Slide
Slide
Slide
previous arrow
next arrow

ನಾಳೆ ಹಣತೆ ಅಂಕೋಲಾ ಘಟಕ ಉದ್ಘಾಟನೆ

ಅಂಕೋಲಾ: ‘ಹಣತೆ’ ಸಾಹಿತ್ಯಕ, ಸಾಂಸ್ಕೃತಿಕ ಜಗಲಿ ಅಂಕೋಲಾ ತಾಲೂಕು ಘಟಕದ ನೂನತ ಕಾರ್ಯಕಾರಿ ಸಮಿತಿ ಕಾರ್ಯಚಟುವಟಿಕೆಯ ಉದ್ಘಾಟನಾ ಕಾರ್ಯಕ್ರಮ ಏ.16ರಂದು ಮಧ್ಯಾಹ್ನ 3 ಗಂಟೆಗೆ ಪಟ್ಟಣದ ಕೆ.ಎಲ್.ಇ. ಕಾಲೇಜಿನ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಣತೆ ಜಿಲ್ಲಾಧ್ಯಕ್ಷ ಅರವಿಂದ ಕರ್ಕಿಕೋಡಿ…

Read More

33 ವರ್ಷಗಳ ಬಳಿಕ ಶ್ರೀನಗರದಲ್ಲಿ ರಾರಾಜಿಸಿದ ಸಿನಿಮಾ‌ ಪೋಸ್ಟರ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ನಿಧಾನವಾಗಿ ಸಮಾಜದ ಮುಖ್ಯವಾಹಿನಿಗೆ ಬರುತ್ತಿದೆ. ಸಿನಿಮಾಗಳೇ ಪ್ರದರ್ಶನ ಕಾಣದ ಅಲ್ಲಿ ಈಗ ಸಿನಿಮಾಗಳು ಪ್ರದರ್ಶನಗೊಳ್ಳುತ್ತಿವೆ. ಮಾತ್ರವಲ್ಲ ಬರೋಬ್ಬರಿ 33  ವರ್ಷಗಳ ಬಳಿಕ ಅಲ್ಲಿನ ಬೀದಿಗಳಲ್ಲಿ ಸಿನಿಮಾ ಪೋಸ್ಟರ್‌ಗಳು ರಾರಾಜಿಸುತ್ತಿವೆ.  ಯಾವುದೇ ಒಂದು ಚಿತ್ರ…

Read More

ಉ.ಕ.ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಶಿವಾನಂದ್ ಹೆಗಡೆ ರಾಜೀನಾಮೆ

ಕುಮಟಾ: ಕುಮಟಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಿವೇದಿತ್ ಆಳ್ವಾ ಹೆಸರು ಘೋಷಣೆಯಾಗುತ್ತಿದ್ದಂತೆ ಹಲವಾರು ಅಸಮಾಧಾನಗಳು ವ್ಯಕ್ತವಾಗುತ್ತಿವೆ. ಅಂತೆಯೇ ಉತ್ತರಕನ್ನಡ ಜಿಲ್ಲಾ ಕಿಸಾನ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಹುದ್ದೆಗೆ ಶಿವಾನಂದ ಹೆಗಡೆ ಕಡತೋಕ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. .…

Read More

ರಾಜ್ಯ ಔಷಧ ಮತ್ತು ಮಾರಾಟ ಪ್ರತಿನಿಧಿಗಳ ಸಂಘದ ಬೆಂಬಲ ಕೋರಿ ಕಾಗೇರಿ ಸಭೆ

ಶಿರಸಿ: ಕರ್ನಾಟಕ ವಿಧಾನಸಭಾ ಚುನಾವಣೆ ನಿಮಿತ್ತ ಶಿರಸಿ ಸಿದ್ದಾಪುರ ಬಿಜೆಪಿ ಅಭ್ಯರ್ಥಿಯಾಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಕರ್ನಾಟಕ ರಾಜ್ಯ ಔಷಧ ಮತ್ತು ಮಾರಾಟ ಪ್ರತಿನಿಧಿಗಳ ಸಂಘ (ರಿ) ಶಿರಸಿ ಘಟಕದ ಬೆಂಬಲ ಕೋರಿ ತಮ್ಮ ಕಚೇರಿಯಲ್ಲಿ ಸಭೆ ನೆಡೆಸಿದರು.ಈ…

Read More

ನಗೆ ಶಾಲೆಯಲ್ಲಿ ಅಂಬೇಡ್ಕರ ಜನ್ಮದಿನಾಚರಣೆ

ಕಾರವಾರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಗೆಯಲ್ಲಿ 132ನೇ ವರ್ಷದ ಡಾ. ಬಿ.ಆರ್. ಅಂಬೇಡ್ಕರ ಜಯಂತಿಯನ್ನು ಅತ್ಯಂತ ವಿಜೃಂಭಣೆಯಿ0ದ ಆಚರಿಸಲಾಯಿತು. ಶಾಲೆಯ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಡಾ. ಅಂಬೇಡ್ಕರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಸಹ ಶಿಕ್ಷಕಿ ರೂಪಾ ನಾಯ್ಕ ಅಂಬೇಡ್ಕರವರ ಭಾವಚಿತ್ರಕ್ಕೆ…

