Slide
Slide
Slide
previous arrow
next arrow

ಪ್ರಶಾಂತ ಅಡಕೆಪಾಲಗೆ ಪಿಎಚ್‌ಡಿ ಪ್ರದಾನ

ಯಲ್ಲಾಪುರ: ತಾಲೂಕಿನ ಬಳಗಾರ ಅಡಕೆಪಾಲಿನ ಪ್ರಶಾಂತ ತಮ್ಮಣ್ಣ ಅಡಕೆಪಾಲ ಅವರು ಮಣಿಪಾಲ ತಾಂತ್ರಿಕ ವಿದ್ಯಾಲಯದ ಪಿಎಚ್‌ಡಿ ಪದವಿಗೆ ಭಾಜನರಾಗಿದ್ದಾರೆ. ಪ್ರಶಾಂತ ಅವರು ಫೊಟೊನಿಕ್ ಆ್ಯಂಡ್ ಇಲೆಕ್ಟ್ರಾನಿಕ್ ಡಿವೈಸಸ್ ಬೇಸ್ಟ್ ಆನ್ ಟಿನ್ ಡೋಪ್ ಜಿಂಕ್ ಆಕ್ಸೆಡ್ ಥಿನ್ ಫಿಲ್ಡ್…

Read More

ಫಾರ್ಮ್ ನಂ.3 ಸಮಸ್ಯೆ; ಸದನದಲ್ಲಿ ಧ್ವನಿಯೆತ್ತಿದ ಶಾಸಕ ಭೀಮಣ್ಣ

ಶಿರಸಿ: ಜಿಲ್ಲೆಯ ಅದರಲ್ಲೂ ಶಿರಸಿ ನಗರದ ಪ್ರಮುಖ ಸಮಸ್ಯೆಯಾಗಿರುವ ಫಾರ್ಮ್ ನಂ.3 ಸಮಸ್ಯೆಯನ್ನು ರಾಜ್ಯ ಸರಕಾರ ಕೂಡಲೇ ಬಗೆಹರಿಸಬೇಕೆಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಆಗ್ರಹಿಸಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಅವರು, ಕ್ಷೇತ್ರದ ನಿವಾಸಿಗಳಿಗೆ…

Read More

ಎಸ್ಸಿ-ಎಸ್ಟಿಗಳ ಹಕ್ಕು ಕಸಿಯಬೇಡಿ; ಸದನದಲ್ಲಿ ಶಾಂತಾರಾಮ ಸಿದ್ದಿ

ಯಲ್ಲಾಪುರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಅನುದಾನ ಅನ್ಯ ಯೋಜನೆಗಳಿಗೆ ಬಳಸದೆ ಸಂಪೂರ್ಣ ಅನುದಾನ ಎಸ್ಸಿ-ಎಸ್ಟಿಗಳ ಅಭಿವೃದ್ಧಿ ಯೋಜನೆಗೆ ಬಳಕೆ ಆಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಹೇಳಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ…

Read More

ಎಲೆ ಚುಕ್ಕಿ ರೋಗವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ: ಸಚಿವ ಚಲುವರಾಯಸ್ವಾಮಿ

ಶಿರಸಿ: ಮಲೆನಾಡು, ಕರಾವಳಿ ಹಾಗೂ ಮಧ್ಯ ಕರ್ನಾಟಕ ಭಾಗದ ಹಲವು ಕಡೆ ಅಡಿಕೆ ಬೆಳೆಗೆ ಕಾಡುತ್ತಿರುವ ಎಲೆ ಚುಕ್ಕಿ ರೋಗದ ವಿಷಯ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಪ್ರಸ್ತಾಪವಾಗಿದೆ. ಪರಿಷತ್‌ನಲ್ಲಿ ಪರಿಷತ್ ಸದಸ್ಯ ರುದ್ರೇಗೌಡ ಎಲೆ ಚುಕ್ಕಿ ರೋಗದ…

Read More

ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಆಗ್ರಹ: ಕರವೇಯಿಂದ ಉಗ್ರ ಪ್ರತಿಭಟನೆ ಎಚ್ಚರಿಕೆ

ಕಾರವಾರ: ಹುಬ್ಬಳ್ಳಿ-ಅಂಕೋಲಾ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು, ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿದೆ. ಸಂಬಂಧಪಟ್ಟ ಇಲಾಖೆ ಶೀಘ್ರದಲ್ಲೇ ರಸ್ತೆ ದುರಸ್ತಿ ಕಾರ್ಯ ನಡೆಸಬೇಕು. ಇಲ್ಲವಾದಲ್ಲಿ ಕರವೇಯಿಂದ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕರವೆ ಜಿಲ್ಲಾಧ್ಯಕ್ಷ ಭಾಸ್ಕರ ಪಟಗಾರ ಎಚ್ಚರಿಕೆ…

