ದಾಂಡೇಲಿ: ವಿಧಾನಸಭಾ ಚುನಾವಣೆಯ ನಿಮಿತ್ತ ಕೇಂದ್ರಿಯ ಮೀಸಲು ಪೊಲೀಸ್ ಪಡೆಯ ಯೋಧರು ಹಾಗೂ ನಗರ ಮತ್ತು ಗ್ರಾಮೀಣ ಠಾಣೆಯ ಪೊಲೀಸರು ಸೋಮವಾರ ನಗರದಲ್ಲಿ ಪಥಸಂಚಲನ ನಡೆಸಿದರು. ನಗರ ಪೊಲೀಸ್ ಠಾಣೆಯಿಂದ ಆರಂಭಗೊ0ಡ ಪಥಸಂಚಲನವು ನಗರದ ಬರ್ಚಿ ರಸ್ತೆ, ಕೆ.ಸಿ.ವೃತ್ತ,…
Read Moreಜಿಲ್ಲಾ ಸುದ್ದಿ
ಮಕ್ಕಳನ್ನು ಕೈಬೀಸಿ ಕರೆಯುತ್ತಿರುವ ನಂದಗೋಕುಲ ಉದ್ಯಾನವನ
ದಾಂಡೇಲಿ: ನಗರದ ಸೋಮಾನಿ ವೃತ್ತದ ಹತ್ತಿರದಲ್ಲಿ ಜೆ.ಎನ್.ರಸ್ತೆಯ ಬದಿಯಲ್ಲಿರುವ ನಂದಗೋಕುಲ ಉದ್ಯಾನವನವಂತೂ ಬೇಸಿಗೆ ರಜೆಯ ಸವಿಯನ್ನು ಅನುಭವಿಸಲು ಮಕ್ಕಳಿಗೆ ಹೇಳಿ ಮಾಡಿಸಿದ ಜಾಗವಾಗಿದೆ. ಅತ್ಯುತ್ತಮ ಮೂಲಭೂತ ಸೌಕರ‍್ಯಗಳೊಂದಿಗೆ ಅದರಲ್ಲೂ ವಿಶೇಷವಾಗಿ ಮಕ್ಕಳಿಗಾಗಿ ಜಾರು ಬಂಡಿ, ತೂಗೂಯ್ಯಾಲೆ ಇನ್ನಿತರ ಪರಿಕರಗಳನ್ನು…
Read Moreಜೆಡಿಎಸ್ ಪಕ್ಷಕ್ಕೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ: ಎಸ್.ಎಲ್. ಘೋಟ್ನೇಕರ್
ದಾಂಡೇಲಿ: ಈ ಬಾರಿ ಹಳಿಯಾಳ-ದಾಂಡೇಲಿ-ಜೊಯಿಡಾ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷಕ್ಕೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿರುವ ಎಸ್.ಎಲ್.ಘೋಟ್ನೇಕರ್ ಹೇಳಿದರು. ಕ್ಷೇತ್ರದಲ್ಲಿ ಬದಲಾವಣೆಯ ಅಲೆ ವ್ಯಾಪಕವಾಗಿದೆ. ಪಕ್ಷದ ಗೆಲುವಿಗೆ ಮುಖಂಡರಾದಿಯಾಗಿ,…
Read Moreಗೇರು ಆಕಾರದ ಹಲಸಿನ ಕಾಯಿ
ಅಂಕೋಲಾ: ಗೇರು ಹಣ್ಣಿಗೆ ಬೀಜಗಳಿರುವುದು ಸಾಮಾನ್ಯ ಸಂಗತಿ. ಆದರೆ ಇಲ್ಲಿ ಹಲಸಿನ ಹಣ್ಣು ಗೇರು ಹಣ್ಣಿನಂತೆ ಬೆಳೆದಿರುವುದು ಸೃಷ್ಠಿಯ ವೈಚಿತ್ರ್ಯಕ್ಕೆ ಇನ್ನೊಂದು ಉದಾಹರಣೆಯಾಗಿದೆ. ಅಂಕೋಲಾ ಪಟ್ಟಣದ ಪಿ.ಎಂ.ಹೈಸ್ಕೂಲ್ ಬಳಿಯ ಎಂ.ಎಸ್.ಬoಡೀಕಟ್ಟೆ ಮನೆಯ ತೋಟದಲ್ಲಿ ಬೆಳೆದ ಹಲಸಿನ ಮರವೊಂದರಲ್ಲಿ ಗೇರು…
Read Moreನಿವೇದಿತ್ ಕ್ಷೇತ್ರಕ್ಕೆ ಅತ್ಯುತ್ತಮ ಅಭ್ಯರ್ಥಿ: ಬಾಲಚಂದ್ರ ನಾಯ್ಕ
ಹೊನ್ನಾವರ: ನಿವೇದಿತ್ ಆಳ್ವಾ ಕುಮಟಾ- ಹೊನ್ನಾವರ ಮತದಾರ ಕ್ಷೇತ್ರಕ್ಕೆ ಅತ್ಯುತ್ತಮ ಅಭ್ಯರ್ಥಿ ಎಂದು ಕಾಂಗ್ರೆಸ್ ಮುಖಂಡ ಬಾಲಚಂದ್ರ ನಾಯ್ಕ ಅಭಿಪ್ರಾಯಿಸಿದ್ದಾರೆ. ಅವರು ಇತ್ತೀಚೆ ನಿವೇದಿತಾ ಆಳ್ವಾ ಕುರಿತಾಗಿ ಕೆಲ ಸ್ಥಾಪಕ ಹಿತಾಶಕ್ತಿಗಳು ಕ್ಷೇತ್ರದಲ್ಲಿ ನಡೆಸಿರುವ ಅಪಪ್ರಚಾರ ಖಂಡಿಸಿ ಸೋಮವಾರ…
Read Moreಕೊರೋನಾದ ಬಳಿಕ ದೇಶ ಚೇತರಿಸಿಕೊಳ್ಳಲು ಪ್ರಧಾನಿ ಮೋದಿ ಕಾರಣ: ಸ್ವರ್ಣವಲ್ಲೀ ಶ್ರೀ
