ದಾಂಡೇಲಿ : ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜ. 17ರಂದು ಕ.ವಿ.ವಿ ಅಂತರ್‌ಕಾಲೇಜು ದೇಹದಾರ್ಢ್ಯ ಸ್ಪರ್ಧೆಯನ್ನು ಸಂಘಟಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯರಾದ ಡಾ.ಎಂ.ಡಿ.ಒಕ್ಕುಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ವಿಶ್ವವಿದ್ಯಾಲಯ ಸಂಲಗ್ನ ಮಹಾವಿದ್ಯಾಲಯಗಳ ಪ್ರಾಂಶುಪಾಲರು ತಮ್ಮ ಮಹಾವಿದ್ಯಾಲಯದ ದೇಹದಾರ್ಡ್ಯ…
Read Moreನಮ್ಮ ಸಂಸ್ಕೃತಿ
‘ನಮ್ಮೂರ ಹಬ್ಬ: ಶೇಡಿಮರ ಆಡುವ ಶೇಡಬರಿ ಜಾತ್ರೆ’
ಭಟ್ಕಳ: ತಾಲೂಕಿನ ಪುರಾಣ ಪ್ರಸಿದ್ಧ ಹೆಬಳೆಯ ‘ಶ್ರೀ ಶೇಡಬರಿ ಜಾತ್ರೆ’ ಜನವರಿ 15-16 ಎರಡು ದಿನಗಳ ಕಾಲ ಅತ್ಯಂತ ವೈಭವೋಪೇತವಾಗಿ ನಡೆಯಲಿದೆ. ಹಿಂದಿನ ಸಂಪ್ರದಾಯಬದ್ಧ ಆಚರಣೆಗಳು ಕೆಲವು ಧಾರ್ಮಿಕ ವಿಧಿವಿಧಾನಗಳ ಮೂಲಕ ಈ ಜಾತ್ರೆಯಲ್ಲಿ ನಡೆಯುವುದಕ್ಕೆ ಹಾಗೂ ಶೇಡಿಮರದ…
Read Moreಜ.13ರಿಂದ ‘ಚತುರ್ವಿಂಶಃ ರಾಷ್ಟ್ರೀಯ ಸಂಗೀತೋತ್ಸವ’
ಸಾಗರ: ಕಳೆದ ಎರಡು ದಶಕಗಳಿಗೂ ಅಧಿಕ ಕಾಲದಿಂದ ಸಂಗೀತ ಸುಧೆಯನ್ನು ಹರಿಸುತ್ತ, ಸಾವಿರಾರು ವಿದ್ಯಾರ್ಥಿಗಳಿಗೆ ಸಂಗೀತವನ್ನು ಧಾರೆಯೆರೆದ ಸಾಗರದ ಶ್ರೀ ಸದ್ಗುರು ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ವಿದ್ಯಾಲಯ 24ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮದಲ್ಲಿದೆ. ಭಾರತ ಸರ್ಕಾರದ ಮಿನಿಸ್ಟ್ರಿ ಆಫ್…
Read Moreಜ.13ಕ್ಕೆ ಕ್ಷೇತ್ರೀಯ ವೇದ ಸಮ್ಮೇಳನಕ್ಕೆ ಚಾಲನೆ: ಶೋಭಾಯಾತ್ರೆ
ಶಿರಸಿ: ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾದ ದಕ್ಷಿಣ ಭಾರತದ ಕ್ಷೇತ್ರೀಯ ವೇದ ಸಮ್ಮೇಳನಕ್ಕೆ ಜ.13ರಂದು ಚಾಲನೆ ಸಿಗಲಿದೆ. ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಮತ್ತು ಉಜ್ಜಯಿನಿ ಮಹರ್ಷಿ ಸಾಂದೀಪನಿ ರಾಷ್ಟ್ರಿಯ ವೇದವಿದ್ಯಾ ಪ್ರತಿಷ್ಠಾನ…
Read Moreಜಾತ್ರಾ ಮಹೋತ್ಸವ: ಕಣ್ಮನ ಸೆಳೆದ ರಂಗೋಲಿ ಚಿತ್ತಾರ
ಕಾರವಾರ: ಇಲ್ಲಿನ ಮಾರುತಿ ಗಲ್ಲಿಯ ಮಾರುತಿ ದೇವರ ಜಾತ್ರಾ ಮಹೋತ್ಸವ ಮಂಗಳವಾರ ರಾತ್ರಿ ವಿಜೃಂಭಣೆಯಿಂದ ನಡೆಯಿತು. ಜಾತ್ರಾ ಮಹೋತ್ಸವದ ಅಂಗವಾಗಿ ಹಾಕಲಾಗಿದ್ದ ಬೆಗೆ ಬಗೆಯ ಬಣ್ಣ ಬಣ್ಣದ ರಂಗೋಲಿಗಳು ಆಕರ್ಷಕವಾಗಿತ್ತು. ಶ್ರೀದೇವರನ್ನು ಹೂವು ಹಾಗೂ ಹಣ್ಣುಗಳಿಂದ ಅಲಂಕರಿಸಲಾಗಿದ್ದು, ದೇವಸ್ಥಾನವು…
