Slide
Slide
Slide
previous arrow
next arrow

ವಿಷ್ಣು ಸಹಸ್ರನಾಮದ ಅರ್ಥವ್ಯಾಪ್ತಿ ಉಪನ್ಯಾಸ ಮಾಲಿಕೆ

ಕುಮಟಾ: ಹವ್ಯಕ ವಿದ್ಯಾವರ್ಧಕ ಸಂಘದ ಯಾಜ್ಞವಲ್ಕ್ಯ ಸಾಂಸ್ಕೃತಿಕ ವೇದಿಕೆ ವತಿಯಿಂದ ವಿಷ್ಣು ಸಹಸ್ರನಾಮದ ಅರ್ಥ ವ್ಯಾಪ್ತಿ ಉಪನ್ಯಾಸ ಮಾಲಿಕೆಯಲ್ಲಿ ಎರಡನೇ ಉಪನ್ಯಾಸವು ಹವ್ಯಕ ಸಭಾಭವನದಲ್ಲಿ ಜರುಗಿತು. ಉಪನ್ಯಾಸಕಾ ಡಾ.ಮಧುಸೂಧನ ಅಡಿಗರು ಹಿಂದಿನ ಮಾಲಿಕೆಯಲ್ಲಿ ವಿಷ್ಣು ಸಹಸ್ರ ನಾಮದ ವಿಶೇಷ,…

Read More

ಎಲ್ಲರ‌ ಹಿತಬಯಸುವವ ಮಾತ್ರ ಪುರೋಹಿತನಾಗಬಲ್ಲ: ದೇವೇಂದ್ರ ಭಟ್

ಶಿರಸಿ: ಇಲ್ಲಿಯ ವಿಶಾಲ ನಗರದ ಶುಭೋದಯದಲ್ಲಿ ಡಾ.ಜಿ.ಎ.ಹೆಗಡೆ ಸೋಂದಾ, ಅದಿತಿ ಹೆಗಡೆ ಕುಟುಂಬದವರು ಹಮ್ಮಿಕೊಂಡ ಧಾರ್ಮಿಕ ಕಾರ್ಯಕ್ರಮ ಗಂಗಾ ಸಮಾರಾಧನೆ ಕಾರ್ಯಕ್ರಮದಲ್ಲಿ ವೇದಮೂರ್ತಿ ದೇವೇಂದ್ರ ಭಟ್ ಪುರ್ಲೇಮನೆ ವಿದ್ವತ್ ಗೌರವ ಸನ್ಮಾನ ಸ್ವೀಕರಿಸಿದರು. ನಂತರ ಮಾತನಾಡಿದ ಅವರು, ಶಿಷ್ಯರ…

Read More

ಖಾಸಗಿ ಶಾಲೆಗಳು ಕಡ್ಡಾಯವಾಗಿ ಶುಲ್ಕದ ವಿವರ ನೀಡಿ: ಶಿಕ್ಷಣ‌ ಇಲಾಖೆ ಆದೇಶ

ಕಾರವಾರ: ಮನಬಂದಂತೆ ಶುಲ್ಕ ವಸೂಲಿ ಮಾಡುತ್ತಿರುವ ಖಾಸಗಿ ಶಾಲೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯಸರ್ಕಾರ ಮಹತ್ವದ ಆದೇಶ ನೀಡಿದ್ದು, ಖಾಸಗಿ ಶಾಲೆಗಳ ಶುಲ್ಕದ ವಿವರ ಕಡ್ಡಾಯಗೊಳಿಸಿದೆ.ಹೊಸ ಶೈಕ್ಷಣಿಕ ವರ್ಷ ಸಮೀಪಿಸುತ್ತಿದ್ದಂತೆಯೇ ಹೊಸದಾಗಿ ಶಾಲೆಗೆ ಸೇರ್ಪಡೆಯಾಗುವವರು ಹಾಗೂ ಮತ್ತೊಂದು ಶಾಲೆಗೆ…

