ಯಲ್ಲಾಪುರ: ತಾಲೂಕಿನ ಗೇರಕೊಂಬೆಯ ಪಶುವೈದ್ಯಕೀಯ ವಿಜ್ಞಾನಿ ಡಾ.ಎನ್.ಬಿ.ಶ್ರೀಧರ ಅವರಿಗೆ ಬೀದರ್‌ನ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಶಿಕ್ಷಕರ ಸಂಘದಿಂದ ಶ್ರೇಷ್ಠ ಸಂಶೋಧಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಗೇರುಕೊಂಬೆಯ ನಾರಾಯಣ ಭಟ್ಟ ಮತ್ತು ಪಾರ್ವತಿ ಇವರ ಮಗನಾದ…
Read Moreಜಿಲ್ಲಾ ಸುದ್ದಿ
ವಿಸರ್ಜನಾ ಹೊಂಡದಲ್ಲೇ ಗಣೇಶ ಮೂರ್ತಿಗಳನ್ನು ವಿಸರ್ಜಿಸಲು ಆರ್.ಎಸ್.ಪವಾರ್ ಕರೆ
ದಾಂಡೇಲಿ : ಶ್ರೀ ಗಣೇಶನ ಹಬ್ಬದ ಸಂದರ್ಭದಲ್ಲಿ ಮೂರ್ತಿ ಪ್ರತಿಷ್ಠಾಪಿಸಿ ಪೂಜಿಸಿದ ಬಳಿಕ ವಿಸರ್ಜನೆ ಮಾಡುವಂತಹ ಸಂದರ್ಭದಲ್ಲಿ ನಗರದ ಬಸವೇಶ್ವರ ನಗರದಲ್ಲಿ ನಿರ್ಮಿಸಿರುವ ಹೊಂಡದಲ್ಲಿ ಗಣಪತಿ ಮೂರ್ತಿಗಳನ್ನು ವಿಸರ್ಜಿಸುವಂತೆ ನಗರ ಸಭೆಯ ಪೌರಾಯುಕ್ತರಾದ ಆರ್.ಎಸ್.ಪವಾರ್ ನಗರದ ಸಾರ್ವಜನಿಕರಲ್ಲಿ ಮನವಿಯನ್ನು…
Read More‘ಅರಣ್ಯಗಳಲ್ಲಿ ಹಣ್ಣು, ಸೊಪ್ಪಿನ ಗಿಡಗಳನ್ನು ಬೆಳೆಸುವುದೇ ಬೆಳೆಹಾನಿ ತಡೆಗಟ್ಟಲಿರುವ ಮಾರ್ಗ’
ಸಿದ್ದಾಪುರ: ಕಾಡುಪ್ರಾಣಿಗಳ ಉಪಟಳ ಕಡಿಮೆ ಆಗಬೇಕಾದರೆ ಅರಣ್ಯದಲ್ಲಿ ಕಾಡುಪ್ರಾಣಿಗಳಿಗೆ ಬೇಕಾಗುವ ವಿವಿಧ ಜಾತಿಯ ಹಣ್ಣಿನ, ಸೊಪ್ಪಿನ ಗಿಡಗಳನ್ನು ನಾಟಿ ಮಾಡಬೇಕಾಗಿದೆ. ಇದರಿಂದ ರೈತರು ಬೆಳೆದ ಬೆಳೆಹಾನಿ ಆಗದಂತೆ ತಡೆಗಟ್ಟಬಹುದು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಎ.ಬಾಬು…
Read Moreವಿಘ್ನನಿವಾರಕ ಇಡಗುಂಜಿ ಗಣಪತಿ ಸನ್ನಿಧಾನಕ್ಕೆ ಹರಿದು ಬಂದ ಭಕ್ತಸಾಗರ
ಹೊನ್ನಾವರ : ತಾಲೂಕಿನ ಪುರಾಣ ಪ್ರಸಿದ್ಧ ಇಡಗುಂಜಿ ಶ್ರೀ ಮಹಾಗಣಪತಿ ಸನ್ನಿಧಿಯಲ್ಲಿ ಗಣೇಶ ಚತುರ್ಥಿ ಹಿನ್ನಲೆಯಲ್ಲಿ ಶನಿವಾರ ರಾಜ್ಯದ ಮೂಲೆ ಮೂಲೆಯಿಂದ ಸಾವಿರಾರು ಸಂಖ್ಯೆಯ ಭಕ್ತರು ಆಗಮಿಸಿ ವಿಘ್ನ ವಿನಾಶಕ ವಿಘ್ನೇಶ್ವರನಲ್ಲಿ ಪ್ರಾರ್ಥಿಸಿದರು. ಗಣೇಶ ಚೌತಿಯ ದಿನದಂದು ಪ್ರತಿ…
Read Moreದಾಂಡೇಲಿಯಲ್ಲಿ ಪುಗುಡಿ ನೃತ್ಯದ ಗಣಪನ ಆರಾಧನೆ
ಮರಾಠಿ ಸಮುದಾಯದ ಜಾನಪದ ನೃತ್ಯದ ಕಲರವ ವರದಿ : ಸಂದೇಶ್ ಎಸ್.ಜೈನ್ ದಾಂಡೇಲಿ : ಹಿಂದೂ ಧರ್ಮಿಯರ ಸಂಭ್ರಮ, ಸಡಗರದ ಹಬ್ಬಗಳಲ್ಲಿ ಅಗ್ರಣೀಯ ಸ್ಥಾನದಲ್ಲಿರುವ ಚೌತಿ ಹಬ್ಬವನ್ನು ದಾಂಡೇಲಿಯ ಹಿಂದೂ ಬಾಂಧವರ ಮನೆ ಮನೆಗಳಲ್ಲಿ ಶೃದ್ದಾಭಕ್ತಿಯಿಂದ ಆಚರಿಸಲಾಗುತ್ತಿದೆ. ನಗರದ ಬಹುತೇಕ…
Read Moreಯಲ್ಲಾಪುರದಲ್ಲಿ ಸರಣಿ ಅಪಘಾತ: 8 ಮಂದಿಗೆ ಗಾಯ
