ಅವುರ್ಲಿಯಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಯಶಸ್ವಿಯಾಗಿ ಸಂಪನ್ನ ಜೋಯಿಡಾ: ತಾಲೂಕಿನ ನಂದಿಗದ್ದೆ ಗ್ರಾಮ ಪಂಚಾಯತ ವ್ಯಾಪ್ತಿಯ ಅವುರ್ಲಿಯಲ್ಲಿ ನಡೆದ ಸಂಕ್ರಾಂತಿ ಹಬ್ಬದ ಅಂಗವಾಗಿ ಸತತ 15ನೇ ವರ್ಷದ ಶ್ರೀ ಸೋಮೇಶ್ವರ ಯುವ ಒಕ್ಕೂಟ ಹಾಗೂ ಸಮಸ್ತ ಊರ…
Read Moreಜಿಲ್ಲಾ ಸುದ್ದಿ
ಕೈಗಾರಿಕಾ ಘಟಕದಲ್ಲಿ ಅನಿಲ ಸೋರಿಕೆ: ಕ್ರಮ ಕೈಗೊಳ್ಳಲು ಕರವೇ ನಗರಾಧ್ಯಕ್ಷ ರಾಜಾ ನಾಯ್ಕ್ ಆಗ್ರಹ
ಕಾರವಾರ: ಬಿಣಗಾ ಗ್ರಾಸಿಮ್ ಇಂಡಸ್ಟ್ರೀಸ್ ಅನಿಲ ಸೋರಿಕೆಯಿಂದ ಕಾರ್ಮಿಕರು ಅಸ್ವಸ್ಥಗೊಂಡ ಪ್ರಕರಣದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಹೆಚ್ಚಿನ ಸುರಕ್ಷತೆ ಕೈಗೊಳ್ಳುವಂತೆ ಉತ್ತರಕನ್ನಡ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ಕರ್ನಾಟಕ ರಕ್ಷಣಾ ವೇದಿಕೆ ಕಾರವಾರ ನಗರ ಘಟಕ ಅಧ್ಯಕ್ಷ ರಾಜಾ ನಾಯ್ಕ …
Read Moreಗಾಂಜಾ ಸೇವನೆ ದೃಢ: ಓರ್ವನ ಬಂಧನ
ಶಿರಸಿ: ಗಾಂಜಾ ಮಾದಕವಸ್ತು ಸೇವನೆ ಮಾಡಿದ ಬಗ್ಗೆ ವೈದ್ಯಕೀಯ ಪರೀಕ್ಷೆ ದೃಢಪಟ್ಟ ಹಿನ್ನೆಲೆಯಲ್ಲಿ ಶಿರಸಿ ನಗರ ಠಾಣೆ ಪೊಲೀಸರು ಒರ್ವನನ್ನು ಬಂಧಿಸಿರುವ ಘಟನೆ ವರದಿಯಾಗಿದೆ. ನಗರದ ಹಾಲೊಂಡ ಬಡಾವಣೆಯ ನಿವಾಸಿಯಾದ ಸೋಹನ್ ಲೋಕೇಶ್ ಭಂಡಾರಿ ಈತನು ಗಾಂಜಾ ಅಮಲು…
Read Moreವಾತ್ಸಲ್ಯ ಯೋಜನೆಯಡಿ ಮನೆ ಮಂಜೂರು: ಭೂಮಿಪೂಜೆ ಸಂಪನ್ನ
ಬನವಾಸಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವಾತ್ಸಲ್ಯ ಕಾರ್ಯಕ್ರಮದ ಅಡಿಯಲ್ಲಿ ಸಮೀಪದ ಕಂತ್ರಾಜಿ ಗ್ರಾಮದ ನಿರ್ಗತಿಕ ಕುಟುಂಬಸ್ಥರಾದ ಮಲ್ಲಿಕಾರ್ಜುನ ಬಡಿಗೇರ ಎಂಬುವವರಿಗೆ ಮಂಜೂರಾದ ವಾತ್ಸಲ್ಯ ಮನೆಯ ಭೂಮಿ ಪೂಜಾ ಕಾರ್ಯಕ್ರಮವನ್ನು ಬುಧವಾರ ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ…
Read Moreಮಕರಸಂಕ್ರಮಣದ ಪರ್ವಕಾಲದಲ್ಲಿ ಕನಕನಹಳ್ಳಿಯಲ್ಲಿ ಯಕ್ಷಗಾನ
ಅಂಕೋಲಾ: ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಕಾರವಾರ ಮತ್ತು ವಿಜಯ ವಿನಾಯಕ ಯುವಕ ಸಂಘ ಕನಕನಹಳ್ಳಿ ಇವರ ಸಹಯೋಗದಲ್ಲಿ ‘ವೀರಮಣಿ ಕಾಳಗ’ ಎಂಬ ಪೌರಾಣಿಕ ಯಕ್ಷಗಾನ ಕಾರ್ಯಕ್ರಮ ಕನಕನಹಳ್ಳಿಯಲ್ಲಿ ಮಂಗಳವಾರ ನಡೆಯಿತು. ಈ ಕಾರ್ಯಕ್ರಮದ ಸಭಾಧ್ಯಕ್ಷರಾದ ಸಾಮಾಜಿಕ ಕಾರ್ಯಕರ್ತ…
Read Moreಸಾಧನೆಯ ಹಾದಿಯಲ್ಲಿ ಸಾಗುವರನ್ನು ಗೌರವಿಸಿ ಪ್ರೋತ್ಸಾಹಿಸಬೇಕು: ಎನ್.ಆರ್. ಭಟ್ ಬಿದ್ರೆಪಾಲ್
