Slide
Slide
Slide
previous arrow
next arrow

ಕಾರವಾರ-ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಸೈಲ್ ನಾಮಪತ್ರ ಸಲ್ಲಿಕೆ

ಕಾರವಾರ: ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಭರದಿಂದ ಸಾಗಿದೆ. ಅಂತೆಯೇ ಇಂದು ಕಾರವಾರ- ಅಂಕೋಲಾ ವಿಧಾನಸಭಾ ಕ್ಷೇತ್ರದಿಂದ ಎರಡನೇ ಬಾರಿಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುತ್ತಿರುವ ಅಭ್ಯರ್ಥಿ ಸತೀಶ್ ಸೈಲ್ ತಮ್ಮ…

Read More

ಅಂಕೋಲಾ ಕ್ಷೇತ್ರದ ಅಭ್ಯರ್ಥಿ ರೂಪಾಲಿ ನಾಯ್ಕ್ ನಾಮಪತ್ರ ಸಲ್ಲಿಕೆ

ಅಂಕೋಲಾ: ಭಾರತೀಯ ಜನತಾ ಪಕ್ಷದಿಂದ ಕಾರವಾರ ಅಂಕೋಲಾ ಕ್ಷೇತ್ರದ ಅಭ್ಯರ್ಥಿಯಾಗಿ ಹಾಲಿ ಶಾಸಕಿ ರೂಪಾಲಿ ನಾಯ್ಕ್ ತಮ್ಮ ನಾಮಪತ್ರ ಸಲ್ಲಿಸಿದರು. ನಗರದ ಮಾಲಾದೇವಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಸಹಸ್ರಾರು ಸಂಖ್ಯೆಯ ಕಾರ್ಯಕರ್ತರ ಹರ್ಷೋದ್ಗಾರಗಳ ನಡುವೆ ಮೆರವಣಿಗೆಯಲ್ಲಿ ನಗರಸಭೆ ಆವರಣದಲ್ಲಿರುವ…

Read More

ಏ.17ಕ್ಕೆ ಅಂಕೋಲಾ ಕ್ಷೇತ್ರ ಅಭ್ಯರ್ಥಿ ರೂಪಾಲಿ ನಾಯ್ಕ್ ನಾಮಪತ್ರ ಸಲ್ಲಿಕೆ

ಕಾರವಾರ: ಭಾರತೀಯ ಜನತಾ ಪಕ್ಷದ ಕಾರವಾರ ಅಂಕೋಲಾ ಕ್ಷೇತ್ರದ ಅಭ್ಯರ್ಥಿ ರೂಪಾಲಿ ನಾಯ್ಕ ಅವರು ಏ.17ರಂದು ತಮ್ಮ ನಾಮಪತ್ರ ಸಲ್ಲಿಸಲಿದ್ದು ಈ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ಬೆಂಬಲ ಕೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಕ್ಷಕ್ಕೆ…

Read More

ಬಿಜೆಪಿಗೆ ಸೇರ್ಪಡೆಗೊಂಡ ‘ಕೈ’ ಕಾರ್ಯಕರ್ತರು

ಮುಂಡಗೋಡ: ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರರ ಅಭಿವೃದ್ಧಿ ಪರ ಕಾರ್ಯಕ್ರಮ ಹಾಗೂ ಬಿಜೆಪಿಯ ತತ್ವ ಸಿದ್ಧಾಂತಗಳನ್ನು ಮೆಚ್ಚಿ ತಾಲೂಕಿನ ನಾಗನೂರ ಗ್ರಾಮ ಪಂಚಾಯತ ವ್ಯಾಪ್ತಿಯ ಅಟ್ಟಣಗಿ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು. ಸಚಿವರು ಕಾಂಗ್ರೆಸ್…

Read More

ಶಾರದಾ ಶೆಟ್ಟಿ‌ಗೆ ಪಕ್ಷೇತರ ಅಭ್ಯರ್ಥಿಯಾಗಿ‌ ಸ್ಪರ್ಧಿಸಲು ಒತ್ತಾಯ

ಕುಮಟಾ : ಕುಮಟಾ ಹೊನ್ನಾವರ ಕ್ಷೇತ್ರಕ್ಕೆ ನಿವೇದಿತಾ ಆಳ್ವಾಗೆ ಕಾಂಗ್ರೆಸ್ ಟಿಕೆಟ್ ಘೋಷಣೆಯಾದ ಹಿನ್ನೆಲೆಯಲ್ಲಿ ಶಾರದಾ ಶೆಟ್ಟಿ ಅಸಮಾಧಾನ ಹೊರಹಾಕಿದ್ದು, ಅವರ ಮನೆಯಲ್ಲಿ ಪಕ್ಷದ ಹಲವು ವಿಭಾಗದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಭೆ ಸೇರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ…

