳ ಸಮೀಪ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ಹಾಳಾದ ಪರಿಣಾಮ ಲಾರಿಗಳ ಸಂಚಾರಕ್ಕೆ ತೊಡಕಾಗಿ ಟ್ರಾಫಿಕ್ ಸಮಸ್ಯೆ ಎದುರಾಗಿದೆ. ಸ್ಥಳಕ್ಕೆ…

Read More
Back to top