Slide
Slide
Slide
previous arrow
next arrow

ವಿಜೃಂಭಣೆಯಿಂದ ಶೆಜ್ಜೇಶ್ವರ ಕಾರ್ತಿಕೋತ್ಸವ ಸಂಪನ್ನ

ಕಾರವಾರ: ತಾಲೂಕಿನ ಶೇಜವಾಡದ ಶ್ರೀ ಶೆಜ್ಜೇಶ್ವರ ದೇವಸ್ಥಾನದಲ್ಲಿ ನ.9 ಹಾಗೂ 10 ರಂದು ಕಾರ್ತಿಕೋತ್ಸವವು ವಿಜೃಂಭಣೆಯಿಂದ ನೆರವೇರಿತು.ನ.9 ರಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಶ್ರೀ ಶೆಜ್ಜೇಶ್ವರ ದೇವಸ್ಥಾನದ ಆವರಣದಲ್ಲಿ ಭಕ್ತರಿಗಾಗಿ ತುಲಾಭಾರ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ…

Read More

ಪಂಚ ದೇವರ ದೊಡ್ಡ ಕಾರ್ತಿಕೋತ್ಸವ ಸಂಪನ್ನ

ಅಂಕೋಲಾ: ತಾಲೂಕಿನ ಐತಿಹಾಸಿಕ ಪಂಚ ದೇವರ ದೊಡ್ಡ ಕಾರ್ತಿಕೋತ್ಸವವು ಸಾವಿರಾರು ಭಕ್ತರ ಕೂಡುವಿಕೆಯಲ್ಲಿ ಸಂಭ್ರಮ ಸಡಗರದಿಂದ ಜರುಗಿತು.ಗುರುವಾರ ಸಂಜೆಯಿಂದಲೇ ಆರಂಭವಾದ ಕಾರ್ತಿಕೋತ್ಸವ ಆಚರಣೆಯು ಪಂಚ ದೇವರಾದ ಶ್ರೀ ವೆಂಕಟರಮಣ, ಶ್ರೀ ಶಾಂತಾದುರ್ಗಾ, ಶ್ರೀ ನಾರಾಯಣ, ಶ್ರೀ ಮಹಾದೇವ, ಶ್ರೀ…

Read More

ಜನಜಾತಿ ಗೌರವ ದಿವಸ ಕಾರ್ಯಕ್ರಮಕ್ಕೆ ಭಟ್ಕಳದ ಡಕ್ಕೆ ಕುಣಿತ ತಂಡ

ಭಟ್ಕಳ: ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಮೈಸೂರು ಇವರು ಆಯೋಜಿಸಿದ್ದ ಜನಜಾತಿ ಗೌರವ ದಿವಸ ಕಾರ್ಯಕ್ರಮ ನ.15ರಂದು ಮೈಸೂರಿನಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಹಾಡುವಳ್ಳಿಯ ಹಲ್ಯಾಣಿ ಹಿರೆಬೇಳು ಗ್ರಾಮದ ನಾಗರಾಜ ಗೊಂಡರ ನೇತ್ರತ್ವದ ದುರ್ಗಾ ಡಕ್ಕೆ ಕುಣಿತ…

Read More

ಗಣಪತಿ ದೇವಸ್ಥಾನದಲ್ಲಿ ಸಂಭ್ರಮದ ವಾರ್ಷಿಕೋತ್ಸವ

ದಾಂಡೇಲಿ: ತಾಲೂಕಿನ ಆಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕೇರವಾಡದ ಶ್ರೀಗಣಪತಿ ದೇವಸ್ಥಾನದಲ್ಲಿ ಮೂರ್ತಿ ಪ್ರತಿಷ್ಠಾಪನಾ ವರ್ಧಂತಿ ಉತ್ಸವವು ಬುಧವಾರ ಸಂಭ್ರಮ, ಸಡಗರ ಹಾಗೂ ಶ್ರದ್ಧಾಭಕ್ತಿಯಿಂದ ಜರುಗಿತು.ಬೆಳಗ್ಗಿನಿಂದಲೆ ವಿವಿಧ ಪೂಜಾ ಕಾರ್ಯಕ್ರಮಗಳು ಜರುಗಿ, ಆನಂತರ ಶ್ರೀಸತ್ಯನಾರಾಯಣ ಪೂಜಾ ಕಾರ್ಯಕ್ರಮವು…

Read More

ಫೆ.22ರಿಂದ ಯಲ್ಲಾಪುರ ಗ್ರಾಮದೇವಿ ಜಾತ್ರೆ

ಯಲ್ಲಾಪುರ: ಯಲ್ಲಾಪುರ ಪಟ್ಟಣದ ಕಾಳಮ್ಮ, ದುರ್ಗಮ್ಮ ಗ್ರಾಮ ದೇವಿಯರ ಜಾತ್ರೆ ಫೆ. 22ರಿಂದ ಒಂಬತ್ತು ದಿನಗಳ ಕಾಲ ನಡೆಯಲಿದೆ.ಶುಕ್ರವಾರ ಸಂಜೆ ಗ್ರಾಮದೇವಿ ದೇವಸ್ಥಾನ ಕಮಿಟಿ ಸಭೆ ಸೇರಿ ಫೆ.22ರಂದು ಜಾತ್ರೆ ನಡೆಸಲು ತೀರ್ಮಾನಿಸಿದೆ. ಜಾತ್ರೆ ಪೂರ್ವದಲ್ಲಿ ನಡೆಸುವ ವಿಶಿಷ್ಟ…