Read More

ಲಯನ್ಸ್ ಶಾಲೆಯಲ್ಲಿ ಲಯನ್ಸ್ ಕ್ವೆಸ್ಟ್ ಕಾರ್ಯಕ್ರಮ ಯಶಸ್ವಿ

ಶಿರಸಿ: ಲಯನ್ಸ್ ಅಂತರರಾಷ್ಟ್ರೀಯ ಸಂಸ್ಥೆಯಿಂದ ನಡೆಸುವ ಲಯನ್ಸ್ ಕ್ವೆಸ್ಟ್ ಹದಿಹರೆಯದ ಮಕ್ಕಳಿಗಾಗಿ ಜೀವನ ಕೌಶಲ್ಯಗಳನ್ನು ಕಲಿಸುವ ತರಬೇತಿ ಕಾರ್ಯಕ್ರಮವಾಗಿದೆ. ಒಂದು ವರ್ಷದ ಅವಧಿಯಲ್ಲಿ ಸಂವಹನೆ, ಗ್ರಹಿಸುವಿಕೆ, ನಾಯಕತ್ವ, ಒತ್ತಡ ನಿರ್ವಹಣೆ, ದುಶ್ಚಟಗಳಿಂದ ದೂರವಿರುವುದು, ಆರೋಗ್ಯಕರ ದಿನಚರಿ, ಸಮಾಜ ಸೇವೆ…

Read More

MDRT ಪ್ರಶಸ್ತಿ ಪಡೆದ ಜಿತೇಂದ್ರ ಕುಮಾರ್ ತೊನ್ಸೆ

ಶಿರಸಿ: ಶಿರಸಿಯ ಎಚ್.ಡಿ.ಎಫ್. ಸಿ ಲೈಫ್ ಕಚೇರಿಯಲ್ಲಿ ಶಿರಸಿ ಬ್ರಾಂಚಿನ ಏಜೆನ್ಸಿ ಮ್ಯಾನೇಜರ್ ಜಿತೇಂದ್ರ ಕುಮಾರ್ ತೋನ್ಸೆಗೆ 2022-23 ಸಾಲಿನ ಪ್ರತಿಷ್ಠಿತ MDRT ಟ್ರೋಫಿಯನ್ನು ಶಾಖೆಯ ವ್ಯವಸ್ಥಾಪಕ ಪ್ರಸನ್ನ ಶೆಟ್ಟಿಯವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಿತೇಂದ್ರ…

Read More

ಪಾಳಾ ಆಲ್ಫಾನ್ಸೋ ಮಾವು: ಮಾರುಕಟ್ಟೆಗೆ ಬಿಡುಗಡೆಗೊಳಿಸಿದ ಡಾ.ವೆಂಕಟೇಶ ನಾಯ್ಕ್

ಶಿರಸಿ: ಜಲಾನಯನ ಅಭಿವೃದ್ಧಿ ಇಲಾಖೆ ಹಾಗೂ ಸ್ಕೊಡ್‌ವೆಸ್ ಸಂಸ್ಥೆಯ ಸಹಯೋಗದಲ್ಲಿ ರಚನೆಗೊಂಡ ಮುಂಡಗೋಡು ಪಾಳಾದ ರೈತ ಕಲ್ಯಾಣ ರೈತ ಉತ್ಪಾದಕ ಕಂಪನಿಯು ನೈಸರ್ಗಿಕವಾಗಿ ಹಣ್ಣು ಮಾಡಿದ ಪಾಳಾ ಆಲ್ಫಾನ್ಸೋ ಮಾವಿನ ಹಣ್ಣುಗಳನ್ನು ಸ್ಕೊಡ್‌ವೆಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.…

