ಶಿರಸಿ: ಇತ್ತೀಚೆಗೆ ಸೂರ್ಯನಾರಾಯಣ ಪ್ರೌಢಶಾಲೆ ಬಿಸಲಕೊಪ್ಪದಲ್ಲಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾರ್ಗದರ್ಶನ ನೀಡಲಾಯಿತು. ಸಿಆರ್‌ಪಿಎಫ್‌ನಲ್ಲಿ ಸೆಕೆಂಡ್ ಇನ್ ಕಮಾಂಡೆಂಟ್ ಆಗಿರುವ ಮಹೇಂದ್ರ ಹೆಗಡೆ ಗೋಳಿ ಇವರು ಶಾಲೆಗೆ ಆಗಮಿಸಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸುತ್ತ ಕೇವಲ ಇಂಜಿನಿಯರ್…
Read Moreಜಿಲ್ಲಾ ಸುದ್ದಿ
ಅರ್ಜಿ ಸಲ್ಲಿಸಿದವರಿಗೆ ಆಂತಕವಿಲ್ಲ: ಕಾನೂನು ಪ್ರಕ್ರಿಯೆ ಜರುಗಿಸದೆ ಒಕ್ಕಲೆಬ್ಬಿಸುವಿಕೆಯಿಲ್ಲ
ಶಿರಸಿ: ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಅರಣ್ಯವಾಸಿಗಳನ್ನ ಒಕ್ಕಲೆಬ್ಬಿಸುವುದಿಲ್ಲ ಹಾಗೂ ಕಾನೂನಿನಡಿಯಲ್ಲಿ ಅನಧೀಕೃತ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸುವ ಕಾನೂನು ಪ್ರಕ್ರಿಯೆ ಜರುಗಿಸದೆ ಒಕ್ಕಲೆಬ್ಬಿಸಲಾಗದು ಎಂಬ ಹೊಸ ಟಿಪ್ಪಣೆ ಅರಣ್ಯ ಸಚಿವ ಈಶ್ವರ ಖಂಡ್ರೆ ಆದೇಶಿಸಿದ್ದಾರೆ ಎಂದು ರಾಜ್ಯ…
Read Moreಯಾವುದಾದರೂ ಕ್ಷೇತ್ರದಲ್ಲಿ ಸಾಧನೆ ಮಾಡಿ,ಆದರೆ ದುಶ್ಚಟಕ್ಕೆ ಬಲಿಯಾಗದಿರಿ: ಬಿ.ಜಿ.ನಾಯ್ಕ್
ಸಿದ್ದಾಪುರ : ತಾಲೂಕಿನ ಹುಸೂರ್‌ನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಲಗೇರಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಯಿತು. ಹಲಗೇರಿ ಗ್ರಾಮ ಪಂಚಾಯತ ಅಧ್ಯಕ್ಷೆ ಮೋಹಿನಿ ನಾಯ್ಕ ಕಾರ್ಯಕ್ರಮ ಉದ್ಘಾಟಿಸಿ ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ಒಂದಲ್ಲ ಒಂದು ರೀತಿಯ ಕಲೆ…
Read Moreಮುಳ್ಳಿನ ಪೊದೆಯಲ್ಲಿ ನವಜಾತ ಹೆಣ್ಣುಶಿಶು ಪತ್ತೆ: ಸ್ಥಳೀಯರಿಂದ ರಕ್ಷಣೆ
ಕಾರವಾರ: ಇಲ್ಲಿನ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಹಿಂಭಾಗದ ಪ್ರದೇಶದ ಮುಳ್ಳಿನ ಪೊದೆಗಳ ನಡುವೆ ನವಜಾತ ಶಿಶುವೊಂದು ಪತ್ತೆಯಾಗಿದೆ. ಕಾಜುಭಾಗದಿಂದ ಕೂರ್ಸೆವಾಡಕ್ಕೆ ತೆರಳುವ ದಾರಿ ಅಂಚಿನ ಪ್ರದೇಶದ ವಿಜಯವಾಡ ಎಂಬ ಪ್ರದೇಶದಲ್ಲಿ ಸಾಕಷ್ಟು ಪೊದೆಗಳು ಬೆಳೆದಿದ್ದು, ಅಲ್ಲಿ…
Read Moreಜಿಲ್ಲಾ ಕಾಂಗ್ರೇಸ್ ಸಂಘಟನಾ ಕಾರ್ಯದರ್ಶಿಯಾಗಿ ಕಲಕರಡಿಯ ಗಣಪತಿ ನಾಯ್ಕ
ಶಿರಸಿ : ಜಿಲ್ಲಾ ಕಾಂಗ್ರೇಸ್ ಸಮಿತಿಯ ಇಂಟೆಕ್ ವಿಭಾಗದ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ತಾಲೂಕಿನ ಕಲಕರಡಿಯ ಗಣಪತಿ ಬಸವಣ್ಯಪ್ಪ ನಾಯ್ಕ ಹಾಗೂ ಮುಂಡಗೋಡ ತಾಲೂಕಾ ಇಂಟೆಕ ಸಮಿತಿಯ ಬ್ಲಾಕ್ ಅಧ್ಯಕ್ಷರನ್ನಾಗಿ ಮುಂಡಗೋಡ ತಾಲೂಕಿನ ಕಾತೂರಿನ ಅಜ್ಜಪ್ಪ ಮಲೇಶಪ್ಪ ಬಾಗಿಲದವರ…
