Slide
Slide
Slide
previous arrow
next arrow

ಏ.16ಕ್ಕೆ ‘ಗಾನ ವೈಭವ’ ಕಾರ್ಯಕ್ರಮ

ಶಿರಸಿ: ತಾಲೂಕಿನ ಕಲ್ಗಾರ್‌ಒಡ್ಡುವಿನಲ್ಲಿ ಏ. 16, ರವಿವಾರ ಸಂಜೆ 5ಕ್ಕೆ ‘ಗಾನ ವೈಭವ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಹೆಸರಾಂತ ಭಾಗವತ ರಾಘವೇಂದ್ರ ಆಚಾರ್ಯ ಜನ್ಸಾಲೆ ಮತ್ತು ಸಂಗಡಿಗರು ಹಾಗೂ ಅಮೃತ ಹೆಗಡೆ ಸಂಗಡಿಗರು ಗಾನವೈಭವ ಕಾರ್ಯಕ್ರಮ ನಡೆಸಿಕೊಡಲಿದ್ದು, ಕಲಾಸಕ್ತರು ಪಾಲ್ಗೊಳ್ಳುವಂತೆ…

Read More

ಆದರ್ಶ ವನಿತಾ ಸಮಾಜದ ಬೇಸಿಗೆ ಶಿಬಿರ ಸಂಪನ್ನ

ಶಿರಸಿ: ನಗರದ ಆದರ್ಶ ವನಿತಾ ಸಮಾಜ ಮಹಿಳಾ ಸಂಘಟನೆಯಿಂದ ಹೆಣ್ಣು ಮಕ್ಕಳಿಗಾಗಿ ಆಯೋಜಿಸಿದ್ದ 10ದಿನಗಳ ಬೇಸಿಗೆ ಶಿಬಿರ ಯಶಸ್ವಿಯಾಗಿ ಸಂಪನ್ನಗೊಂಡಿತು. 5ರಿಂದ 7ತರಗತಿವರೆಗಿನ ಹೆಣ್ಣುಮಕ್ಕಳಿಗಾಗಿ ನಡೆದ ಬೇಸಿಗೆ ಶಿಬಿರವು ಹಲವಾರು ವಿಶೇಷತೆಗಳನ್ನೊಳಗೊಂಡಿತ್ತು. ವ್ಯಕ್ತಿತ್ವ ವಿಕಸನಕ್ಕೆ ಪೂರಕ ಚಟುವಟಿಕೆಗಳು, ಮಾಹಿತಿ,…

Read More

ಗೌರಿ ಲಂಕೇಶ್ ಪ್ರಕರಣ ನಡೆಸುತ್ತಿರುವ ನ್ಯಾಯವಾದಿ ಕೃಷ್ಣಮೂರ್ತಿ ಮೇಲೆ ಗುಂಡಿನ ದಾಳಿ

ಕರ್ನಾಟಕದಲ್ಲಿ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಹಿಂದೂಗಳ ಪರವಾಗಿ ಕಾನೂನು ಹೋರಾಟ ನಡೆಸುತ್ತಿದ್ದ ಹಿಂದುತ್ವನಿಷ್ಠ ನ್ಯಾಯವಾದಿ ಕೃಷ್ಣಮೂರ್ತಿಯವರ ಮೇಲೆ ನಿನ್ನೆ ರಾತ್ರಿ ಅಪರಿಚಿತರಿಂದ ಗುಂಡಿನ ದಾಳಿ ನಡೆಸಲಾಗಿದೆ. ನ್ಯಾಯವಾದಿ ಕೃಷ್ಣಮೂರ್ತಿ ಅವರು ವಿಶ್ವ ಹಿಂದೂ ಪರಿಷತ್ತಿನ ಸಭೆ…

