ಹೊನ್ನಾವರ: ತಾಲೂಕು ಆಸ್ಪತ್ರೆಯ ಅಂಬುಲೆನ್ಸನಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಧರ ಶೆಟ್ಟಿ ತಮಗೆ ಅಂಬುಲೆನ್ಸನಲ್ಲಿ ದೊರೆತ ಕಿವಿಯೋಲೆಯನ್ನು ಮರಳಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.ಗುರುವಾರ ತಾಲೂಕ ಆಸ್ಪತ್ರೆಯಿಂದ ಮಂಗಳೂರಿಗೆ ಅನಾರೊಗ್ಯಕ್ಕೊಳಗಾದ ವ್ಯಕ್ತಿಯನ್ನು ಬಿಟ್ಟು ಪುನಃ ಹೊನ್ನಾವರ ಬಂದಾಗ ಕಿವಿಯೋಲೆ ಗಮನಿಸಿದ್ದಾರೆ.…
Read Moreಜಿಲ್ಲಾ ಸುದ್ದಿ
ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ
ಕುಮಟಾ: ತಾಲೂಕಿನ ಅಳ್ವೆಕೋಡಿ ಭಾಗದ ಅನೇಕ ಜೆಡಿಎಸ್ ಕಾರ್ಯಕರ್ತರು ಕ್ರಿಶ್ಚಿಯನ್ ಸಮುದಾಯದ ಸಿಎಡಿಕೆ ಜಿಲ್ಲಾ ಉಪಾಧ್ಯಕ್ಷ ಫ್ರಾನ್ಸಿಸ್ ಅಲ್ವಾರಿಸ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.ಪಟ್ಟಣದ ಮೂರೂರು ಕ್ರಾಸ್ನಲ್ಲಿರುವ ಕಾಂಗ್ರೆಸ್ ಚುನಾವಣಾ ಕಾರ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಳ್ವೆಕೋಡಿ ಭಾಗದ ಸುಮಾರು 30ಕ್ಕೂ…
Read Moreರಾಘವೇಶ್ವರ ಶ್ರೀಗಳ ಆಶೀರ್ವಾದ ಪಡೆದ ಜೆಡಿಎಸ್ ಅಭ್ಯರ್ಥಿ
ಗೋಕರ್ಣ: ಜೆಡಿಎಸ್ ಅಭ್ಯರ್ಥಿ ಸೂರಜ ನಾಯ್ಕ ಸೋನಿ ತಮ್ಮ ಪತ್ನಿಯೊಂದಿಗೆ ಗೋಕರ್ಣದ ಅಶೋಕೆಗೆ ಆಗಮಿಸಿ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.ಈ ಬಾರಿ ಗೆಲ್ಲಲೇಬೇಕೆಂದು ಹಠ ತೊಟ್ಟಿರುವ ಸೂರಜ ನಾಯ್ಕ ಇಡೀ ಕ್ಷೇತ್ರವನ್ನು…
Read Moreಪುತ್ರನ ಗೆಲುವಿಗಾಗಿ ಶ್ರಮಿಸುತ್ತಿರುವ ಮಾಜಿ ಸಂಸದೆ ಮಾರ್ಗರೇಟ್ ಆಳ್ವಾ
ಗೋಕರ್ಣ: ಕಳೆದ ಒಂದು ದಶಕಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯು ಕಾಂಗ್ರೆಸ್ ಮುಖಂಡರಾದ ಆರ್.ವಿ.ದೇಶಪಾಂಡೆ ಮತ್ತು ಮಾರ್ಗರೇಟ್ ಆಳ್ವಾ ಹಿಡಿತದಲ್ಲಿತ್ತು. ಇವರಿಬ್ಬರ ಪೈಪೋಟಿಯಿಂದಾಗಿ ಕಾಂಗ್ರೆಸ್ನಲ್ಲಿಯೇ ಎರಡು ಬಣಗಳಾಗಿದ್ದವು. ಕೆಲವರು ದೇಶಪಾಂಡೆ ಬಣದಲ್ಲಿ ಗುರುತಿಸಿಕೊಂಡರೆ ಇನ್ನು ಕೆಲವರು ಆಳ್ವಾ ಬಣದಲ್ಲಿ…
Read Moreದ್ವಿಚಕ್ರ ವಾಹನ ಡಿಕ್ಕಿ; ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು
ದಾಂಡೇಲಿ: ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೋರ್ವರಿಗೆ ಅತೀ ವೇಗವಾಗಿ ಬಂದ ದ್ವಿಚಕ್ರ ವಾಹನವೊಂದು ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಧಾರವಾಡದ ಎಸ್.ಡಿ.ಎಂ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದ ಬಗ್ಗೆ ಶುಕ್ರವಾರ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ.ಸ್ಥಳೀಯ…
Read More15 ವರ್ಷ ದುಡಿದವನಿಗೆ ಅವಮಾನ ಮಾಡಿದ್ದಕ್ಕಾಗಿ ಸ್ಪರ್ಧೆ: ಲಕ್ಷ್ಮಣ ಬನ್ಸೋಡೆ