ಹೊನ್ನಾವರ: ಪಟ್ಟಣದ ಶರಾವತಿ ಪತ್ತಿನ ಸಹಕಾರ ಸಂಘದ ಬೆಳ್ಳಿ ಹಬ್ಬದ ಸಂಭ್ರಮ ಪಟ್ಟಣದ ದುರ್ಗಾಕೇರಿಯ ಶ್ರೀಲಕ್ಷ್ಮೀನಾರಾಯಣ ದೇವಸ್ಥಾನದ ಆವರಣದಲ್ಲಿ ಸ್ವರ್ಣವಲ್ಲೀ ಗಂಗಾಧರೇoದ್ರ ಸರಸ್ವತೀ ಮಹಾಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ಜರುಗಿತು. ಸಭಾ ಕಾರ್ಯಕ್ರಮದ ಮೊದಲು ಹೋಮ ಹವನ ನೆರವೇರಿತು.ನಂತರ ನಡೆದ ಸಭಾ…
Read Moreಹಿತ್ಲಳ್ಳಿ ಭಾಗದ ರೈತರಿಗೆ ಕಾಡು ಹಂದಿಗಳ ಕಾಟ
ಯಲ್ಲಾಪುರ: ತಾಲೂಕಿನ ಹಿತ್ಲಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸುಮಾರು ಐವರು ರೈತರ ತೋಟಗಳಲ್ಲಿ ಇತ್ತೀಚೆಗೆ ಕಾಡು ಹಂದಿಗಳು ನುಗ್ಗಿ, ಏಳೆಯ ಅಡಿಕೆ ಮರದ ಸಿಂಗಾರವನ್ನೂ ಸೇರಿದಂತೆ ಮರದ ವಿವಿಧ ಮೃದು ಭಾಗಗಳನ್ನು ಹಾಳು ಮಾಡಿದ್ದಾವೆ. ಶಂಕರ ಆಚಾರಿ ಗುರ್ಕೇಮನೆ,…
Read Moreಗರ್ಭಕೊಶದ ಗಡ್ಡೆ ಯಶಸ್ವಿ ಶಸ್ತ್ರಚಿಕಿತ್ಸೆ
ಹೊನ್ನಾವರ: ಸರಕಾರಿ ಆಸ್ಪತ್ರೆ ಅಂದರೆ ಮೂಗು ಮುರಿಯುವ ಜನರೇ ಹೆಚ್ಚಿದ್ದಾರೆ. ಅಂತಹದರಲ್ಲಿ ಹಲವಾರು ಕೊರತೆಗಳ ನಡುವೆ ಯಾವುದೇ ಖಾಸಗಿ ಆಸ್ಪತ್ರೆಗೆ ಕಡಿಮೆ ಇಲ್ಲದಂತೆ ಹೊನ್ನಾವರದ ತಾಲೂಕಾ ಆಸ್ಪತ್ರೆ ಕಾರ್ಯನಿರ್ವಹಿಸುತ್ತಿದ್ದು ಜನಸಾಮನ್ಯರ ಆಶಾಕಿರಣವಾಗಿದೆ. ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ತ್ರೀ ರೋಗ ತಜ್ಞರಾದ…
Read Moreನರೇಗಾದಲ್ಲಿ ರಾಜಪ್ಪನಕಟ್ಟಿ ಕೆರೆ ಸಮಗ್ರ ಅಭಿವೃದ್ಧಿ
ಮುಂಡಗೋಡ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ತಾಲೂಕಿನ ಇಂದೂರು ಗ್ರಾಮ ಪಂಚಾಯತ್‌ನ ರಾಜಪ್ಪನಕಟ್ಟಿ ಕೆರೆ ಸಮಗ್ರ ಅಭಿವೃದ್ದಿ ಕಾಮಗಾರಿ ಕೈಗೊಳ್ಳಲಾಗಿದೆ. ಸುಮಾರು 7ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಸಮಗ್ರ ಅಭಿವೃದ್ದಿ ಕೆರೆಗೆ ದಂಡೆಗೆ ಕಲ್ಲಿನ…
Read Moreಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸಿ: ಡಿಸಿ ಸೂಚನೆ
ಕಾರವಾರ: ಕರ್ನಾಟಕ ಸಾರ್ವತ್ರಿಕ ವಿಧಾನಸಬಾ ಚುನಾವಣೆಯಲ್ಲಿ ಯಾವುದೇ ಗೊಂದಲಕ್ಕೆ ಒಳಗಾಗದೆ ಕಾನೂನು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಸೆಕ್ಟರ್ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ/ ಜಿಲ್ಲಾ ಚುನಾವಣಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸೂಚಿಸಿದರು. ನಗರದ ಜಿಲ್ಲಾ ರಂಗಮOದಿರದಲ್ಲಿ…
Read More