Read More

ಮದುವೆಗಾಗಿ 31 ಕಿ.ಮೀ. ದಟ್ಟಾರಣ್ಯದಲ್ಲಿ ಕಾಲ್ನಡಿಗೆ

ಅಂಕೋಲಾ: ಮದುವೆ ಮಾಡಿ ನೋಡಿ ಮನೆ ಕಟ್ಟಿ ನೋಡು ಎಂಬ ಗಾದೆ ಮಾತಿದೆ. ಆದರೆ ಇಲ್ಲಿ ವಧುವರರಿಬ್ಬರು 31 ಕಿ.ಮೀ. ದಟ್ಟಾರಣ್ಯದಿಂದ ಕಾಲ್ನಡಿಗೆಯಲ್ಲೆ ಬಂದು ವಿವಾಹವಾದ ಸಾಹಸಗಾಥೆಯ ಕೂತುಹಲಕಾರಿ ಘಟನೆ ಹಟ್ಟಿಕೇರಿ ಗ್ರಾಪಂ ವ್ಯಾಪ್ತಿಯ ಸವೆಗುಳಿಯಲ್ಲಿ ನಡೆದಿದೆ.ಸಿಕಳಿ ಗ್ರಾಮದ…

Read More

ಈಜಲು ತೆರಳಿದ್ದ ವಿದ್ಯಾರ್ಥಿನಿ ಸಾವು

ಸಿದ್ದಾಪುರ: ಹೊಳೆಯಲ್ಲಿ ಈಜಲು ಹೋದ ವಿದ್ಯಾರ್ಥಿನಿಯೋರ್ವಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲೂಕಿನ ಹಾವಿನ ಬೀಳು ಗ್ರಾಮದ ದೊರ್ಬೇ ಜಡ್ಡುಹರ್ಲ ಗುಂಡಿಯಲ್ಲಿ ನಡೆದಿದೆ.8ನೇ ತರಗತಿ ವಿದ್ಯಾರ್ಥಿನಿ ಶಿರಸಿ ತಾಲೂಕಿನ ಅಮ್ಮಿನಳ್ಳಿಯ ಕಾಂಚಾಳದ ಧನ್ಯ ವೆಂಕಟೇಶ ಗೌಡ ಮೃತ ದುರ್ದೈವಿ.…

Read More

ಹೆಲಿಪ್ಯಾಡ್‌ನಲ್ಲಿ ಕಳ್ಳನ ಕೈಚಳಕ

ಶಿರಸಿ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಿಂಬಾಲಕರ ಜೇಬಿಗೆ ಕೈ ಹಾಕಲು ಯತ್ನಿಸಿದ ಕಳ್ಳನನ್ನ ಪೊಲೀಸರು ವಶಕ್ಕೆ ಪಡೆದ ಘಟನೆ ಬುಧವಾರ ನಡೆದಿದೆ.ನಗರದ ಎಂಇಎಸ್ ಮೈದಾನದಲ್ಲಿ ಹೆಲಿಕಾಪ್ಟರ್‌ನಿಂದ ಕುಮಾರಸ್ವಾಮಿ ಕೆಳಗೆ ಇಳಿದ ತಕ್ಷಣ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಇದೇ…

Read More

ಜೆಡಿಎಸ್ ಬಿ ಫಾರ್ಮ್ಗೆ ಪೂಜೆ ಸಲ್ಲಿಸಿದ ಕುಮಾರಸ್ವಾಮಿ

ಶಿರಸಿ: ನಗರದ ಪ್ರಸಿದ್ದ ಮಾರಿಕಾಂಬಾ ದೇವಿ ಸನ್ನಿಧಿಯಲ್ಲಿ ಜೆಡಿಎಸ್ ಅಭ್ಯರ್ಥಿಗಳ ಬಿ ಫಾರ್ಮ್ಗೆ ಮಾಜಿ ಮುಖ್ಯಮಂತ್ರಿ ಜೆಡಿಎಸ್ ಮುಖಂಡ ಹೆಚ್.ಡಿ ಕುಮಾರಸ್ವಾಮಿರವರಿಂದ ಪೂಜೆ ಸಲ್ಲಿಸಿದರು.ಪಂಚರತ್ನ ಯಾತ್ರೆ ಹಿನ್ನಲೆಯಲ್ಲಿ ನಗರಕ್ಕೆ ಆಗಮಿಸಿದ ಕುಮಾರಸ್ವಾಮಿ ಮೊದಲ ಮಾರಿಕಾಂಬ ದೇವಸ್ಥಾನಕ್ಕೆ ಆಗಮಿಸಿ ರಾಜ್ಯದ…

