ನವದೆಹಲಿ:ದೆಹಲಿಯ ತೀನ್ ಮೂರ್ತಿ ಭವನದಲ್ಲಿರುವ ನೆಹರೂ ಮೆಮೋರಿಯಲ್ ಮ್ಯೂಸಿಯಂ ಆಂಡ್ ಲೈಬ್ರೆರಿಯನ್ನು ಪ್ರಧಾನಮಂತ್ರಿ ಮೆಮೋರಿಯಲ್ ಮ್ಯೂಸಿಯಂ ಆಂಡ್ ಲೈಬ್ರೆರಿ ಸೊಸೈಟಿ ಎಂದು ಮರುನಾಮಕರಣ ಮಾಡುವ ತೀರ್ಮಾನ ಮಾಡಿದೆ. ಮರುನಾಮಕರಣದ ಪ್ರಸ್ತಾಪ ಬರುತ್ತಿದ್ದಂತೆ, ಕಾಂಗ್ರೆಸ್ ಮೋದಿ ಸರಕಾರದ ವಿರುದ್ಧ ತಿರುಗಿನಿಂತಿದೆ.…
Read Moreರಾಜ್ಯ
ಭಾರತೀಯ ಸೇನೆ ಸೇರಲು ಹೊರಟ ಅಂಕೋಲಾದ 17 ನಾಯಿಮರಿಗಳು
ಅಂಕೋಲಾ: ತಾಲೂಕಿನ ಭಾವಿಕೇರಿಯ ರಾಘವೇಂದ್ರ ಭಟ್ ಸಾಕಿದ ವಿಶೇಷ ತಳಿಯ ನಾಯಿಯ ಕಾರ್ಯಕ್ಷಮತೆ ಗಮನಿಸಿದ ಭಾರತೀಯ ಸೇನೆಯ ಅಧಿಕಾರಿಗಳು ಅಂಕೋಲಾಕ್ಕೆ ಆಗಮಿಸಿ ಸೇನಾ ಕಾರ್ಯಾಚರಣೆಯಲ್ಲಿ ಬಳಸಿಕೊಳ್ಳಲು 17 ನಾಯಿ ಮರಿಗಳನ್ನು ಕೊಂಡೊಯ್ದಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ…
Read Moreಆಧಾರ್ ಕಾರ್ಡ್ ಅಪ್’ಡೇಟ್’ಗೆ 3 ತಿಂಗಳು ಅವಧಿ ವಿಸ್ತರಣೆ
ಬೆಂಗಳೂರು: ಆಧಾರ್ ಕಾರ್ಡ್ ಅನ್ನು ಉಚಿತವಾಗಿ ಅಪ್ ಡೇಟ್ ಮಾಡಲು ನೀಡಿದ್ದ ಜೂನ್ 14 ಕೊನೆಯ ದಿನಾಂಕ ಮುಗಿದಿದ್ದು, ಈ ಹಿನ್ನೆಲೆಯಲ್ಲಿ ಮತ್ತೆ ಸೆಪ್ಟೆಂಬರ್ 14 ರವರೆಗೆ ಈ ಅವಧಿಯನ್ನು ವಿಸ್ತರಿಸಲಾಗಿದೆ. ಹೀಗಾಗಿ ನಿಮ್ಮ ಗುರುತಿನ ಪುರಾವೆ ಮತ್ತು…
Read Moreಮೊದಲ ಬಾರಿಗೆ 1.34 ಲಕ್ಷ ಕೋಟಿ ರೂ ವಹಿವಾಟು ನಡೆಸಿದ ಖಾದಿ ಉತ್ಪನ್ನಗಳು
ನವದೆಹಲಿ: ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ (KVIC)ದ ಉತ್ಪನ್ನಗಳು ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ 1.34 ಲಕ್ಷ ಕೋಟಿ ರೂಪಾಯಿ ವಹಿವಾಟು ಗಡಿ ದಾಟಿದೆ ಎಂದು MSME ಸಚಿವಾಲಯ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ಎಂಎಸ್‌ಎಂಇ ಸಚಿವಾಲಯದ ಅಡಿಯಲ್ಲಿನ ಖಾದಿ…
Read Moreವಿಶ್ವಸಂಸ್ಥೆಯಲ್ಲಿ ಯೋಗ ಕಾರ್ಯಕ್ರಮ ಮುನ್ನಡೆಸಲಿದ್ದಾರೆ ಪಿಎಂ ಮೋದಿ
ನವದೆಹಲಿ: ಯೋಗವು ದೇಹ ಮತ್ತು ಮನಸ್ಸು ಎರಡಕ್ಕೂ ಪ್ರಯೋಜನವನ್ನು ನೀಡುತ್ತದೆ ಮತ್ತು ಶಕ್ತಿ, ಫ್ಲೆಕ್ಸಿಬಿಲಿಟಿ ಮತ್ತು ಶಾಂತಿಯನ್ನು ಉತ್ತೇಜಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ಸರಣಿ ಟ್ವೀಟ್ ಮಾಡಿರುವ ಮೋದಿಯವರು, ಯೋಗವನ್ನು ತಮ್ಮ ಜೀವನದ ಒಂದು…
Read Moreಮೋದಿ ಸಲಹೆಯಂತೆ ಸಿರಿಧಾನ್ಯಗಳ ಬಗ್ಗೆ ವಿಶೇಷ ಹಾಡು ಹೊರತರುತ್ತಿದ್ದಾರೆ ಫಲ್ಗುಣಿ ಶಾ