Read More

‘ಶನಿಕತೆ’ ತಾಳಮದ್ದಳೆ ಸಂಪನ್ನ

ಶಿರಸಿ: ಇಲ್ಲಿನ ಹಂಚಿನಕೇರಿಯಲ್ಲಿ ಶನಿದೇವರ ಪೂಜೆ ಹಿನ್ನಲೆಯಲ್ಲಿ ಜಾನಕೈ ತಿಮ್ಮಪ್ಪ ಹೆಗಡೆ ವಿರಚಿತ “ಶನಿ ಕತೆ” ಯಕ್ಷಗಾನ ತಾಳಮದ್ದಲೆಯು ಸಿದ್ದಾಪುರದ ಕಲಾಭಾಸ್ಕರ ಇಟಗಿ ಕಲಾ ಸಂಸ್ಥೆಯ ಕಲಾವಿದರಿಂದ‌ ಯಶಸ್ವಿಯಾಗಿ ನಡೆಯಿತು. ಭಾಗವತರಾಗಿ ಸತೀಶ್ ಹೆಗಡೆ ದಂಟಕಲ್, ಮದ್ದಳೆ ವಾದನದಲ್ಲಿ…

Read More

ಜಿಲ್ಲಾ ಇಂಟಕ್ ಉಪಾಧ್ಯಕ್ಷರಾಗಿ ರಾಮಕೃಷ್ಣ ನಾಯ್ಕ ನೇಮಕ

ಕಾರವಾರ: ಸಿದ್ದಾಪುರ ತಾಲೂಕಿನ ವಂದಾನೆಯ ರಾಮಕೃಷ್ಣ ಜಿ.ನಾಯ್ಕ ಅವರನ್ನು ಉತ್ತರ ಕನ್ನಡ ಜಿಲ್ಲಾ ಇಂಟಕ್ ಘಟಕದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಜಿಲ್ಲಾ ಇಂಟಕ್ ಘಟಕದ ಅಧ್ಯಕ್ಷ ವಿಷ್ಣು ಹರಿಕಾಂತ ಆದೇಶ ಪತ್ರ ನೀಡಿದ್ದಾರೆ. ರಾಜ್ಯ ಇಂಟಕ್ ಘಟಕದ ಅಧ್ಯಕ್ಷ…

Read More

ಭಾಜಪಾ ಜಿಲ್ಲಾ ಮಾಹಿತಿ ಕೇಂದ್ರ ಉದ್ಘಾಟನೆ

ಶಿರಸಿ: ಇಲ್ಲಿನ ಪಂಡಿತ್ ದೀನ್ ದಯಾಳ್ ಸಭಾಭವನದಲ್ಲಿ ಭಾರತೀಯ ಜನತಾ ಪಾರ್ಟಿ ಉತ್ತರ ಕನ್ನಡ ಜಿಲ್ಲಾ ಮಾಹಿತಿ ಕೇಂದ್ರ ಉದ್ಘಾಟನೆಯನ್ನು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಅವರು ಜಿಲ್ಲಾ ಮಾಹಿತಿ ಕೇಂದ್ರದ ಪ್ರಮುಖರಿಗೆ…

Read More

ಶಾಸಕ ಸ್ಥಾನಕ್ಕೆ ರಾಜಿನಾಮೆ‌ ನೀಡಿದ ಜಗದೀಶ್ ಶೆಟ್ಟರ್

ಶಿರಸಿ: ಬಿಜೆಪಿಯಿಂದ ಟಿಕೆಟ್ ಸಿಗದ ಕಾರಣಕ್ಕೆ ಪಕ್ಷದ ವಿರುದ್ಧ ಅಸಮಾಧಾನಗೊಂಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹುಬ್ಬಳ್ಳಿಯಿಂದ ಶಿರಸಿಗೆ ಆಗಮಿಸಿದ ಜಗದೀಶ್ ಶೆಟ್ಟರ್, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿಯಾಗಿ…

Read More

ಚುನಾವಣಾ ಕಾರ್ಯಾಲಯ ಸ್ಫೂರ್ತಿಯ ಕೇಂದ್ರವಾಗಲಿ: ವಿಶ್ವೇಶ್ವರ ಹೆಗಡೆ ಕಾಗೇರಿ

ಸಿದ್ದಾಪುರ: ಮಂಡಲದ ಈ ಚುನಾವಣಾ ಕಾರ್ಯಾಲಯ ನಮ್ಮೆಲ್ಲರ ಸಂಪರ್ಕದ ಕೇಂದ್ರ ಹಾಗೂ ಮಾಹಿತಿಯ ಕೇಂದ್ರವಾಗಿದೆ. ಎಲ್ಲಾ ರೀತಿಯ ಸ್ಫ್ಪೂರ್ತಿ ಕೊಡುವ ಕೇಂದ್ರ ಇದಾಗಲಿ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.ಅವರು ಪಟ್ಟಣದಲ್ಲಿ ಸಿದ್ದಾಪುರ ಮಂಡಲ ಬಿಜೆಪಿ…

Read More
Back to top