Read More

ಏ.21ರಿಂದ ನೀಲೇಕಣಿ ಪ್ರಸನ್ನ ಗಣಪತಿ ದೇವರ ವರ್ಧಂತಿ ಉತ್ಸವ

ಶಿರಸಿ : ಇಲ್ಲಿನ ನೀಲೇಕಣಿ ಶ್ರೀ ಗಣೇಶ ಮಂದಿರದ ಶ್ರೀ ಪ್ರಸನ್ನ ಗಣಪತಿ ದೇವರ 25 ನೇ ವರ್ಧಂತಿ ಉತ್ಸವವು ಏ.21 ರಿಂದ 23 ರ ವರೆಗೆ ನಡೆಯಲಿದೆ.ಏ.21 ರಂದು ಶುಕ್ರವಾರ ವೈಶಾಖ ಶುಕ್ಲ ಪಾಡ್ಯ ಬೆಳಿಗ್ಗೆ ಶ್ರೀಮಹಾಗಣಪತಿ…

Read More

ಏ.20ಕ್ಕೆ ಶಿರಸಿಯಲ್ಲಿ ವಿದ್ಯುತ್ ವ್ಯತ್ಯಯ

ಶಿರಸಿ: ಶಿರಸಿ ಉಪವಿಭಾಗದ ಪಟ್ಟಣ ಶಾಖಾ ವ್ಯಾಪ್ತಿಯಲ್ಲಿ ಪಿ.ಡಬ್ಲೂ.ಡಿ ಇಲಾಖೆಯಿಂದ ರಸ್ತೆ ಅಗಲಿಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ.20 ರಂದು ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ. ಏ.20, ಗುರುವಾರದಂದು ಬೆಳಿಗ್ಗೆ 10ರಿಂದ ಸಾಯಂಕಾಲ 6 ಘಂಟೆವರೆಗೆ ಪಟ್ಟಣ ಶಾಖೆಯ ಶಿರಸಿ-2…

Read More

ಕಾರ್ಯಕರ್ತರೊಡಗೂಡಿ ನಾಮಪತ್ರ ಸಲ್ಲಿಸಿದ ಸಚಿವ ಶಿವರಾಮ ಹೆಬ್ಬಾರ್

ಯಲ್ಲಾಪುರ: ನಾಮಪತ್ರ ಸಲ್ಲಿಕೆಗೂ ಮೊದಲು ಪಟ್ಟಣದ ಗ್ರಾಮದೇವತೆಗೆ ಪೂಜೆ ಸಲ್ಲಿಸಿ ಕ್ಷೇತ್ರ ಹಾಗೂ ನಾಡಿನ ಜನತೆಗೆ ಒಳಿತಾಗಲೆಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್‌ ಪ್ರಾರ್ಥಿಸಿದರು. ನಂತರ ಕಾರ್ಯಕರ್ತರು, ಅಭಿಮಾನಿಗಳ‌ ಜೊತೆಗೂಡಿ‌ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಿವರಾಮ ಹೆಬ್ಬಾರ್…

Read More

ಭವ್ಯ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಿದ ವಿಶ್ವೇಶ್ವರ ಹೆಗಡೆ ಕಾಗೇರಿ

ಶಿರಸಿ: ರಾಜ್ಯ ವಿಧಾನಸಭಾ ಚುನಾವಣೆಗೆ ಶಿರಸಿ-ಸಿದ್ದಾಪುರ ಕ್ಷೇತ್ರದಿಂದ ಹಾಲಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಮಂಗಳವಾರ ಶಿರಸಿಯಲ್ಲಿ ನಾಮಪತ್ರ ಸಲ್ಲಿಸಿದರು. ಸಹಸ್ರಾರು ಸಂಖ್ಯೆಯಲ್ಲಿ ಅಪಾರ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು, ಹಿರಿಯರ ಉಪಸ್ಥಿತಿಯಲ್ಲಿ ಶ್ರೀ ಮಾರಿಕಾಂಬಾ ದೇವಿಗೆ ಪೂಜೆ ಸಲ್ಲಿಸಿ,…

Read More
Back to top