ನವದೆಹಲಿ: ಸಿರಿಧಾನ್ಯಗಳ ಪ್ರಯೋಜನಗಳನ್ನು ಮತ್ತು ಪ್ರಪಂಚದ ಹಸಿವನ್ನು ನಿವಾರಿಸುವ ಅದರ ಸಾಮರ್ಥ್ಯವನ್ನು ಸಾರುವ ವಿಶೇಷ ಗೀತೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗ್ರ್ಯಾಮಿ ಪ್ರಶಸ್ತಿ ವಿಜೇತ ಭಾರತೀಯ-ಅಮೆರಿಕನ್ ಗಾಯಕ ಫಲ್ಗುಣಿ ಶಾ ಅವರೊಂದಿಗೆ ಕೈಜೋಡಿಸಿದ್ದಾರೆ. ಫಲ್ಗುಣಿ ಮತ್ತು ಅವರ ಪತಿ…
Read Moreಬಿಜೆಪಿ ಬಗ್ಗೆ ಮಾನಹಾನಿಕರ ಜಾಹೀರಾತು: ಡಿಕೆಶಿ, ಸಿದ್ದರಾಮಯ್ಯ, ರಾಹುಲ್ ಗಾಂಧಿಗೆ ಸಮನ್ಸ್
ಬೆಂಗಳೂರು: ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಬಿಜೆಪಿ ಬಗ್ಗೆ ಮಾನಹಾನಿಕರ ಜಾಹೀರಾತುಗಳನ್ನು ಪ್ರಕಟಿಸಿದ್ದಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಬೆಂಗಳೂರಿನ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ…
Read Moreಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಿತ್ತುಕೊಳ್ಳಬಾರದು: ಕಾಂಗ್ರೆಸ್ ಶಾಸಕ ಶಿವಶಂಕರಪ್ಪ
ದಾವಣಗೆರೆ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ದಾವಣಗೆರೆಯ ಹೊರ ವಲಯದಲ್ಲಿರುವ ರೆಸಾರ್ಟ್‌ನಲ್ಲಿ ಭೇಟಿ ಮಾಡಿದ್ದಾರೆ. ಈ ಕುರಿತಾಗಿ ರಾಜಕೀಯ ಚರ್ಚೆಗಳು ಕೆಲವು ಊಹಾಪೋಹಗಳು ಹರಿದಾಡುತ್ತಿವೆ. ಈಗಾಗಲೇ ಈ ಕುರಿತು ಸ್ಪಷ್ಟನೆ…
Read Moreನ.24ರಿಂದ ಬ್ಯಾಂಕಾಕ್‌ನಲ್ಲಿ “ವಿಶ್ವ ಹಿಂದೂ ಕಾಂಗ್ರೆಸ್ 2023” ಕಾರ್ಯಕ್ರಮ
ಬ್ಯಾಂಕಾಕ್: ಹಿಂದೂಗಳ ಜಾಗತಿಕ ವೇದಿಕೆಯಾದ ವಿಶ್ವ ಹಿಂದೂ ಕಾಂಗ್ರೆಸ್ 2023 ಅನ್ನು ನವೆಂಬರ್ 24 ರಿಂದ 26, 2023 ರವರೆಗೆ ಥೈಲ್ಯಾಂಡ್‌ನ ಬ್ಯಾಂಕಾಕ್‌ನಲ್ಲಿ ಆಯೋಜಿಸಲಾಗಿದೆ ಎಂದು ವಿಶ್ವ ಹಿಂದೂ ಪ್ರತಿಷ್ಠಾನ ಘೋಷಣೆ ಮಾಡಿದೆ. ಈ ಪ್ರತಿಷ್ಠಿತ ಕಾರ್ಯಕ್ರಮವು “ಜಯಸ್ಯ…
Read Moreಬಿಪೋರ್ಜಾಯ್ ಚಂಡಮಾರುತ: 8000 ಕೋಟಿ ಮೌಲ್ಯದ ವಿಪತ್ತು ನಿರ್ವಹಣೆಗಾಗಿ ಮೂರು ಯೋಜನೆ ಘೋಷಣೆ
ನವದೆಹಲಿ: ಬಿಪೋರ್ಜಾಯ್ ಚಂಡಮಾರುತ ಹಿನ್ನಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ 8,000 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ವಿಪತ್ತು ನಿರ್ವಹಣೆಗಾಗಿ ಮೂರು ಪ್ರಮುಖ ಯೋಜನೆಗಳನ್ನು ಘೋಷಿಸಿದ್ದಾರೆ. ವಿಪತ್ತು ನಿರ್ವಹಣೆ ಬಗ್ಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ…
Read More