Read More

ತ್ರಿಪುರಾಖ್ಯ ದೀಪೋತ್ಸವದಲ್ಲಿ ಬೆಳಕಿನ ಸಂಭ್ರಮ

ಶಿರಸಿ: ಸೋಂದಾ ಸ್ವರ್ಣವಲ್ಲೀ‌ ಮಹಾ ಸಂಸ್ಥಾನದಲ್ಲಿ ತ್ರಿಪುರಾಖ್ಯ ದೀಪೋತ್ಸವವು ಸೋಮವಾರ ರಾತ್ರಿ ಹಣತೆ ಬೆಳಕಿನ ಸಂಭ್ರಮದಲ್ಲಿ ನಡೆಯಿತು.ಮಠಾಧೀಶರಾದ ಶ್ರೀಗಂಗಾಧರೇಂದ್ರ ಸರಸ್ವತೀ ‌ಮಹಾಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಶ್ರೀ ಲಕ್ಷ್ಮೀ ನೃಸಿಂಹ ದೇವರ ಸನ್ನಿಧಾನದಲ್ಲಿ ದೀಪೋತ್ಸವದ ಹಿನ್ನಲೆಯಲ್ಲಿ ಮಠದ ಆವಾರದ ತುಂಬ ಹಣತೆಗಳು…

Read More

ಹಿರಿಯ ಯಕ್ಷ ಭಾಗವತ ಕೆ.ಪಿ.ಗೋಳಗೋಡರವರಿಗೆ ಗೌರವ ಸನ್ಮಾನ, ಹಮ್ಮಿಣಿ ಅರ್ಪಣೆ

ಸಿದ್ದಾಪುರ: ಹೆಗ್ಗರಣಿಯ ಹೊಸ್ತೋಟ ಕಡೆಮನೆ ಬಳಗ ಹಾಗೂ ಹಿಲ್ಲೂರು ಯಕ್ಷಮಿತ್ರ ಬಳಗ ಶಿರಸಿ ಹಾಗೂ ನಾದಶಂಕರ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಹೆಗ್ಗರಣಿಯ ಅನ್ನಪೂರ್ಣ ಸಭಾಭವನದಲ್ಲಿ ಏರ್ಪಡಿಸಿದ್ದ ಗೌರವ ಸನ್ಮಾನ ಹಾಗೂ ಯಕ್ಷಗಾನ ಬಯಲಾಟ ಅತ್ಯಂತ ಯಶಸ್ವಿಯಾಗಿ ನಡೆಯಿತು.…

Read More

ಇಡೀ ಸಮಾಜಕ್ಕೆ ಅಮೃತವನ್ನೇ ಉಣಬಡಿಸೋಣ: ರಾಘವೇಶ್ವರ ಶ್ರೀ

ಗೋಕರ್ಣ: ಶ್ರೀಮಠದ ಸಮಸ್ತ ಪರಿವಾರ ಜೇನು ಗೂಡಿನಂತೆ. ಶ್ರೀಪೀಠ ರಾಣಿ ಹುಳದಂತೆ. ನಾವೆಲ್ಲ ಸೇರಿ ಜೇನು ಮಾತ್ರವಲ್ಲ, ಇಡೀ ಸಮಾಜಕ್ಕೆ ಅಮೃತವನ್ನೇ ಉಣಬಡಿಸೋಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ನುಡಿದರು. ಅಶೋಕೆ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ…

Read More

ಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆ

ಕುಮಟಾ: ಮಿರ್ಜಾನಿನ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ ಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆಯನ್ನು ಆಚರಿಸಲಾಯಿತು. ಬಿಜಿಎಸ್ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲೆ ಶ್ರೀಮತಿ ಲೀನಾ ಎಂ. ಗೊನೇಹಳ್ಳಿಯರು ಮಾತನಾಡಿ, ದೇಶದ ಮೊದಲ ಗೃಹ ಸಚಿವರಾಗಿದ್ದಂತಹ ಸರ್ದಾರ್ ವಲ್ಲಭ…

Read More

ಸಿಂಚನಾ ಸಾಂಸ್ಕೃತಿಕ ಕಾರ್ಯಕ್ರಮ ಯಶಸ್ವಿ

ಕಾರವಾರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಆರ್ಯಾ ಯುವ ಸಂಘ ಶೇಜವಾಡ ಇವರ ಸಹಯೋಗದೊಂದಿಗೆ ಕಾರವಾರದ ಜಿಲ್ಲಾ ರಂಗಮಂದಿರದಲ್ಲಿ ಸಿಂಚನಾ ಸಾಂಸ್ಕೃತಿಕ ಕಾರ್ಯಕ್ರಮವು ಜರುಗಿತು. ಈ ಕಾರ್ಯಕ್ರಮದಲ್ಲಿ ಪ್ರಾಚೀನ ಕಲಾ ಸಂಸ್ಕೃತಿಯನ್ನು ಎತ್ತಿ ಹಿಡಿಯುವಂತಹ ಸಮೂಹ ನೃತ್ಯವನ್ನು…

Read More
Back to top