ಬೆಂಗಳೂರು: ರಾಜ್ಯ ಸರ್ಕಾರವು 31 ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಅವರಿಗೆ ವಹಿಸಿರುವ ಜಿಲ್ಲೆಗಳಿಗೆ ಭೇಟಿ ನೀಡಿ ಯೋಜನೆಗಳ ಬಗ್ಗೆ ಪರಿಶೀಲಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ವರದಿ ಸಲ್ಲಿಸಲು…
Read Moreರಾಜ್ಯ
ಮತಾಂತರ ಮತ್ತು ಗೋ ಹತ್ಯೆ ನಿಷೇಧ ಕಾಯ್ದೆ ಹಿಂಪಡೆಯುವ ವಿಚಾರ ಸರಿಯಿಲ್ಲ: ಪೇಜಾವರ ಶ್ರೀ
ಉಡುಪಿ: ಬಿಜೆಪಿ ಸರ್ಕಾರ ಸಮಾಜದಲ್ಲಿದ್ದ ಎರಡು ಗೊಂದಲಗಳನ್ನು ಪರಿಹರಿಸಲು ಮತಾಂತರ ಮತ್ತು ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಿತ್ತು. ಹೊಸ ಸರ್ಕಾರ ಎರಡು ಕಾಯ್ದೆಗಳನ್ನು ಹಿಂಪಡೆಯುವ ನಿರ್ಧಾರ ಮಾಡಿರುವುದು ಅತ್ಯಂತ ಕಳವಳಕಾರಿ ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥರು ಆತಂಕ…
Read Moreಕಾಶ್ಮೀರಿ ಪಂಡಿತರ ನರಮೇಧ ನಿರ್ಲಕ್ಷ್ಯ: ಭಾರತದಾದ್ಯಂತ ’ಕಾಶ್ಮೀರ ಪ್ಯಾಟರ್ನ್’ ಪ್ರಾರಂಭ: ರಾಹುಲ ಕೌಲ್
ಗೋವಾ: ಯಾವುದೇ ಸರಕಾರವೂ ಕಾಶ್ಮೀರಿ ಪಂಡಿತರ ನರಮೇಧವನ್ನು ಒಪ್ಪಿಕೊಳ್ಳಲು ಸಿದ್ಧವಿಲ್ಲ. ಇದರ ಪರಿಣಾಮವಾಗಿ ಬಂಗಾಲ ಸೇರಿದಂತೆ ಭಾರತದಲ್ಲಿ ಎಲ್ಲೆಲ್ಲಿ ಮುಸ್ಲಿಂ ಬಹುಸಂಖ್ಯಾತವಿದೆಯೋ ಅಲ್ಲಲ್ಲಿ ’ಕಾಶ್ಮೀರ ಪ್ಯಾಟರ್ನ್’ ಹಮ್ಮಿಕೊಳ್ಳಲಾಗುತ್ತಿದೆ. ಆದ್ದರಿಂದ, ಇಂದು ಅನೇಕ ಸ್ಥಳಗಳಿಂದ ಹಿಂದೂಗಳು ಪಲಾಯನಗೈಯುತ್ತಿದ್ದಾರೆ, ಎಂದು ’ಯೂಥ್…
Read Moreಕಠುವಾ ಅತ್ಯಾಚಾರ ಪ್ರಕರಣ: ಹಿಂದೂಗಳನ್ನು ಜಮ್ಮುವಿನಿಂದ ಹೊರದಬ್ಬುವ ಸಂಚು: ಮಧು ಕಿಶ್ವರ್