Read More

ಕಾಗೋಡು ತಿಮ್ಮಪ್ಪ ಪುತ್ರಿ ಬಿಜೆಪಿ ಸೇರ್ಪಡೆ

ಶಿರಸಿ: ಮಾಜಿ ಸಚಿವ ಕಾಂಗ್ರೆಸ್ ನಾಯಕ ಕಾಗೋಡ ತಿಮ್ಮಪ್ಪ ಅವರ ಪುತ್ರಿ ಜಿಲ್ಲೆಯ ಶಿರಸಿ ಕ್ಷೇತ್ರದ ಕೆಪಿಸಿಸಿ ಉಸ್ತುವಾರಿಯಾಗಿದ್ದ ಡಾ.ರಾಜನಂದಿನಿ ಕಾಂಗ್ರೆಸ್ ಪಕ್ಷ ತೊರದು ಬಿಜೆಪಿ ಸೇರಿದ್ದಾರೆ. ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ಡಾ.ರಾಜನಂದಿನಿ…

Read More

ಕೆಎಂಎಫ್ ವಿಲೀನಕ್ಕೆ ವಿರೋಧ

ಸಿದ್ದಾಪುರ: ಕರ್ನಾಟಕದ ರೈತರ ಹೆಮ್ಮೆಯ ಸಂಸ್ಥೆಯಾದ ಕರ್ನಾಟಕ ಮಿಲ್ಕ ಫೆಡರೇಶನ್‌ನ್ನು ಗುಜರಾತಿನ ಅಮೂಲ್ ಸಂಸ್ಥೆಯ ಜೊತೆಗೆ ಸೇರ್ಪಡೆಗೊಳಿಸುವ ಕುರಿತಂತೆ ಚರ್ಚೆಗಳು ನಡೆಯುತ್ತಿದ್ದು ಮುಂದಿನ ದಿನಗಳಲ್ಲಿ ಸೇರ್ಪಡೆಯ ಚಿಂತನೆಗೆ ಸರಕಾರ ಮುಂದಾದಲ್ಲಿ ರೈತರು,ಹೈನುಗಾರರು ತೀವ್ರವಾದ ಪ್ರತಿಭಟನೆ ನಡೆಸುವದು ಶತಸಿದ್ಧ ಎಂದು…

Read More

ವಿಮಾ ಪರಿಹಾರ ನೀಡದ್ದಕ್ಕೆ ಸಾರಿಗೆ ಬಸ್ ಜಪ್ತಿ

ಹೊನ್ನಾವರ: ಅಪಘಾತ ಪರಿಹಾರ ವಿಮಾ ಹಣವನ್ನು ಮೃತರ ಕುಟುಂಬಕ್ಕೆ ನೀಡದೇ ಇದ್ದರಿಂದ ಕೆ.ಎಸ್.ಆರ್.ಟಿ.ಸಿ. ಕುಮಟಾ ಡಿಪೋ ಬಸ್ ಒಂದನ್ನು ಜಪ್ತಿಪಡಿಸಿಕೊಂಡ ನ್ಯಾಯಾಲಯದ ಸಿಬ್ಬಂದಿಗಳು ಬಸ್‌ನ್ನು ನ್ಯಾಯಾಯಲಯಕ್ಕೆ ಹಾಜರುಪಡಿಸಿದ್ದಾರೆ. ತಾಲೂಕಿನ ಕೆಕ್ಕಾರ ಗ್ರಾಮದ ಶಂಕರ ಗೌಡ ಎಂಬಾತ 2019 ರ…

Read More
Back to top