Read Moreವಿಜೃಂಭಣೆಯಿಂದ ನಡೆದ ಅಯ್ಯಪ್ಪ ಸ್ವಾಮಿ ಪಲ್ಲಕ್ಕಿ ಉತ್ಸವ
ಭಟ್ಕಳ: ಗೋಪಾಲಕೃಷ್ಣ ಮುಗುಳಿಕೋಣೆ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಪಲ್ಲಕ್ಕಿ ಉತ್ಸವವು ಅಯ್ಯಪ್ಪ ಮಾಲಾಧಾರಿಗಳು ಹಾಗೂ ಭಕ್ತಾದಿಗಳ ಸಮೂಹದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಮೊದಲು ಅಯ್ಯಪ್ಪ ಮಾಲಾಧಾರಿಗಳು ಹೊತ್ತ ಪಲ್ಲಕ್ಕಿ ಗೋಪಾಲಕೃಷ್ಣ ದೇವಸ್ಥಾನದ ಮುಂಭಾಗದಲ್ಲಿ ಪೂಜೆ ಸಲ್ಲಿಸಿ ನಂತರ…
Read Moreರಾಜ್ಯಪಾಲರಿಂದ ಗೋಕರ್ಣ, ಮುರುಡೇಶ್ವರದಲ್ಲಿ ವಿಶೇಷ ಪೂಜೆ
ಕಾರವಾರ: ಇತಿಹಾಸ ಪ್ರಸಿದ್ಧ ಗೋಕರ್ಣ ಶ್ರೀ ಮಹಾಬಲೇಶ್ವರ ಕ್ಷೇತ್ರಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಇಂದು ಗುರುವಾರ ಭೇಟಿ ನೀಡಿ ದರ್ಶನ ಪಡೆದರು. ಗೋಕರ್ಣ ಕ್ಷೇತ್ರದಲ್ಲಿ ಮಹಾಬಲೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ರಾಜ್ಯಪಾಲರಿಗೆ ಪೂರ್ಣ ಕುಂಭ ಸ್ವಾಗತ…
Read Moreದಾಂಡೇಲಿಯಲ್ಲಿ ಹನುಮ ಮಾಲಾವೃತಕ್ಕೆ ಚಾಲನೆ
ದಾಂಡೇಲಿ: ನಗರದ ಶ್ರೀಪ್ರಸನ್ನ ಆಂಜನೇಯ ಯುವಕ ಮಂಡಳದ ಆಶ್ರಯದಡಿ ಸ್ಥಳೀಯ ಸುಭಾಸನಗರದ ಶ್ರೀಪ್ರಸನ್ನ ಆಂಜನೇಯ ಮಂದಿರದಲಿ ಹನ್ನೊಂದು ದಿನಗಳ ಹನುಮ ಮಾಲಾವೃತಕ್ಕೆ ಇಂದು ಗುರುವಾರ ಚಾಲನೆಯನ್ನು ನೀಡಲಾಯಿತು. ಇಂದು ಬೆಳಿಗ್ಗೆ ಶ್ರೀಪ್ರಸನ್ನ ಆಂಜನೇಯ ಮಂದಿರದಲ್ಲಿ ವಿಶೇಷ ಪೂಜಾ ಕಾರ್ಯಕ್ರಮವನ್ನು…
Read Moreಬಂಗಾರಮಕ್ಕಿಯ ಮಹಾದೀಪೋತ್ಸವ ಸಂಪನ್ನ
ಹೊನ್ನಾವರ : ತಾಲೂಕಿನ ಶ್ರೀಕ್ಷೇತ್ರ ಬಂಗಾರಮಕ್ಕಿಯ ಶ್ರೀ ವೀರಾಂಜನೇಯ ದೇವರ ಸನ್ನಿಧಿಯಲ್ಲಿ ಮಂಗಳವಾರ ಮಹಾದೀಪೋತ್ಸವ ಅತ್ಯಂತ ವೈಭವಯುತವಾಗಿ ನೆರವೇರಿತು. ಶ್ರೀಕ್ಷೇತ್ರ ಬಂಗಾರಮಕ್ಕಿಯ ಶ್ರೀ ವೀರಾಂಜನೇಯ ದೇವರ ಸನ್ನಿಧಿಯಲ್ಲಿ ಕಾರ್ತಿಕ ಶುದ್ಧ ಪಾಡ್ಯ ನ.14 ಮಂಗಳವಾರದಿಂದ ಶ್ರೀ ದೇವರಿಗೆ ಭಕ್ತಾದಿಗಳಿಂದ…
Read Moreಕರಿಕಾನ ಪರಮೇಶ್ವರಿ ಮಹಾದ್ವಾರದಲ್ಲಿ ದೀಪ ಪ್ರಜ್ವಲನೆ ಕಾರ್ಯಕ್ರಮ ಸಂಪನ್ನ
ಹೊನ್ನಾವರ: ತಾಲೂಕಿನ ಅರೇಅಂಗಡಿಯ ಶ್ರೀ ಕರಿಕಾನ ಪರಮೇಶ್ವರಿ ದೇವಾಲಯದ ಮಹಾದ್ವಾರದ ಮುಂಭಾಗದಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿದ್ದ ದ್ವೀಪ ಪ್ರಜ್ವಲನೆ ಕಾರ್ಯಕ್ರಮ ಮಂಗಳವಾರ ಸಂಪನ್ನಗೊಂಡಿತು. ಅರೇಅಂಗಡಿ ಯುವ ಬಳಗದವರು ಕಾರ್ತಿಕ ಮಾಸದ ಅಂಗವಾಗಿ ಹಮ್ಮಿಕೊಂಡ ಈ ದೀಪ ಪ್ರಜ್ವಲನೆ…
Read More