ಶಿರಸಿ: ನಗರದ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಬಿಸ್ಲಕೊಪ್ಪ ವಲಯ ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಜೆ.ಎಂ.ಜೆ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಸಾಧನೆಗೈದಿದ್ದಾರೆ. ಬಾಲಕರ ವಿಭಾಗದಲ್ಲಿ ಸಂಜೀವ ನಾಯ್ಕ ಚಕ್ರ ಎಸೆತ…
Read Moreಜಿಲ್ಲಾ ಸುದ್ದಿ
ಪತ್ರಕರ್ತರ ಮೇಲೆ ದರ್ಪ ತೋರಿದ ಸಿಪಿಐ ವಿರುದ್ಧ ಕ್ರಮಕ್ಕೆ ಆಗ್ರಹ: ಮನವಿ ಸಲ್ಲಿಕೆ
ಸಿದ್ದಾಪುರ: ದಾಂಡೇಲಿಯಲ್ಲಿ ಕರ್ತವ್ಯ ನಿರತ ಪತ್ರಕರ್ತರ ಮೇಲೆ ದರ್ಪ,ಅನುಚಿತ ವರ್ತನೆ ನಡೆಸಿದ ಪೊಲೀಸ್ ಅಧಿಕಾರಿಯ ಮೇಲೆ ಸೂಕ್ತ ಕ್ರಮವಹಿಸುವಂತೆ ಆಗ್ರಹಿಸಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ತಹಸೀಲ್ದಾರ ಅವರ ಮೂಲಕ ಶುಕ್ರವಾರ ಮನವಿ ಸಲ್ಲಿಸಲಾಯಿತು. ದಾಂಡೇಲಿಯ ಅಬ್ದುಲ್…
Read Moreಇಂದು ಅಭಾಸಾಪ ಪದಾಧಿಕಾರಿಗಳ ಪದಗ್ರಹಣ: ಭಜನಾ ಕಾರ್ಯಕ್ರಮ
ಸಿದ್ದಾಪುರ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಶಿರಸಿ ಜಿಲ್ಲೆಯ ಸಿದ್ದಾಪುರ ತಾಲೂಕು ಸಮಿತಿಯ ಪದಾಧಿಕಾರಿಗಳ ಪದಗ್ರಹಣ ಹಾಗೂ ಶ್ರೀರಾಮ ಭಜನಾ ಕಾರ್ಯಕ್ರಮ ಇಂದು ಆ.31ರಂದು ಸಂಜೆ 4.15ಕ್ಕೆ ಪಟ್ಟಣದ ಶ್ರೀ ರಾಘವೇಂದ್ರ ಮಠದ ಸಭಾಂಗಣದಲ್ಲಿ ಜರುಗಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು…
Read Moreಬ್ರಹ್ಮಾನಂದ ಶ್ರೀ ದರ್ಶನ ಪಡೆದ ಸಿದ್ದಾಪುರ ನಾಮಧಾರಿ ಸಮಾಜ
ಸಿದ್ದಾಪುರ: ಭಟ್ಕಳದ ಕರಿಕಲ್ ಶಾಖಾ ಮಠದಲ್ಲಿ ಚಾತುರ್ಮಾಸ್ಯ ವ್ರತವನ್ನು ಕೈಗೊಂಡಿರುವ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ್ವರರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದರ್ಶನವನ್ನು ತಾಲೂಕಿನ ನಾಮಧಾರಿ ಸಮಾಜದ ಶಿಷ್ಯವೃಂದದವರು ಪಡೆದುಕೊಂಡರು. ಚಾತುರ್ಮಾಸ್ಯ ವ್ರತದ 39ನೇ…
Read Moreರಾಮನಬೈಲ್‌ನಲ್ಲಿ ನಡೆಯುತ್ತಿರುವ ಕಳಪೆ ಕಾಮಗಾರಿ ತನಿಖೆ ನಡೆಸಲು ಆಗ್ರಹ
ಶಿರಸಿ: ನಗರದ ರಾಮನಬೈಲ್ ವಾರ್ಡಿನಲ್ಲಿ ಮಳೆಗಾಲದಲ್ಲಿಯೇ ಚರಂಡಿ ಗಟಾರ ನಿರ್ಮಾಣ ಹಾಗೂ ಸಿಡಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಇದು ಸಂಪೂರ್ಣ ಕಳಪೆಯಾಗಿದೆ ಹಾಗೂ ಮಳೆಯ ಮದ್ಯದಲ್ಲಿಯೇ ಕಾಮಗಾರಿ ನಡೆಸುತ್ತಿರುವುದರಿಂದ ಕಾಂಕ್ರಿಟ್ ಮಳೆನೀರಿಗೆ ಕಿತ್ತುಕೊಂಡು ಹೋಗಿದೆ ಎಂದು ರಾಷ್ಟ್ರೀಯ ದಲಿತ…
