ಬೆಂಗಳೂರು: ದೆಹಲಿಯಲ್ಲಿ ಸರಣಿ ಸಭೆಗಳ ನಂತರ ಅಂತೂ 25 ಶಾಸಕರಿಗೆ ಸಚಿವ ಸ್ಥಾನ ಒಲಿದು ಬಂದಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು, ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಕೆಲ ಶಾಸಕರು ಹೈಕಮಾಂಡ್ ನಡೆಗೆ ತೀವ್ರ ಅಸಮಾಧಾನಗೊಂಡಿದ್ದಾರೆ. ಇದೀಗ ಸ್ಥಾನ…
Read Moreರಾಜ್ಯ
ನೂತನ ಸಂಸತ್ ಭವನದಲ್ಲಿ ಐತಿಹಾಸಿಕ ಚಿನ್ನದ ರಾಜದಂಡ ʼಸೆಂಗೋಲ್ʼ ಸ್ಥಾಪನೆ
ನವದೆಹಲಿ: ಭಾನುವಾರ ನೂತನ ಸಂಸತ್ ಭವನದ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ಪೀಕರ್ ಸ್ಥಾನದ ಬಳಿ ಐತಿಹಾಸಿಕ ಚಿನ್ನದ ರಾಜದಂಡವನ್ನು ಸ್ಥಾಪಿಸಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಬ್ರಿಟಿಷರಿಂದ ಭಾರತೀಯರಿಗೆ ಅಧಿಕಾರದ ಹಸ್ತಾಂತರವನ್ನು…
Read More19 ವಿರೋಧ ಪಕ್ಷಗಳಿಂದ ನೂತನ ಸಂಸತ್ ಭವನ ಉದ್ಘಾಟನೆ ಬಹಿಷ್ಕರಿಸಲು ನಿರ್ಧಾರ
ನವದೆಹಲಿ: ನಿರೀಕ್ಷೆಯಂತೆ ಕಾಂಗ್ರೆಸ್ ಮತ್ತು ಇತರ 18 ವಿರೋಧ ಪಕ್ಷಗಳು ನೂತನ ಸಂಸತ್ ಭವನ ಉದ್ಘಾಟನೆಯನ್ನು ಬಹಿಷ್ಕರಿಸಲು ನಿರ್ಧರಿಸಿವೆ. ಮೇ. 28 ರಂದು ನಡೆಯಲಿರುವ ಉದ್ಘಾಟನೆಯನ್ನು ಬಹಿಷ್ಕರಿಸುವುದಾಗಿ ಈ ಎಲ್ಲಾ ವಿರೋಧ ಪಕ್ಷಗಳು ಬುಧವಾರ ಜಂಟಿ ಹೇಳಿಕೆ ನೀಡಿವೆ.…
Read Moreಗೇಣಿದಾರರಿಗೆ ಮಾಲೀಕತ್ವ ಪ್ರದಾನ ಮಾಡುವ ಅಧಿನಿಯಮ ಎತ್ತಿಹಿಡಿದ ಹೈಕೋರ್ಟ್
ಬೆಂಗಳೂರು: ಉಡುಪಿ ಮತ್ತು ದಕ್ಷಿಣ ಕನ್ನಡದ ಗೇಣಿದಾರರಿಗೆ ನೆರವಾಗಲು ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ಕರ್ನಾಟಕ ಮೂಲಗೇಣಿ ಅಥವಾ ಒಳಮೂಲಗೇಣಿ ಗೇಣಿದಾರರಿಗೆ ಮಾಲೀಕತ್ವ ಪ್ರದಾನ ಮಾಡುವ ಅಧಿನಿಯಮ-2011ರ ಸಿಂಧುತ್ವವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಉಡುಪಿಯ ಅದಮಾರು ಮಠ, ಗಣೇಶ್…
Read Moreಜಾವಲಿನ್ ಥ್ರೋ:ವಿಶ್ವಕ್ಕೆ ನಂ.1 ಸ್ಥಾನ ಗಳಿಸಿದ ನೀರಜ್ ಚೋಪ್ರಾ
ನವದೆಹಲಿ: ಒಲಿಂಪಿಕ್ ಚಾಂಪಿಯನ್ ಭಾರತದ ನೀರಜ್ ಚೋಪ್ರಾ ಅಂತಾರಾಷ್ಟ್ರೀಯ ಅಥ್ಲೆಟಿಕ್ಸ್ ಸಮಿತಿಯ ಪುರುಷರ ಜಾವೆಲಿನ್ ಥೋ ವಿಭಾಗದ ವಿಶ್ವ ಶ್ರೇಯಾಂಕದಲ್ಲಿ ಮೊದಲ ಬಾರಿಗೆ ನಂ.1 ಸ್ಥಾನವನ್ನು ಅಲಂಕರಿಸಿವ ಮೂಲಕ ನೀರಜ್ ಚೋಪ್ರಾ ಮತ್ತೊಂದು ಐತಿಹಾಸಿಕ ಸಾಧನೆಯನ್ನು ಮುಡಿಗೇರಿಸಿಕೊಂಡಿದ್ದಾರೆ. 2020ರಲ್ಲಿ…