ಗೋವಾ: 2018 ರಲ್ಲಿ, ಜಮ್ಮುವಿನ ರಸಾನಾ ಎಂಬ ಸಣ್ಣ ಹಳ್ಳಿಯಲ್ಲಿ ನಡೆದ ನಕಲಿ ಅತ್ಯಾಚಾರ ಪ್ರಕರಣವನ್ನು ವಿಶ್ವಾದ್ಯಂತ ’ಕಠುವಾ ಅತ್ಯಾಚಾರ’ ಪ್ರಕರಣ ಎಂದು ಪ್ರಚಾರ ಮಾಡಲಾಯಿತು ಮತ್ತು ಪಿತೂರಿಯಿಂದ ಹಿಂದೂಗಳನ್ನು ಸಿಲುಕಿಸಿ ಅಪಕೀರ್ತಿಗೊಳಿಸಲಾಯಿತು. ದೇಶಾದ್ಯಂತ ಜಾತ್ಯತೀತರು, ಬಾಲಿವುಡ್ ನಟರು…
Read Moreʼಗೀತಾ ಪ್ರೆಸ್ʼಗೆ 2021ರ ಗಾಂಧಿ ಶಾಂತಿ ಪುರಸ್ಕಾರ: ನಗದು ಸ್ವೀಕರಿಸದಿರಲು ಸಂಸ್ಥೆಯ ನಿರ್ಧಾರ
ನವದೆಹಲಿ: 1 ಕೋಟಿ ರೂಪಾಯಿ ನಗದು ಬಹುಮಾನವನ್ನು ಒಳಗೊಂಡ 2021 ರ ಗಾಂಧಿ ಶಾಂತಿ ಪ್ರಶಸ್ತಿಯನ್ನು ವಿಶ್ವದ ಅತಿದೊಡ್ಡ ಪ್ರಕಾಶಕರಲ್ಲಿ ಒಂದಾದ ಗೋರಖ್‌ಪುರದ ಗೀತಾ ಪ್ರೆಸ್‌ಗೆ ಘೋಷಿಸಲಾಗಿದೆ. ಆದರೆ ಗೀತಾ ಪ್ರೆಸ್ ಕೇವಲ ಸ್ಮರಣಿಕೆಯನ್ನು ಮಾತ್ರ ಸ್ವೀಕರಿಸುತ್ತೇವೆ, ನಗದು…
Read Moreಜೆಟ್ ಇಂಜಿನ್‌ಗಳನ್ನು ತಯಾರಿಸಲು ಯುಎಸ್-ಭಾರತ ಒಪ್ಪಂದ
ನವದೆಹಲಿ: ಭಾರತದಲ್ಲಿ ಜೆಟ್ ಇಂಜಿನ್‌ಗಳನ್ನು ತಯಾರಿಸಲು ಯುಎಸ್‌ನೊಂದಿಗೆ ಜನರಲ್ ಎಲೆಕ್ಟ್ರಿಕ್ (ಜಿಇ) ಎಂಜಿನ್ ಒಪ್ಪಂದವು ರಕ್ಷಣಾ ವಲಯದಲ್ಲಿ ‘ಮೇಕ್ ಇನ್ ಇಂಡಿಯಾ’ ಕಾರ್ಯಕ್ರಮವನ್ನು ಇನ್ನಷ್ಟು ಬಲಪಡಿಸುವ ನಿರೀಕ್ಷೆಯಿದೆ. ಈ ಒಪ್ಪಂದವು ನಿರ್ಣಾಯಕ ತಂತ್ರಜ್ಞಾನಗಳ ಕುರಿತ ಹಲವು ಯೋಜನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ…
Read Moreಮೋದಿ ಭೇಟಿ ಯುಎಸ್-ಭಾರತ ಸಂಬಂಧದಲ್ಲಿ ಮಹತ್ವದ ಮೈಲಿಗಲ್ಲು: ವಿದೇಶಾಂಗ ಕಾರ್ಯದರ್ಶಿ
ನವದೆಹಲಿ: ಭಾರತದ ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ ಅವರು ಇಂದು ಪತ್ರಿಕಾಗೋಷ್ಠಿ ನಡೆಸಿ ಪ್ರಧಾನಿ ಮೋದಿಯವರ ಮುಂಬರುವ ವಿದೇಶ ಪ್ರವಾಸದ ವಿವರಗಳನ್ನು ಹಂಚಿಕೊಂಡರು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಮತ್ತು ಪ್ರಥಮ ಮಹಿಳೆ…