Read Moreಮೀನುಗಳಲ್ಲಿ ಲೀನವಾಯಿತು ರಾಜಣ್ಣನ ನೆನಪು; ಉಮೇಶ ನಾಯ್ಕ
ಕೆರೆಗೆ ಮೀನು ಬಿಡುವ ಮೂಲಕ ರಾಜು ತಾಂಡೇಲರಿಗೆ ಶ್ರದ್ಧಾಂಜಲಿ ಅರ್ಪಣೆ ಅಂಕೋಲಾ: ಮಗುವಿನಂತೆ ಮುಗ್ದ ಸ್ವಭಾವದ ಹೃದಯವಂತ ರಾಜು ತಾಂಡೇಲ್ ಅವರ ಅಕಾಲಿಕ ನಿಧನ ಸಮಾಜಕ್ಕೆ ನೋವು ತಂದಿದೆ. ಅವರ ನೆನಪು ನೀರಿನಲ್ಲಿನ ಮೀನುಗಳ ರೂಪದಲ್ಲಿ ಲೀನವಾಗುವಂತೆ ಶ್ರದ್ಧಾಂಜಲಿ…
Read Moreಕಸಾಪ ಜಿಲ್ಲಾಧ್ಯಕ್ಷರು, ಪತ್ರಕರ್ತರ ಮೇಲೆ ಸಿ.ಪಿ.ಐ. ದೌರ್ಜನ್ಯ ಅಮಾನವೀಯ
ದಾಂಡೇಲಿ : ಉತ್ತರಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರೂ, ಜನಪರ ಹೋರಾಟಗಾರರೂ ಅದ ಬಿ.ಎನ್. ವಾಸರೆ ಹಾಗೂ ದಾಂಡೇಲಿಯ ಹಲವು ಪತ್ರಕರ್ತರ ಮೇಲೆ ದರ್ಪದಿಂದ ವರ್ತಿಸಿ, ಬಂಧನದ ಬೆದರಿಕೆ ಹಾಕಿದ ದಾಂಡೇಲಿಯ ಸಿ.ಪಿ.ಐ. ಭೀಮಣ್ಣ ಸೂರಿಯ ಮೇಲೆ…
Read Moreಬ್ರಹ್ಮಾನಂದ ಸರಸ್ವತಿ ಸ್ವಾಮಿಜಿಗಳ ಚಾತುರ್ಮಾಸ್ಯ ಸೀಮೋಲ್ಲಂಘನ
ಭಟ್ಕಳ: ಇಲ್ಲಿನ ಕರಿಕಲ್ ಧ್ಯಾನ ಮಂದಿರದಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳ ಕೊನೆಯ ದಿನದ ಸೀಮೋಲ್ಲಂಘನ ಕಾರ್ಯಕ್ರಮ ಶುಕ್ರವಾರ ಯಶಸ್ವಿಯಾಗಿ ನಡೆಯಿತು. ಬೆಳಿಗ್ಗೆ 9.30ಕ್ಕೆ ಕರಿಕಲ್ ಧ್ಯಾನ ಮಂದಿರದಿಂದ ಶ್ರೀಗಳನ್ನು ಬೈಕ್ ಹಾಗೂ ಕಾರಿನ ಮೂಲಕ…
Read Moreಸಮಸ್ಯೆಗಳನ್ನು ಪರಿಹರಿಸಲು ಮೊದಲ ಆದ್ಯತೆ : ಅಷ್ಪಾಕ್ ಶೇಖ್
ದಾಂಡೇಲಿ : ನಗರದ ಸಮಗ್ರ ಅಭಿವೃದ್ಧಿಯನ್ನು ಮುಖ್ಯ ಗುರಿಯಾಗಿಸಿಕೊಂಡು ಅತ್ಯಂತ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತೇವೆ. ನಗರದಲ್ಲಿರುವ ಸಮಸ್ಯೆಗಳನ್ನು ಪರಿಹರಿಸಲು ಮೊದಲ ಆದ್ಯತೆಯನ್ನು ನೀಡಲಾಗುವುದು ಎಂದು ನಗರಸಭೆಯ ನೂತನ ಅಧ್ಯಕ್ಷರಾದ ಅಷ್ಪಾಕ್ ಶೇಖ ಮುಕ್ತವಾಗಿ ಮಾತನಾಡಿದರು. ನಗರದಲ್ಲಿರುವ ವಿವಿಧ ಸಮಸ್ಯೆಗಳ ಬಗ್ಗೆ…
Read Moreಇಸ್ಪೀಟ್ ಅಡ್ಡೆ ಮೇಲೆ ದಾಳಿ: ಪ್ರಕರಣ ದಾಖಲು
ಹೊನ್ನಾವರ : ಪಟ್ಟಣದ ಮಾಸ್ತಿಕಟ್ಟೆ ರಸ್ತೆಯಿಂದ ವೆಂಕಟರಮಣ ದೇವಸ್ಥಾನದಕ್ಕೆ ಹೋಗುವ ಕಾರ್ ಸ್ಟ್ರೀಟ್ ರಸ್ತೆಯಲ್ಲಿರುವ ಸ್ವಾಗತ ರಿಕ್ರಿಯೇಷನ್ ಸ್ಪೋರ್ಟ್ಸ್ ಅಸೋಸಿಯೇಷನ್ ಕ್ಲಬ್ ನ ಒಂದು ಕೋಣೆಯಲ್ಲಿ ಗುರುವಾರ ರಾತ್ರಿ ಪೊಲೀಸರು ದಾಳಿ ಮಾಡಿದ ಸಮಯದಲ್ಲಿ ಇಸ್ಪೀಟ್ ಅಂದರ್ ಬಾಹರ್…
Read More