ಯಲ್ಲಾಪುರ: ಮಕ್ಕಳಿಗೆ ಧನಾತ್ಮಕ ವಿಚಾರಗಳೊಂದಿಗೆ ಸಾಧನೆಗೆ ಪೂರಕವಾದ ವಿಷಯಗಳ ಬಗ್ಗೆಯೂ ಮಾಹಿತಿ ನೀಡುವುದು ಇಂದಿನ ಅಗತ್ಯ ಎಂದು ವ್ಯಕ್ತಿತ್ವ ವಿಕಸನ ತರಬೇತುದಾರ ರಾಮದಾಸ ಶಾನಭಾಗ ಹೇಳಿದರು. ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಸಿಇಟಿ ತರಬೇತಿಯ ಸಮಾರೋಪದಲ್ಲಿ ಅವರು ಉಪನ್ಯಾಸ…
Read Moreಜಿಲ್ಲಾ ಸುದ್ದಿ
ಕಾರವಾರ- ಅಂಕೋಲಾ ಕ್ಷೇತ್ರದಲ್ಲಿ ಹೊಸ ಮುಖಕ್ಕೆ ಅವಕಾಶವಿದೆ: ಚೈತ್ರಾ ಕೊಠಾರಕರ್
ಕಾರವಾರ/ ಅಂಕೋಲಾ: ಕಾರವಾರ- ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ನನಗೆ ಎದುರಾಳಿಯೇ ಇಲ್ಲ. ಜನರು ಹೊಸ ಅಭ್ಯರ್ಥಿ ಆಯ್ಕೆ ಮಾಡುವಲ್ಲಿ ಕಾಯುತ್ತಿದ್ದಾರೆ ಎಂದು ಜೆಡಿಎಸ್ ಅಭ್ಯರ್ಥಿ ಚೈತ್ರಾ ಕೊಠಾರಕರ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಕಾರವಾರ ಅಂಕೋಲಾ…
Read Moreಹೊನ್ನಾಟ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸುನೀಲ್ ಹೆಗಡೆ
ಹಳಿಯಾಳ: ತಾಲೂಕಿನ ಅಗಸಲಕಟ್ಟಾ ಗ್ರಾಮದಲ್ಲಿ ಪ್ರಪ್ರಥಮ ಬಾರಿಗೆ ಅತಿ ವಿಜೃಂಭಣೆಯಿಂದ ಜರುಗುತ್ತಿರುವ ಶ್ರೀಲಕ್ಷ್ಮೀ ದೇವಿಯ ಜಾತ್ರಾ ಮಹೋತ್ಸವದ ಹೊನ್ನಾಟ ಕಾರ್ಯಕ್ರಮದಲ್ಲಿ ಹಳಿಯಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುನೀಲ್ ಹೆಗಡೆ ಪಾಲ್ಗೊಂಡು ದೇವಿಗೆ ಉಡಿ ತುಂಬುವುದರ ಮೂಲಕ ವಿಶೇಷ…
Read More200ಕ್ಕೂ ಅಧಿಕ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ
ಮುಂಡಗೋಡ: ತಾಲೂಕಿನ ಚೌಡಳ್ಳಿ ಗ್ರಾಮದಲ್ಲಿ ವಿವಿಧ ಪಕ್ಷಗಳ 200ಕ್ಕೂ ಅಧಿಕ ಕಾರ್ಯಕರ್ತರು ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ ಸಮ್ಮುಖದಲ್ಲಿ ಕಾಂಗ್ರೆಸ್ ತತ್ವಸಿದ್ಧಾಂತ ಮೆಚ್ಚಿ ಪಕ್ಷ ಸೇರ್ಪಡೆಗೊಂಡರು. ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ಹಿರಿಯ ಧುರೀಣ ನಿಂಗಜ್ಜಾ ಕೋಣನಕೇರಿ ನೇತೃತ್ವದಲ್ಲಿ ಗ್ರಾ.ಪಂ…
Read Moreಜಗದೀಶ ಶೆಟ್ಟರ್ ದುಡುಕಿನ ನಿರ್ಧಾರ ತೀವ್ರ ನೋವು ತಂದಿದೆ ; ವಿಷ್ಣು ನಾಯರ್
ದಾಂಡೇಲಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಶಾಸಕ ಸ್ಥಾನಕ್ಕೆ ಹಾಗೂ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿರುವುದು ನಮ್ಮಂತ ಪಕ್ಷದ ಕಾರ್ಯಕರ್ತರಿಗೆ ತೀವ್ರ ನೋವು ತಂದಿದೆ ಎಂದು ಬಿಜೆಪಿ ಮುಖಂಡ ಹಾಗೂ ಅಟಲ್ ಅಭಿಮಾನಿ ಸಂಘಟನೆಯ ಅಧ್ಯಕ್ಷ ವಿಷ್ಣು…
