Slide
Slide
Slide
previous arrow
next arrow

ಸಾಕಿ ಬೆಳೆಸಿದ ತಂದೆಯನ್ನೇ ಕೊಲೆಗೈದ ಮಗ!

ಹೊನ್ನಾವರ: ತಾಲೂಕಿನ ಕರ್ಕಿ ಗ್ರಾಮದ ತೊಪ್ಪಲಕೇರಿಯ ಪಾಂಡುರAಗ ಮೇಸ್ತ (62) ತಮ್ಮ ಮಗನಿಂದಲೇ ಕೊಲೆಯಾಗಿದ್ದಾರೆ.ಮಾನಸಿಕವಾಗಿ ಕುಗ್ಗಿದ್ದ ಭರತ ಮೇಸ್ತ (26) ಮನೆಯಿಂದ ಹೊರಗೆ ಹೋಗಲು ಬಿಡುತ್ತಿಲ್ಲ ಎನ್ನುವ ಕ್ಷುಲ್ಲಕ ಕಾರಣಕ್ಕೆ ಸಾಕಿ ಬೆಳೆಸಿದ ತಂದೆಗೆ ಸಿಟ್ಟಿನಿಂದ ಮನೆಯಲ್ಲಿದ್ದ ಕಬ್ಬಿಣದ…

Read More

ಸರಳತೆಯಿಂದ ಮತಯಾಚನೆಗೆ ಮಾಡುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ನಿವೇದಿತ್ ಆಳ್ವಾ

ಕುಮಟಾ: ರಾಜ್ಯದಲ್ಲಿ ವಿಧಾನಸಭಾ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ಜಿದ್ದಾಜಿದ್ದಿನ ಕ್ಷೇತ್ರವಾದ ಕುಮಟಾದಲ್ಲಿ ಸದ್ಯ ಕಾಂಗ್ರೆಸ್ ಅಭ್ಯರ್ಥಿ ನಿವೇದಿತ್ ಆಳ್ವಾ ಸರಳತೆಯ ಮೂಲಕವೇ ಕ್ಷೇತ್ರದಲ್ಲಿ ಸದ್ದು ಮಾಡಲು ಪ್ರಾರಂಭ ಮಾಡಿದ್ದಾರೆ.ಕುಮಟಾ ಕ್ಷೇತ್ರ ಈ…

Read More

ಪಿಯುಸಿ ಫಲಿತಾಂಶ: ವಿಜ್ಞಾನ, ವಾಣಿಜ್ಯ ವಿಭಾಗದಲ್ಲಿ 100% ದಾಖಲಿಸಿದ ಬನವಾಸಿ ಕಾಲೇಜು

ಶಿರಸಿ: ತಾಲೂಕಿನ ಬನವಾಸಿಯ ಪದವಿಪೂರ್ವ ಕಾಲೇಜು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿದೆ. ಪರೀಕ್ಷೆಗೆ ಕುಳಿತ ಒಟ್ಟು 187 ವಿದ್ಯಾರ್ಥಿಗಳಲ್ಲಿ 179 ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಕೆಯೊಂದಿಗೆ ಉತ್ತೀರ್ಣರಾಗಿದ್ದು, ಕಾಲೇಜಿನ ಫಲಿತಾಂಶವು ಶೇಕಡಾ 95.7℅ ಆಗಿದೆ. ಕಲಾ…

Read More

ಪಿಯುಸಿ ರಿಸಲ್ಟ್: ಜಿಲ್ಲೆಯಲ್ಲೇ ಅತಿ ಹೆಚ್ಚು ಫಲಿತಾಂಶ ದಾಖಲಿಸಿದ ಎಂಇಎಸ್ ಕಾಲೇಜು

ಶಿರಸಿ : ಪ್ರತಿ ವರ್ಷದಂತೆ ಜಿಲ್ಲೆಯಲ್ಲಿ ಅತಿ ಹೆಚ್ಚು ಫಲಿತಾಂಶವನ್ನು ಶಿರಸಿಯ ಎಂಇಎಸ್ ಪದವಿ ಪೂರ್ವ ಕಾಲೇಜು ದಾಖಲಿಸಿದೆ. ಮಾರ್ಚ 2023 ರಲ್ಲಿ ಜರುಗಿದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮಹಾವಿದ್ಯಾಲಯದ ಫಲಿತಾಂಶ ಪ್ರತಿಶತ 99.66% ಆಗಿದ್ದು, ಪರೀಕ್ಷೆಗೆ ಕುಳಿತ…

Read More

PUC ರಿಸಲ್ಟ್: ಚೇತನಾ ವಿದ್ಯಾರ್ಥಿನಿ ಚಿನ್ಮಯಿ ರಾಜ್ಯಕ್ಕೆ 5ನೇ ಸ್ಥಾನ

ಸಿದ್ದಾಪುರ: ಇಲ್ಲಿನ ಚೇತನಾ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯವು ಪ್ರತಿ ವರ್ಷದಂತೆ ಈ ಬಾರಿಯು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಫಲಿತಾಂಶ ನೀಡಿದ್ದಾರೆ. ಈ ಶೈಕ್ಷಣಿಕ ವರ್ಷದಲ್ಲಿ ಕಾಲೇಜಿನ ಫಲಿತಾಂಶ 99% ಆಗಿದ್ದು, ಅದರಲ್ಲಿ 07 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯನ್ನು…

