Slide
Slide
Slide
previous arrow
next arrow

ಹವಾಮಾನ‌ ಬದಲಾವಣೆ ವಿರುದ್ಧ ಹೋರಾಟ ಪ್ರತಿಮನೆಯಿಂದ ಪ್ರಾರಂಭವಾಗಲಿ: ಪ್ರಧಾನಿ ಮೋದಿ

ನವದೆಹಲಿ: ಹವಾಮಾನ ಬದಲಾವಣೆಯ ವಿರುದ್ಧ ಹೋರಾಡಲು ಅತ್ಯಂತ ಶಕ್ತಿಶಾಲಿ ಮಾರ್ಗವೆಂದರೆ ಅಭ್ಯಾಸದಲ್ಲಿ ಬದಲಾವಣೆ, ಇದು ಪ್ರತಿ ಮನೆಯಿಂದಲೂ ಪ್ರಾರಂಭವಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ವೀಡಿಯೋ ಸಂದೇಶದ ಮೂಲಕ ‘Making it Personal: How Behavioural Change…

Read More

ಕಾಶ್ಮೀರ- ಕನ್ಯಾಕುಮಾರಿ ಹೆದ್ದಾರಿ‌ ಕನಸು‌ ಮುಂದಿನ ವರ್ಷ ನನಸು- ಗಡ್ಕರಿ

ನವದೆಹಲಿ: ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ಹೆದ್ದಾರಿಯ ಕನಸು ಮುಂದಿನ ವರ್ಷದ ಆರಂಭದ ವೇಳೆಗೆ ನನಸಾಗಲಿದೆ ಎಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. “ಕಾಶ್ಮೀರದಿಂದ ಕನ್ಯಾಕುಮಾರಿ ರಸ್ತೆ ನಮಗೆ ಕನಸಾಗಿತ್ತು. ರೋಹ್ಟಾಂಗ್‌ನಿಂದ ಲಡಾಖ್‌ವರೆಗೆ ನಾಲ್ಕು ಸುರಂಗಗಳನ್ನು…

Read More

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕೆ.ಎಸ್.ಈಶ್ವರಪ್ಪಾ

ಶಿವಮೊಗ್ಗಾ: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಸಚಿವ, ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.ಈ ಸಂಬಂಧ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, ನಾನು ಸ್ವ-ಇಚ್ಛೆಯಿಂದ ಚುನಾವಣಾ…

Read More

ಮೊದಲ ಬಾರಿಗೆ ಸೇನೆಯ ಆರ್ಟಿಲ್ಲರಿ ರೆಜಿಮೆಂಟ್‌ನಲ್ಲಿ ಮಹಿಳಾ ಅಧಿಕಾರಿಗಳು

ನವದೆಹಲಿ: ಮೊದಲ ಬಾರಿಗೆ ಸೇನೆಯ ಆರ್ಟಿಲ್ಲರಿ ರೆಜಿಮೆಂಟ್‌ಗಳಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳಾ ಅಧಿಕಾರಿಗಳು ನಿಯೋಜಿಸಲ್ಪಡಲಿದ್ದಾರೆ. ಈ ತಿಂಗಳ ಕೊನೆಯಲ್ಲಿ ಚೆನ್ನೈನ ಆಫೀಸರ್ಸ್ ಟ್ರೇನಿಂಗ್ ಅಕಾಡೆಮಿ (OTA) ಯಿಂದ ಹೊರಬಂದ ಬಳಿಕ ಮಹಿಳೆಯರ ನಿಯೋಜನೆ ಕಾರ್ಯ ನಡೆಯಲಿದೆ. ಮಹಿಳೆಯರಿಗೆ ಹೊವಿಟ್ಜರ್‌ಗಳು…

Read More

2022 ರಲ್ಲಿ 6.19 ಮಿಲಿಯನ್ ವಿದೇಶಿ ಪ್ರವಾಸಿಗರ ಆಗಮನ: ಕಿಶನ್‌ ರೆಡ್ಡಿ

ನವದೆಹಲಿ: ಭಾರತವು 2022 ರಲ್ಲಿ 6.19 ಮಿಲಿಯನ್ ವಿದೇಶಿ ಪ್ರವಾಸಿಗರ ಆಗಮನವನ್ನು ಸ್ವೀಕರಿಸಿದೆ, 2021 ರ ಇದೇ ಅವಧಿಯಲ್ಲಿ 1.52 ಮಿಲಿಯನ್‌ ವಿದೇಶಿಗರು ಆಗಮಿಸಿದ್ದರು ಎಂದು ಕೇಂದ್ರ ಪ್ರವಾಸೋದ್ಯಮ ಸಚಿವ ಜಿ ಕಿಶನ್ ರೆಡ್ಡಿ ಹೇಳಿದ್ದಾರೆ. 2019 ರ…