Read Moreಸ್ಥಗಿತಗೊಂಡಿರುವ ಕಾರ್ಖಾನೆಗಳು; ಅತಂತ್ರ ಸ್ಥಿತಿಯಲ್ಲಿ ಕಾರ್ಮಿಕರು
ದಾಂಡೇಲಿ: ನಗರದ ಸಮೀಪದಲ್ಲಿರುವ ಕೇರವಾಡದ ಶ್ರೇಯಸ್- ಶ್ರೀನಿಧಿ ಕಾರ್ಖಾನೆಯು ಕಳೆದೆರಡು ವರ್ಷಗಳಿಂದ ಉತ್ಪಾದನಾ ಚಟುವಟಿಕೆಯಿಲ್ಲದೆ ಸ್ಥಗಿತಗೊಂಡು ಕಾರ್ಖಾನೆಯ ಕಾರ್ಮಿಕರು ಅತ್ತ ವೇತನವೂ ಇಲ್ಲ, ಇತ್ತ ಪಿ.ಎಫ್, ಇ.ಎಸ್.ಐ ಸೌಲಭ್ಯದಿಂದಲೂ ವಂಚಿತರಾಗಿ ಅತ್ಯಂತ ದಯಾನೀಯ ಸ್ಥಿತಿಯನ್ನು ಅನುಭವಿಸುತ್ತಿದ್ದಾರೆ. ನಮಗೆ ನ್ಯಾಯ…
Read Moreಸಾರ್ವಜನಿಕ ಕುಡಿಯುವ ನೀರಿನ ನಲ್ಲಿಯಿರುವ ಜಾಗ ಅತಿಕ್ರಮಣಕ್ಕೆ ಯತ್ನ: ಸ್ಥಳೀಯರ ಆಕ್ರೋಶ
ದಾಂಡೇಲಿ: ನಗರದ ಬರ್ಚಿ ರಸ್ತೆಯಲ್ಲಿರುವ ಜನವಸತಿ ಪ್ರದೇಶದಲ್ಲಿ ಕಳೆದ ಅನೇಕ ವರ್ಷಗಳಿಂದ ನಗರದ ವೆಸ್ಟ್ಕೋಸ್ಟ್ ಕಾಗದ ಕಾರ್ಖಾನೆಯ ವತಿಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಅಳವಡಿಸಲಾದ ಕುಡಿಯುವ ನೀರಿನ ನಲ್ಲಿ ಇರುವ ಜಾಗವನ್ನು ಸ್ಥಳೀಯ ನಿವಾಸಿಯೊಬ್ಬರು ಅತಿಕ್ರಮಿಸಲು ಯತ್ನಿಸುತ್ತಿದ್ದಾರೆಂದು ಆರೋಪಿಸಿ, ಸ್ಥಳೀಯ…
Read Moreದಾಂಡೇಲಿಯ ಡಾ.ಸರ್ಫರಾಜ್ ಖಾನ್ಗೆ ಪ್ರಶಸ್ತಿ
ದಾಂಡೇಲಿ: ನಗರದ ಬೈಲ್ಪಾರ್ ನಿವಾಸಿ ಹಾಗೂ ಪ್ರಸಕ್ತ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಶ್ರೀ ಸಂಗಮನಾಥ್ ಇಂಟರ್ನ್ಯಾಷನಲ್ ಸಿಬಿಎಸ್ಸಿ ಶಾಲೆಯ ಪ್ರಾಚಾರ್ಯರಾಗಿ ಸೇವೆ ಸಲ್ಲಿಸುತ್ತಿರುವ ಡಾ.ಸರ್ಫರಾಜ್ ಖಾನ್ ಅವರ ಶೈಕ್ಷಣಿಕ ಸೇವೆ, ಶೈಕ್ಷಣಿಕ ಕ್ಷೇತ್ರಕ್ಕೆ ನೀಡಿದ ವಿಶೇಷ ಕೊಡುಗೆಗಳನ್ನು…
Read Moreಭ್ರಷ್ಟಾಚಾರ ರಹಿತ ಆಡಳಿತ ನನ್ನ ಗುರಿ: ವಿ.ಎಸ್.ಪಾಟೀಲ್
ಯಲ್ಲಾಪುರ: ಬಿಜೆಪಿಯಲ್ಲಿನ ಭ್ರಷ್ಟಾಚಾರದಿಂದ ಬೇಸತ್ತು ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ. ಭ್ರಷ್ಟಾಚಾರ ರಹಿತ ಆಡಳಿತ ನನ್ನ ಗುರಿ. ಇದಕ್ಕೆ ಜನ ಬೆಂಬಲ ವ್ಯಕ್ತವಾಗಿದೆ ಎಂದು ಮಾಜಿ ಶಾಸಕ, ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್ ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು,. ಇನ್ನು…
Read Moreಬಿ.ಹೊನ್ನಪ್ಪ ಅಗಲಿಕೆಗೆ ಜಿಲ್ಲಾ ಕಸಾಪ ಸಂತಾಪ
ಅಂಕೋಲಾ: ಹಿರಿಯ ಪತ್ರಕರ್ತ, ಬರಹಗಾರ, ಜಾನಪದ ಗಾಯಕರಾಗಿದ್ದ ಅಂಕೋಲೆಯ ಬಿ.ಹೊನ್ನಪ್ಪ ಅವರ ಅಗಲುವಿಕೆಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್.ವಾಸರೆ ಸಂತಾಪ ವ್ಯಕ್ತಪಡಿಸಿದ್ದಾರೆ. ಹಲವಾರು ವರ್ಷಗಳ ಕಾಲ ನುಡಿಜೇನು ಪತ್ರಿಕೆಯ ಸಂಪಾದಕರಾಗಿ ಪತ್ರಿಕಾ ಕ್ಷೇತ್ರಕ್ಕೆ ತಮ್ಮದೇ ಅದ…
Read More