Read More

ಶಿರಸಿಯಲ್ಲಿ ಬಿಜೆಪಿ ಚುನಾವಣಾ ಕಾರ್ಯಾಲಯ ಉದ್ಘಾಟನೆ

ಶಿರಸಿ: ಶಿರಸಿ ನಗರದಲ್ಲಿ ನಗರ ಮತ್ತು ಗ್ರಾಮಾಂತರ ಮಂಡಲಗಳ ಬಿಜೆಪಿ ಚುನಾವಣಾ ಕಾರ್ಯಾಲಯವನ್ನು ಶುಕ್ರವಾರದಂದು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳಾದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ ಪಕ್ಷದ ಮೇಲಿನ ಅಭಿಮಾನ ಮತ್ತು ಅಭಿವೃದ್ಧಿ ಕಾರ್ಯಗಳಿಂದ ಜನತೆ…

Read More

ಅವಳಿ ಕೊಲೆ ಪ್ರಕರಣ ಆರೋಪಿ ದೋಷಿಯೆಂದ ಕೋರ್ಟ್

ಅಂಕೋಲಾ: ಪಟ್ಟಣದಲ್ಲಿ ಕಳೆದ ಮೂರು ವರ್ಷದ ಹಿಂದೆ ನಡೆದ ಅವಳಿ ಕೊಲೆ ಪ್ರಕರಣ ಕುರಿತಂತೆ ಪ್ರಕರಣದ ಆರೋಪಿಯಾದ ಸುಬ್ರಾಯ (ಅಜಯ) ಪ್ರಭುಗೆ ದೋಷಿಯೆಂದು ತೀರ್ಮಾನಿಸಿ ನ್ಯಾಯಾಲಯವು ತೀರ್ಪು ನೀಡಿದೆ.ಘಟನೆ ವಿವರ: ಆರೋಪಿತ ಅಜಯ ಪ್ರಭು ತನ್ನ ತಾಯಿ ಹಾಗೂ…

Read More

ಒಳ ರೋಗಿಗಳಿಗೆ, ವಿಚಾರಣಾಧೀನ ಕೈದಿಗಳಿಗೆ ಮತದಾನಕ್ಕೆ ಅವಕಾಶ ನೀಡಲು ಆಗ್ರಹ

ಕಾರವಾರ: ಆಸ್ಪತ್ರೆಯಲ್ಲಿ ದಾಖಲಾಗಿರುವ ಒಳ ರೋಗಿಗಳಿಗೆ ಹಾಗೂ ವಿಚಾರಣಾಧೀನ ಕೈದಿಗಳಿಗೆ ಮತದಾನಕ್ಕೆ ಅವಕಾಶ ನೀಡುವಂತೆ ಜನಶಕ್ತಿ ವೇದಿಕೆಯ ಕಾರ್ಯಕರ್ತರು ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.ಅಧ್ಯಕ್ಷ ಮಾಧವ ನಾಯಕ ನೇತೃತ್ವದಲ್ಲಿ ಕಾರವಾರದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ…

Read More

ಸೆರೆ ಸಿಕ್ಕ ಕರಿ ಚಿರತೆ!

ಹೊನ್ನಾವರ: ತಾಲ್ಲೂಕಿನ ಕಡ್ಲೆ ಗ್ರಾಮದ ಜಡ್ಡಿಗದ್ದೆಯಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿನಲ್ಲಿ ಕಪ್ಪು ಚಿರತೆಯೊಂದು ಸೆರೆ ಸಿಕ್ಕಿದೆ.ಇತ್ತೀಚಿಗೆ ತಾಲೂಕಿನ ಗ್ರಾಮೀಣ ಪ್ರದೇಶವಾದ ಸಾಲ್ಕೋಡ್, ಹೊಸಾಕುಳಿ, ಕಡ್ಲೆ ಗ್ರಾಮದ ವಿವಿಧಡೆ ಚಿರತೆ ದಾಳಿ, ಚಿರತೆ ಕಾಣಿಸಿಕೊಂಡ ಬಗ್ಗೆ ಸುದ್ದಿ ಆಗಿತ್ತು.…

Read More

ಮಾನವೀಯತೆ ಮೆರೆದ ಪ್ರಶಾಂತ್ ದೇಶಪಾಂಡೆ: ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ನೆರವು

ಹಳಿಯಾಳ: ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ 11 ತಿಂಗಳ ಮಗುವಿನ ಚಿಕಿತ್ಸೆಗೆ ಸಹಾಯ ಮಾಡುವ ಮೂಲಕ ಯುವ ಮುಖಂಡ ಪ್ರಶಾಂತ್ ದೇಶಪಾಂಡೆ ಮಾನವೀಯತೆ ಮೆರೆದಿದ್ದಾರೆ. ತಾಲೂಕಿನ ಮಂಗಳವಾಡ ಗ್ರಾಮದ 11 ತಿಂಗಳ ಮಗುವಿಗೆ ಲಿವರ್ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ…

Read More
Back to top