ಯಲ್ಲಾಪುರ: ಕಾಂಗ್ರೆಸ್ ಪಕ್ಷಕ್ಕೆ ಈಗಿನ ಅಭ್ಯರ್ಥಿಗಿಂತಲೂ ನಾನು ಹಿರಿಯ. 15 ವರ್ಷಗಳಿಂದ ದುಡಿದ ನನಗೆ ಅವಮಾನ ಮಾಡಿದ ಕಾರಣ ಅವರ ಪಕ್ಷದ ನಿರ್ಧಾರ ಬದಿಗೊತ್ತಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಸ್ಪರ್ಧಿಸಿದ್ದೇನೆ ಎಂದು ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಲಕ್ಷ್ಮಣ ಬನ್ಸೋಡೆ…
Read Moreನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಸ್ಥಳೀಯ ಯುವಕರಿಂದ ರಕ್ಷಣೆ
ದಾಂಡೇಲಿ: ಯುವತಿಯೋರ್ವಳು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿ, ಸ್ಥಳೀಯ ಯುವಕರಿಂದ ರಕ್ಷಣೆಗೊಳಗಾದ ಘಟನೆ ನಗರದ ಬೈಲ್ಪಾರಿನಲ್ಲಿ ನಡೆದಿದೆ.ನದಿಗೆ ಜಿಗಿದ ಯುವತಿ ಸ್ಥಳೀಯ ಗಾಂಧಿನಗರದವಳೆAದು ತಿಳಿದುಬಂದಿದೆ. ಈಕೆ ಯಾವುದೋ ಕಾರಣಕ್ಕೆ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ನದಿಗೆ ಹಾರುತ್ತಿರುವುದನ್ನು ಗಮನಿಸಿದ…
Read Moreಬಿಜೆಪಿಯಂದ್ರೆ ಭ್ರಷ್ಟಾಚಾರ ಪಾರ್ಟಿ: ಭಾಸ್ಕರ್ ಪಟಗಾರ್
ಕಾರವಾರ: ಭ್ರಷ್ಟಾಚಾರ, ಅಭಿವೃದ್ಧಿ ರಹಿತ ಆಡಳಿತ ಹಾಗೂ ಕಮಿಷನ್ಗೆ ಬಿಜೆಪಿ ಬೆಂಬಲ ನೀಡುತ್ತಿದೆ. ಇಂಥ ಆರೋಪ ಇರುವವರನ್ನೇ ಬಿಜೆಪಿ ಈ ಬಾರಿಯೂ ಚುನಾವಣೆಗೆ ಅಭ್ಯರ್ಥಿಯನ್ನಾಗಿಸಿರುವುದು ಇದಕ್ಕೆ ಸಾಕ್ಷಿಯಾಗಿದೆ ಎಂದು ಕೆಪಿಸಿಸಿ ಜಿಲ್ಲಾ ಸಂಯೋಜಕ ಭಾಸ್ಕರ್ ಪಟಗಾರ್ ಆಪಾದಿಸಿದರು.ಜಿಲ್ಲಾ ಪತ್ರಿಕಾ…
Read Moreರಾಘು ನಾಯ್ಕ ಕಾಂಗ್ರೆಸ್ ಸೇರ್ಪಡೆ ಬಲ ಹೆಚ್ಚಿಸಿದೆ: ಸತೀಶ್ ಸೈಲ್
ಕಾರವಾರ: ಯುವ ಒಕ್ಕೂಟದ ರಾಘು ನಾಯ್ಕ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ಇನ್ನಷ್ಟು ಬಲ ಬಂದಂತಾಗಿದೆ. ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಯ ಗುರಿ ಹೊಂದಿರುವುದಾಗಿ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಶಾಸಕ ಸತೀಶ್ ಸೈಲ್ ಹೇಳಿದರು.ಜಿಲ್ಲಾ ಪತ್ರಿಕಾಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ…
Read Moreಮಹಿಳೆಯರೊಂದಿಗೆ ಯುವಕರ ಅಸಭ್ಯ ವರ್ತನೆ: ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ 7 ಮಂದಿ ವಶಕ್ಕೆ
ಭಟ್ಕಳ: ರಂಜಾನ್ ಮಾರ್ಕೆಟ್ನಲ್ಲಿ ಮಹಿಳೆಯನ್ನು ಮುಟ್ಟಿದ ವಿಚಾರಕ್ಕೆ ಗಲಾಟೆ ನಡೆದ ವೇಳೆ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ಯುವ ವೇಳೆ ಜೀಪ್ ಅಡ್ಡಗಟ್ಟಿ ಕಲ್ಲೆಸೆದು ಗಾಜು ಒಡೆದಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಸದ್ಯ ಈ ವಿಡಿಯೋ ಸಾಮಾಜಿಕ…
Read More