Read More

ಅಂಬೇಡ್ಕರ್ ನೀಡಿದ ಸಂವಿಧಾನ ವಿಶ್ವಕ್ಕೆ ಮಾದರಿ: ನ್ಯಾ. ವಿಜಯಕುಮಾರ್

ಕಾರವಾರ: ಡಾ.ಬಿ.ಆರ್.ಅಂಬೇಡ್ಕರ್ ವಿಶ್ವಕ್ಕೆ ಮಾದರಿಯಾದ ಸಂವಿಧಾನವನ್ನು ನೀಡಿದ್ದು, ಆ ಮೂಲಕ ಸಮಾಜದಲ್ಲಿ ಸಮಾನತೆಯನ್ನು ತಂದಿದ್ದಾರೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಡಿ.ಎಸ್.ವಿಜಯಕುಮಾರ್ ಹೇಳಿದರು.ಇಲ್ಲಿನ ಜಿಲ್ಲಾ ರಂಗ ಮಂದಿರದಲ್ಲಿ ಆಯೋಜಿಸಲಾಗಿದ್ದ 132ನೇ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಜ್ಯೋತಿ ಬೆಳಗಿಸುವ…

Read More

ಶರಾವತಿ ಸೇತುವೆಯಿಂದ ನದಿಗೆ ಹಾರಿ ಪ್ರೇಮಿಗಳ ಆತ್ಮಹತ್ಯೆ: ಯುವತಿಯ ಶವ ಪತ್ತೆ

ಹೊನ್ನಾವರ: ಪಟ್ಟಣದ ಶರಾವತಿ ಸೇತುವೆ ಮೇಲಿಂದ ಇಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರಾತ್ರಿ‌ ವೇಳೆ ಜನದಟ್ಟಣೆ ಕಡಿಮೆ ಇರುವ ಸಮಯದಲ್ಲಿ ಇಬ್ಬರು ಸೇತುವೆ ಮೇಲಿಂದ ನದಿಗೆ ಹಾರಿದ್ದು, ತುಮಕೂರು ಮೂಲದ‌ ಪ್ರೇಮಿಗಳು ಇರಬಹುದು ಎಂಬ ಶಂಕೆ…

Read More

ಕುಮಟಾ ಕಾಂಗ್ರೆಸ್ ಅಭ್ಯರ್ಥಿಯಾಗಿ ನಿವೇದಿತ್ ಆಳ್ವಾ ಕಣಕ್ಕೆ

ಕುಮಟಾ: ಬಹು ನಿರೀಕ್ಷೆ ಮೂಡಿಸಿದ್ದ ಕುಮಟಾ ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಬಿಡುಗಡೆಯಾಗಿದ್ದು, ಕುಮಟಾ – ಹೊನ್ನಾವರ ವಿಧಾನಸಭಾ ಕ್ಷೇತ್ರದಿಂದ ನಿವೇದಿತ್ ಆಳ್ವಾಗೆ ಟಿಕೆಟ್ ಘೋಷಣೆಯಾಗಿದೆ. ಮಾಜಿ ಸಂಸದೆ ಪುತ್ರ ಮಾರ್ಗರೇಟ್ ಆಳ್ವಾ ಪುತ್ರ ಈಗಾಗಲೇ ಕ್ಷೇತ್ರದಲ್ಲಿ ಓಡಾಟ ಶುರುಮಾಡಿದ್ದು,…

Read More

ಕುಪ್ಪಗಡ್ಡೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಶಿರಸಿ: ತಾಲೂಕಿನ ಬದನಗೋಡ ಗ್ರಾಮ ಪಂಚಾಯತ ವ್ಯಾಪ್ತಿಯ ಕುಪ್ಪಗಡ್ಡೆ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 132ನೇ ಜಯಂತಿಯನ್ನು ಆಚರಿಸಲಾಯಿತು. ಕುಪ್ಪಗಡ್ಡೆ ಗ್ರಾಮದ ಶ್ರೀಮಹಿಶಾಸುರ ಮರ್ದಿನಿ ದೇವಸ್ಥಾನದ ಹತ್ತಿರ ನಿರ್ಮಿಸಲಾದ ಅಂಬೇಡ್ಕರ್‌ರವರ ಮೂರ್ತಿ ಹತ್ತಿರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಕಾರ್ಯಕ್ರಮವನ್ನು ಉದ್ದೇಶಿಸಿ…

Read More

ಗರ್ಭಿಣಿಯ ಸಾವಿಗೆ ಕಾರಣನಾದ ಆಟೋ ಚಾಲಕನ ಬಂಧನಕ್ಕೆ ಆಗ್ರಹ

ಅಂಕೋಲಾ: ತಾಲೂಕಿನ ಬಾವಿಕೇರಿಯಲ್ಲಿ ಮಹಿಳೆಗೆ ಆಟೋರಿಕ್ಷಾ ಡಿಕ್ಕಿಯಾಗಿ ಮೃತಪಟ್ಟ ಪ್ರಕರಣ ಕುರಿತು ಅಪಘಾತಪಡಿಸಿದ ಆಟೋ ಚಾಲಕನ್ನು ಬಂಧಿಸಿ, ಕಾನೂನು ಬಾಹಿರವಾಗಿ ರಿಕ್ಷಾ ಚಾಲನೆ ಮಾಡುವುದನ್ನು ನಿರ್ಬಂಧಿಸಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ತಹಶೀಲ್ದಾರರು ಮತ್ತು ಸಿಪಿಐರವರಿಗೆ ಮನವಿ ಸಲ್ಲಿಸಿದರು.ನೂರಾರು ಸಂಖ್ಯೆಯಲ್ಲಿ…

Read More
Back to top