Read Moreವಾಯುಸೇನೆಯಲ್ಲಿ ದೇಶದ ರಕ್ಷಣಾ ಸನ್ನದ್ಧತೆಗೆ ಸಮಗ್ರ ವಿಧಾನ ಅಳವಡಿಸಿಕೊಳ್ಳಿ: ರಾಷ್ಟ್ರಪತಿ ಮುರ್ಮು
ನವದೆಹಲಿ: ದೇಶದ ರಕ್ಷಣಾ ಸನ್ನದ್ಧತೆಗೆ ಸಮಗ್ರ ವಿಧಾನವನ್ನು ಅಳವಡಿಸಿಕೊಳ್ಳುವಂತೆ, “ವೈಭವದಿಂದ ಆಕಾಶವನ್ನು ಸ್ಪರ್ಶಿಸಿ ಮತ್ತು ರಾಷ್ಟ್ರದ ನಿರೀಕ್ಷೆಗಳಿಗೆ ತಕ್ಕಂತೆ ಜೀವಿಸಿ” ಎಂಬ ಸ್ಪೂರ್ತಿದಾಯಕ ಧ್ಯೇಯವಾಕ್ಯದ ಚೈತನ್ಯವನ್ನು ಅಳವಡಿಸಿಕೊಳ್ಳುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾರತೀಯ ವಾಯುಪಡೆಯ ಸಿಬ್ಬಂದಿಗೆ ಕರೆ…
Read Moreಕಾಶಿ ವಿಶ್ವೇಶ್ವರನ ಮುಕ್ತಿಗಾಗಿ ಜೀವನದ ಕೊನೆಯ ಉಸಿರಿರುವವರೆಗೂ ಹೋರಾಡುತ್ತೇವೆ: ವಿಷ್ಣು ಶಂಕರ ಜೈನ್
ಗೋವಾ: ಉತ್ತರಪ್ರದೇಶದ ಕಾಶಿಯ ಜ್ಞಾನವಾಪಿ ಮಸೀದಿಯಲ್ಲಿ ಮೇ.16 2022 ರಂದು ಶಿವಲಿಂಗ ಪತ್ತೆಯಾಗಿದ್ದಾಗಿನಿಂದ ನಾವು ಅದರ ಮುಕ್ತಿಗಾಗಿ ನಿರಂತರವಾಗಿ ಹೋರಾಡುತ್ತಿದ್ದೇವೆ. ಈ ಹೋರಾಟದಲ್ಲಿ ಮುಸಲ್ಮಾನ ಪಕ್ಷದವರು ಯಶಸ್ವಿಯಾಗಲಾರರು ಎಂಬುದು ಗೊತ್ತಿರುವುದರಿಂದ ಈ ಅರ್ಜಿಗೆ ಸಂಬಂಧಿಸಿದಂತೆ ಅಡೆತಡೆಗಳನ್ನು ಸೃಷ್ಟಿಸುವ ಕೆಲಸ…
Read Moreದಿನಕ್ಕೆ 5 ಕಿಮೀ ನಡೆದು ದೈಹಿಕ ಕ್ಷಮತೆ ಸಾಧಿಸಿ: ಅಮರನಾಥ ಯಾತ್ರಾರ್ಥಿಗಳಿಗೆ ಸೂಚನೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀ ಅಮರನಾಥ ದೇಗುಲ ಮಂಡಳಿ (SASB) ಜುಲೈ 1 ರಂದು ಪ್ರಾರಂಭವಾಗುವ 62 ದಿನಗಳ ವಾರ್ಷಿಕ ಶ್ರೀ ಅಮರನಾಥ ಯಾತ್ರೆಯಲ್ಲಿ 40 ಕ್ಕೂ ಹೆಚ್ಚು ಆಹಾರ ಪದಾರ್ಥಗಳನ್ನು ನಿಷೇಧಿಸಿದೆ. ಅಲ್ಲದೇ ಯಾತ್ರಾರ್ಥಿಗಳು ದಿನಕ್ಕೆ…
Read More