Read More

ಪರಿಸರ ಪಾಠ ಆಲಿಸಿದ ಸಚಿವ ಸತೀಶ ಜಾರಕಿಹೊಳಿ

ರಾಜ್ಯದ ಪ್ರಸ್ತುತ ಬರ ಸ್ಥಿತಿ – ಜಲ ಸಂರಕ್ಷಣೆ ಕುರಿತು ವಿಶೇಷ ಉಪನ್ಯಾಸ ನೀಡಿದ ಶಿವಾನಂದ ಕಳವೆ ಶಿರಸಿ: ಸಭೆ, ಸಮಾರಂಭ ಹಾಗೂ ಕಾರ್ಯಕ್ರಮಗಳ ಉದ್ಘಾಟನೆಯ ಒತ್ತಡದಲ್ಲಿರುವ ಸಚಿವರು ಉಪನ್ಯಾಸ ಕೇಳಲು ಕೂರುವ ಸಂದರ್ಭ ಇದೆಯೇ? ಇಂಥ ಒಂದು…

Read More

ರಾಜ್ಯ ಮಟ್ಟದಲ್ಲಿ ಧನ್ಯ ಸಾಧನೆ: ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಶಿರಸಿ: ಸಿದ್ದಾಪುರ ತಾಲೂಕಿನ ಕಾನಸೂರಿನ ಶ್ರೀ ಕಾಳಿಕಾ ಭವಾನಿ ಪ್ರೌಢಶಾಲೆಯ ವಿದ್ಯಾರ್ಥಿನಿ ಧನ್ಯ ಚಂದ್ರಶೇಖರ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾ ಕೂಟದಲ್ಲಿ ಮುಗಿಲೆತ್ತರದ ಸಾಧನೆ ಮಾಡಿದ್ದಾಳೆ. 10 ನೇ ತರಗತಿ ವಿದ್ಯಾರ್ಥಿನಿಯಾದ ಧನ್ಯ ಚಂದ್ರಶೇಖರ್ ಹ್ಯಾಮರ್ ಎಸೆತದಲ್ಲಿ 43.34…

Read More

ವಕೀಲ ಪ್ರೀತಮ್ ಮೇಲಿನ ಹಲ್ಲೆ ಖಂಡನಾರ್ಹ: ದಾಂಡೇಲಿ ವಕೀಲರ ಸಂಘದಿಂದ ಪ್ರತಿಭಟನೆ

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲಿನ ಪೊಲೀಸರ ಹಲ್ಲೆಗೆ ದಾಂಡೇಲಿಯಲ್ಲಿ ವಕೀಲರ ಸಂಘದಿಂದ ಖಂಡನೆ ದಾಂಡೇಲಿ: ಚಿಕ್ಕಮಂಗಳೂರಿನ ವಕೀಲ ಪ್ರೀತಮ್ ಮೇಲೆ ಪೊಲೀಸರು ನಡೆಸಿದ ಹಲ್ಲೆ ಖಂಡಿಸಿ, ದಾಂಡೇಲಿ ವಕೀಲರ ಸಂಘವು ನಗರದ ಸಿವಿಲ್ ನ್ಯಾಯಾಲಯದ ಮುಂಭಾಗದಲ್ಲಿ ಪ್ರತಿಭಟನೆ…

Read More

ಡಿ. 7 ರಂದು ಸುವರ್ಣಸೌಧದ ಮುಂಭಾಗದಲ್ಲಿ ಧರಣಿ, ಮನವಿ ಸಲ್ಲಿಕೆ: ಅನಂತಮೂರ್ತಿ ಹೆಗಡೆ

ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ಮೆಡಿಕಲ್ ಕಾಲೇಜು ಹಾಗೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಆಗ್ರಹಿಸಿ ಡಿ. 7 ರಂದು ಗುರುವಾರ ಬೆಳಗಾವಿಯ ಸುವರ್ಣಸೌಧದ ಎದುರು ಧರಣಿ ಸತ್ಯಾಗ್ರಹ ನಡೆಸಿ, ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಿದ್ದೇವೆ ಎಂದು ಸಾಮಾಜಿಕ ಹೋರಾಟಗಾರ ಅನಂತಮೂರ್ತಿ…

Read More

ದಲಿತ ಸಿಎಂ-ಹೈಕಮಾಂಡ್ ನಿರ್ಣಯವೇ ಅಂತಿಮ: ಸಚಿವ ಜಾರಕಿಹೊಳಿ

ಶಿರಸಿ: ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಮಾಡಲು ಕಾಲ ಇನ್ನೂ ಪಕ್ವ ಆಗಿಲ್ಲ. ಅದರ ಬಗ್ಗೆ ಹೈಕಮಾಂಡ್ ನಿರ್ಧಾರವೇ ಅಂತಿಮ. ಯಾರನ್ನೂ ಜಾತಿ ಆಧಾರದ ಮೇಲೆ ಮುಖ್ಯಮಂತ್ರಿ ಮಾಡಲು ಆಗದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.…

Read More
Back to top