Read Moreಕಲೆ,ಸಂಸ್ಕೃತಿ ಮೌಲ್ಯ ಬಿಟ್ಟು ಸ್ವೇಚ್ಛಾಚಾರಿಗಳಾದರೆ ಅಸ್ತಿತ್ವಕ್ಕೆ ಸಂಚಕಾರ: ಎಂ.ಆರ್.ಭಟ್
ಸಿದ್ದಾಪುರ: ಕಲೆ ಮತ್ತು ಸಂಸ್ಕೃತಿಗಳು ನಮ್ಮ ಬದುಕಿನ ಜೀವಾಳ. ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ನಾವು ಎಷ್ಟೇ ಪ್ರಗತಿ ಸಾಧಿಸಿದರೂ ಮೂಲ ಬೇರನ್ನು ಬಿಟ್ಟು ಇರುವುದಕ್ಕೆ ಆಗುವುದಿಲ್ಲ. ಮನಸ್ಸು, ಬುದ್ದಿಗಳಿಗೆ ಸಂಸ್ಕಾರವನ್ನು ನೀಡುವ ಕಲೆ ಮತ್ತು ಸಂಸ್ಕೃತಿಯ ಮೌಲ್ಯ ಅಪರಿಮಿತವಾದುದು.…
Read Moreಅಥ್ಲೆಟಿಕ್ಸ್: ಸರಸ್ವತಿ ಪಿಯು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಕುಮಟಾ: ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜುಕೇಶನ್ ಟ್ರಸ್ಟ್ ನ ಬಿ.ಕೆ. ಭಂಡಾರ್ಕರ್ಸ್ ಸರಸ್ವತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕುಮಟಾ ತಾಲ್ಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಅಥ್ಲೆಟಿಕ್ಸ್ ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗುವುದರೊಂದಿಗೆ ಕಾಲೇಜಿಗೆ…
Read Moreಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
ಕಾರವಾರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ 6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ, ಸಾಹಸ ಪ್ರದರ್ಶಿಸಿದ ಬಾಲಕರಿಗೆ ಹೊಯ್ಸಳ ಮತ್ತು…
Read Moreಕೃಷಿ ಡಿಪ್ಲೊಮಾ ಕೋರ್ಸ್ ಪ್ರವೇಶಾತಿಗೆ ಅವಧಿ ವಿಸ್ತರಣೆ
ಕಾರವಾರ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೃಷಿ ಡಿಪ್ಲೊಮಾ ಕೋರ್ಸ್ಗೆ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಸೆ. 14 ರವರೆ ಅವಧಿಯನ್ನು ವಿಸ್ತರಿಸಲಾಗಿದೆ.ಅರ್ಜಿಯನ್ನು http://www.uahs.edu.in ವೆಬ್‌ಸೈಟ್ ಮೂಲಕ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿ ಸೆ.14 ರೊಳಗೆ…
Read Moreಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿನ ಸೇವೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
ಕಾರವಾರ:ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿ ಹಾಗೂ ಸಂಸ್ಥೆಗಳನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಪ್ರಶಸ್ತಿಗೆ ಆಯ್ಕೆಯಾದ ವ್ಯಕ್ತಿಗಳಿಗೆ ತಲಾ ರೂ. 25,000/- ಗಳ ನಗದು ಬಹುಮಾನ…
Read More