ಯಲ್ಲಾಪುರ: ಸಾಧನೆಯ ಹಾದಿಯಲ್ಲಿರುವವರನ್ನು ಗುರುತಿಸಿ, ಗೌರವಿಸುವುದು ಸಮಾಜದ ಕರ್ತವ್ಯವಾಗಬೇಕು ಎಂದು ಅಣಲಗಾರ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಎನ್.ಆರ್.ಭಟ್ಟ ಬಿದ್ರೆಪಾಲ ಹೇಳಿದರು. ಅವರು ತಾಲೂಕಿನ ಅಣಲಗಾರ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಿರಿ ಕಲಾ ಬಳಗ ಅಣಲಗಾರ ಹಮ್ಮಿಕೊಂಡಿದ್ದ ಸನ್ಮಾನ…
Read Moreಗ್ರಾಮಾಡಳಿತಾಧಿಕಾರಿ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
ಕಾರವಾರ: ಉತ್ತರ ಕನ್ನಡ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 2 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡುವ ಕುರಿತಂತೆ ತಾತ್ಕಾಲಿಕ ಆಯ್ಕೆ ಪಟ್ಟಿ ಮತ್ತು ತಾತ್ಕಾಲಿಕ ಹೆಚ್ಚುವರಿ ಆಯ್ಕೆ ಪಟ್ಟಿ ಸಿದ್ಧಪಡಿಸಿ ಜಿಲ್ಲಾ ವೆಬ್‌ಸೈಟ್‌ನಲ್ಲಿ ಪ್ರಚುರಪಡಿಸಿ…
Read Moreಎಚ್‌ಎಎಲ್ ಸಂಸ್ಥೆಯಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ
ಕಾರವಾರ: ಬೆಂಗಳೂರಿನ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟಿಡ್‌ನ ಟ್ರೈನಿಂಗ್ ಸಂಸ್ಥೆಯಲ್ಲಿ (ಎಚ್‌ಎಎಲ್) ಫಿಟ್ಟರ್, ಟರ್ನರ್, ಮಶಿನಿಷ್ಟ, ಕಂಪ್ಯೂಟರ್, ಮತ್ತು ಪ್ರೋಗ್ರಾಮಿಂಗ್ ಅಸಿಸ್ಟಂಟ್, ಕಾರ್ಪೆಟರ್, ಫೌಡ್ರಿಮ್ಯಾನ್ ಶೀಟ್‌ಮೆಟಲ್ ವರ್ಕರ್, ಟೂಲ್ ಮತ್ತು ಡೈ ಮೇಕರ್ ಸಿಎನ್‌ಸಿ ಪ್ರೊಗ್ರಾಮ್ ಕಂ ಆಪರೇಟರ್, ಮೈಕ್ಯಾನಿಕ್…
Read Moreಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ: ಪ್ರವೇಶ ಅರ್ಜಿ ಆಹ್ವಾನ
ಅಂಕೋಲಾ: ತಾಲೂಕಿನ ಬೆಳಸೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ (ಆಂಗ್ಲ ಮಾಧ್ಯಮ) ಶಾಲೆಗೆ 2025-26ನೇ ಸಾಲಿನ 6 ನೇ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.2024-25ನೇ ಸಾಲಿನಲ್ಲಿ ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಯಲ್ಲಿ 5ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳು ಜ.25…
Read Moreಫೆ.19ರಿಂದ ರಾಷ್ಟ್ರೀಯ ಸಮ್ಮೇಳನ
ಕಾರವಾರ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ “Ecotourism: Harnessing Travel to Discover Nature, Promote Conservation and Support Sustainable Development” ವಿಷಯದ ಮೇಲೆ ಫೆ.19 ರಿಂದ 21 ವರೆಗೆ ಮೂರು ದಿನಗಳ ರಾಷ್ಟ್ರೀಯ…
Read More