Read Moreದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯ
ಬೆಂಗಳೂರು: ಸಿದ್ದರಾಮನ ಹುಂಡಿಯ ಬಡ ರೈತ ಕುಟುಂಬದಿಂದ ಬಂದು ರಾಜ್ಯ ರಾಜಕಾರಣದಲ್ಲಿ ತನ್ನದೇ ಛಾಪು ಮೂಡಿಸಿರುವ ಸಿದ್ದರಾಮಯ್ಯ ಅವರು ಎರಡನೇ ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಇಂದು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸೇರಿದ್ದ…
Read Moreಖ್ಯಾತ ನೇತ್ರತಜ್ಞ ಭುಜಂಗ ಶೆಟ್ಟಿ ವಿಧಿವಶ
ಬೆಂಗಳೂರು: ಇಲ್ಲಿನ ನಾರಾಯಣ ನೇತ್ರಾಲಯದ ಅಧ್ಯಕ್ಷ ಹಾಗೂ ಖ್ಯಾತ ನೇತ್ರ ತಜ್ಞ ಭುಜಂಗ ಶೆಟ್ಟಿ (69) ನಿಧನರಾಗಿದ್ದಾರೆ. ಎಂದಿನಂತೆ ಬೆಳಗ್ಗೆ ಆಸ್ಪತ್ರೆಗೆ ಬಂದು ನಂತರ ಜಿಮ್‌ಗೆ ತೆರಳಿದ್ದರು. ಈ ವೇಳೆ ಏಕಾಏಕಿ ಕುಸಿದು ಬಿದ್ದಿದ್ದರು.ಭುಜಂಗ ಶೆಟ್ಟಿ ಅವರಿಗೆ ಹೃದಯಾಘಾತವಾಗಿದ್ದು,…
Read More2000ರೂ. ನೋಟುಗಳ ಚಲಾವಣೆ ಹಿಂಪಡೆದ RBI: ಸೆ. 30ರವರೆಗೆ ಚಲಾವಣೆಗೆ ಅವಕಾಶ
ನವದೆಹಲಿ: ಚಲಾವಣೆಯಲ್ಲಿರುವ 2000/ ರೂಪಾಯಿ ನೋಟುಗಳನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹಿಂಪಡೆಯುವ ಘೋಷಣೆಯನ್ನು ಮಾಡಿದೆ. ನವೆಂಬರ್ 8, 2016ರಲ್ಲಾದ ನೋಟು ಅಮಾನೀಕರಣದ ಬಳಿಕ ಹೊಸ ನೋಟುಗಳಾಗಿ 2000 ರೂ. ಮುಖಬೆಲೆಯ ನೋಟನ್ನು ಭಾರತೀಯ ರಿಸರ್ವ್ ಬ್ಯಾಕ್ ಪರಿಚಯಿಸಿತ್ತು.ಇದೀಗ…
Read Moreಮತಾಂತರ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಮುಂದಾದ ʼದಿ ಕೇರಳ ಸ್ಟೋರಿʼ ನಿರ್ಮಾಪಕ
ಮುಂಬಯಿ: ದೇಶವ್ಯಾಪಿ ಸಂಚಲನ ಸೃಷ್ಟಿಸಿರುವ ‘ದಿ ಕೇರಳ ಸ್ಟೋರಿ’ ಸಿನಿಮಾದ ನಿರ್ಮಾಪಕ ವಿಪುಲ್ ಶಾ ಆಶ್ರಮವೊಂದರಲ್ಲಿ ಧಾರ್ಮಿಕ ಮತಾಂತರಕ್ಕೆ ಒಳಗಾದ 300 ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಸಹಾಯ ಮಾಡುವ ಉಪಕ್ರಮವನ್ನು ಘೋಷಿಸಿದ್ದಾರೆ ಮತ್ತು ಈ ಪ್ರಯತ್ನಕ್ಕೆ 51 ಲಕ್ಷ…
Read Moreನೀತಿ ಸಂಹಿತೆ ಹಿಂಪಡೆದ ಕೇಂದ್ರ ಚುನಾವಣಾ ಆಯೋಗ
ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಮಾರ್ಚ್ 29ರಿಂದ ಹೇರಲಾಗಿದ್ದ ನೀತಿ ಸಂಹಿತೆಯನ್ನು ಮೇ.10ರಂದು ಮತದಾನ, ಮೇ.13ಕ್ಕೆ ಫಲಿತಾಂಶ ಘೋಷಣೆ ಬೆನ್ನಲ್ಲೇ, ಮೇ.15ರಂದು ಕೇಂದ್ರ ಚುನಾವಣಾ ಆಯೋಗ ಹಿಂಪಡೆದಿದೆ. ಈ ಕುರಿತಂತೆ ಆದೇಶ ಹೊರಡಿಸಿರುವ ಕೇಂದ್ರ ಚುನಾವಣಾ ಆಯೋಗದ…
Read More