Read More

ಮುಂದಿನ 24 ಗಂಟೆಗಳಲ್ಲಿ ರಾಜ್ಯದಲ್ಲಿ ಮಳೆ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಮಳೆಯು ಆಗಮನವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಎರಡು ದಿನಗಳು ಕೆಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಆಗಲಿದೆ. ಏಪ್ರಿಲ್ 7 ಮತ್ತು 8ರಂದು ಉತ್ತರ ಒಳನಾಡಿನ ಜಿಲ್ಲೆಗಳಾದ ಗದಗ,…

Read More

ಯಾವುದೇ ಭ್ರಷ್ಟರನ್ನು ಬಿಡಬೇಡಿ: ಸಿಬಿಐಗೆ ಪಿಎಂ ಮೋದಿ ಸೂಚನೆ

ದೆಹಲಿ: ದೆಹಲಿಯ ವಿಜ್ಞಾನ ಭವನದಲ್ಲಿ ಕೇಂದ್ರೀಯ ತನಿಖಾ ದಳದ (ಸಿಬಿಐ) ವಜ್ರ ಮಹೋತ್ಸವ ಸಮಾರಂಭವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಸೋಮವಾರ ಉದ್ಘಾಟಿಸಿದರು. ಈ ವೇಳೆ ಶಿಲ್ಲಾಂಗ್, ಪುಣೆ ಮತ್ತು ನಾಗುರದಲ್ಲಿ ಹೊಸದಾಗಿ ನಿರ್ಮಿಸಲಾದ ಸಿಬಿಐ ಕಚೇರಿ ಸಂಕೀರ್ಣಗಳನ್ನು ಉದ್ಘಾಟಿಸಿದರು.…

Read More

ಜೆಡಿಎಸ್’ಗೆ ಶಾಸಕ ಶಿವಲಿಂಗೇಗೌಡ ರಾಜಿನಾಮೆ: ಕಾಂಗ್ರೆಸ್ ಪಕ್ಷ ಸೇರ್ಪಡೆ

ಶಿರಸಿ: ಅರಸೀಕೆರೆ ಕ್ಷೇತ್ರದ ವಿಧಾನಸಭಾ ಸದಸ್ಯ ಶಿವಲಿಂಗೇಗೌಡ ರವಿವಾರದಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ರಾಜೀನಾಮೆ ಸಲ್ಲಿಸಿದರು. ಅರಸಿಕೇರೆಯಿಂದ 2008, 2013, 2018ರಲ್ಲಿ ಜೆಡಿಎಸ್ ಪಕ್ಷದಿಂದ ವಿಧಾನಸಭೆಗೆ ಆಯ್ಕೆ ಆಗಿದ್ದ ಶಿವಲಿಂಗೇಗೌಡ ಐನೂರಕ್ಕೂ ಅಧಿಕ ಬೆಂಬಲಿಗರ ಜೊತೆ ಶಿರಸಿಗೆ ಆಗಮಿಸಿ…

Read More

SSLC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: 26 ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿ SSLC ವಾರ್ಷಿಕ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ 26 ಗ್ರೇಸ್ ಮಾರ್ಕ್ಸ್ (ಕೃಪಾಂಕ) ಪಡೆಯುವ ಅವಕಾಶವಿದೆ. ಈ ಶೈಕ್ಷಣಿಕ ವರ್ಷದಲ್ಲಿ ಕೊರೊನಾದ ಹೊಡೆತ ಅಷ್ಟೊಂದು ತೀವ್ರವಾಗಿ ಬಾಧಿಸದಿದ್ದರೂ ಕೊರೊನಾ ಪ್ರಭಾವದ ಶೈಕ್ಷಣಿಕ ವರ್ಷ ವೆಂದು ಪರಿಗಣಿಸಿ…

Read More

ಕರ್ನಾಟಕದ ವಿಧಾನಸಭಾ ಚುನಾವಣಾ ದಿನಾಂಕ ಇಂದು ಘೋಷಣೆ

ನವದೆಹಲಿ: ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕವನ್ನು ಇಂದು ಘೋಷಣೆ ಮಾಡಲಿದೆ. ಬೆಳಗ್ಗೆ 11:30ಕ್ಕೆ ಚುನಾವಣಾ ದಿನಾಂಕ ಘೋಷಣೆಯಾಗಲಿದ್ದು, ಚುನಾವಣಾ ಆಯೋಗ ನವದೆಹಲಿಯ ವಿಜ್ಞಾನ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಲಿದೆ. ವೇಳಾಪಟ್ಟಿ ಪ್ರಕಟ ನಂತರ ನೀತಿ ಸಂಹಿತೆ ಜಾರಿಗೆ…

Read More
Back to top