ಯಲ್ಲಾಪುರ: ಎರಡು ಲಾರಿಗಳು ಹಾಗೂ ಖಾಸಗಿ ಬಸ್ ನಡುವೆ ನಡೆದ ಸರಣಿ ಅಪಘಾತದಲ್ಲಿ 8 ಜನರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ಪಟ್ಟಣದ ನ್ಯೂ ಮಲಬಾರ್ ಹೋಟೆಲ್ ಎದುರು ಗುರುವಾರ ರಾತ್ರಿ ನಡೆದಿದೆ. ಲಾರಿ…
Read Moreರಾಜ್ಯಮಟ್ಟದ ಶ್ರೀ ಮಹರ್ಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ
ಕಾರವಾರ: ಪ್ರಸಕ್ತ ಸಾಲಿನಲ್ಲಿ ನಡೆಯುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಪರಿಶಿಷ್ಟ ಪಂಗಡದ ಜನಾಂಗದ ಏಳಿಗೆಗಾಗಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಸಾಧಕರಿಗೆ ರಾಜ್ಯಮಟ್ಟದ ಶ್ರೀ ಮಹರ್ಷಿ ಪ್ರಶಸ್ತಿ ನೀಡಿ, ಗೌರವಿಸಲು ಅರ್ಜಿ ಆಹ್ವಾನಿಸಲಾಗಿದೆ.ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಸೇರಿದ ವ್ಯಕ್ತಿಯು,…
Read Moreವಿಶ್ವಕರ್ಮ ದಿನಚಾರಣೆಯ ಪೂರ್ವಭಾವಿ ಸಭೆ
ಕಾರವಾರ: ಜಿಲ್ಲಾ ಮಟ್ಟದ ವಿಶ್ವಕರ್ಮ ದಿನಾಚರಣೆಯ ಪೂರ್ವಭಾವಿ ಸಭೆಯನ್ನು ಅಪರ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಸೆ.9 ರಂದು ಬೆಳಗ್ಗೆ 11.30 ಕ್ಕೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read Moreತಾಲೂಕಿನ ಅಭಿವೃದ್ಧಿಗೆ ಕೈಜೋಡಿಸಿ : ಇಓ ವೀರನಗೌಡ
ಕಾರವಾರ: ತಮ್ಮ ಆಡಳಿತಾವಧಿಯಲ್ಲಿ ತಾಲೂಕಿನ ಪ್ರಮುಖ ವಲಯಗಳ ಸಮಗ್ರ ಅಭಿವೃದ್ಧಿಗೆ ಗುರಿ ನಿಗದಿಪಡಿಸಿಕೊಂಡಿದ್ದು, ಅವುಗಳನ್ನು ಸಾಕಾರಗೊಳಿಸಲು ಕೈಜೋಡಿಸಿ ಎಂದು ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ವೀರನಗೌಡ ಪಿ. ಏಗನಗೌಡರ ಅವರು ಹೇಳಿದರು. ಇತ್ತೀಚೆಗೆ ಕಾರವಾರ ತಾಲೂಕು ಪಂಚಾಯತಿಯ ನೂತನ…
Read Moreದೇಶದ ಭವಿಷ್ಯ ಶಿಕ್ಷಕರ ಕೈಯಲ್ಲಿದೆ: ಶಾಸಕ ಭೀಮಣ್ಣ ನಾಯ್ಕ್
ಸಿದ್ದಾಪುರ: ದೇಶದ ಭವಿಷ್ಯವನ್ನು ರೂಪಿಸುವ ಮುಂದಿನ ಸತ್ಪ್ರಜೆಗಳನ್ನು ನಿರ್ಮಾಣ ಮಾಡುವ ಪವಿತ್ರಕಾರ್ಯವನ್ನು ಮಾಡುತ್ತಿರುವ ಶಿಕ್ಷಕರು ಅಭಿನಂದನಾರ್ಹರು ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಪಟ್ಟಣದ ಶೃಂಗೇರಿ ಶಂಕರ ಮಠದಲ್ಲಿ ಶಿಕ್ಷಕರ ದಿನೋತ್ಸವ ಹಾಗೂ ಗುರುಗೌರವಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಗುರುವಾರ…
Read More