Slide
Slide
Slide
previous arrow
next arrow

ಪಾನ್, ಆಧಾರ್ ಲಿಂಕ್ ಗಡುವು ಜೂ.30ರವರೆಗೆ ವಿಸ್ತಾರ

ಹೊಸದಿಲ್ಲಿ: ಪಾನ್ ಮತ್ತು ಆಧಾರ್ ಲಿಂಕ್ ಮಾಡದೆ ಕಂಗಾಲಾಗಿದ್ದವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ತೆರಿಗೆದಾರರಿಗೆ ಇನ್ನೂ ಸ್ವಲ್ಪ ಸಮಯವನ್ನು ಒದಗಿಸುವ ಸಲುವಾಗಿ, ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡುವ ದಿನಾಂಕವನ್ನು ಜೂನ್ 30, 2023 ರವರೆಗೆ ವಿಸ್ತರಿಸಲಾಗಿದೆ.…

Read More

PM SHRI ಯೋಜನೆ: ದೇಶದಾದ್ಯಂತ 9,000 ಶಾಲೆಗಳು ಶಾರ್ಟ್‌ಲಿಸ್ಟ್

ನವದೆಹಲಿ: ಕೇಂದ್ರ ಶಿಕ್ಷಣ ಸಚಿವಾಲಯವು ತನ್ನ ಪ್ರಮುಖ ಯೋಜನೆಯಾದ ಪ್ರಧಾನ ಮಂತ್ರಿ ಸ್ಕೂಲ್ಸ್‌ ಫಾರ್ ರೈಸಿಂಗ್ ಇಂಡಿಯಾ (PM SHRI) ಗಾಗಿ ದೇಶದಾದ್ಯಂತ ಸುಮಾರು 9,000 ಶಾಲೆಗಳನ್ನು ಶಾರ್ಟ್‌ಲಿಸ್ಟ್ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇಂದ್ರೀಯ ವಿದ್ಯಾಲಯಗಳು ಮತ್ತು…

Read More

ಅನರ್ಹ ಸಂಸದ ರಾಹುಲ್‌ ಗಾಂಧಿಗೆ ಸರ್ಕಾರಿ ಬಂಗಲೆ ತೊರೆಯಲು ನೋಟಿಸ್

ನವದೆಹಲಿ: ಲೋಕಸಭೆಯಿಂದ ಅನರ್ಹಗೊಂಡಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ  ತುಘಲಕ್‌ ಲೇನ್‌ ಬಂಗಲೆಯನ್ನು ತೆರವು ಮಾಡುವಂತೆ ಸೂಚಿಸಿ ನೋಟಿಸ್‌ ಜಾರಿ ಮಾಡಲಾಗಿದೆ. ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ ನ್ಯಾಯಾಲಯ ಅವರನ್ನು ತಪ್ಪಿತಸ್ಥ ಎಂದು ಘೋಷಿಸಿದ ಹಿನ್ನೆಲೆಯಲ್ಲಿ ಸಂಸತ್ತಿನಿಂದ ಅನರ್ಹಗೊಂಡ…

Read More

ಶಿರಸಿ-ಸಿದ್ದಾಪುರ ಕ್ಷೇತ್ರದ ‘ಆಪ್’ ಅಭ್ಯರ್ಥಿಯಾಗಿ ‘ಹಿತೇಂದ್ರ ನಾಯ್ಕ್’ ಕಣಕ್ಕೆ

ಶಿರಸಿ: ಪಕ್ಷದ ಮುಖ್ಯಸ್ಥರಾದ ಅರವಿಂದ ಕೇಜ್ರಿವಾಲ್ ಅವರು ನನ್ನ ಮೇಲೆ ನಂಬಿಕೆ ಇಟ್ಟು ಕ್ಷೇತ್ರದ ಟಿಕೆಟ್ ನೀಡಿದ್ದಾರೆ. ಯಾವುದೇ ಹಣ ಬಲ ಇಲ್ಲದೇ ವಿದ್ಯಾವಂತನಾದ ನಾನು ಸಾಮಾನ್ಯ ವ್ಯಕ್ತಿಯಾಗಿ ಆಮ್ ಆದ್ಮಿ ಪಕ್ಷದಿಂದ ಕಣಕ್ಕಿಳಿಯುತ್ತಿದ್ದೇನೆ ಎಂದು ಕ್ಷೇತ್ರದ ಪಕ್ಷದ…

Read More

ರೇಷನ್ ಕಾರ್ಡ್-ಆಧಾರ್ ಕಾರ್ಡ್ ಲಿಂಕ್: ಜೂ.30 ವರೆಗೆ ಅವಧಿ ವಿಸ್ತರಣೆ

ಬೆಂಗಳೂರು: ರೇಷನ್ ಕಾರ್ಡ್ ಹಾಗು ಆಧಾರ್ ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಕೇಂದ್ರ ಸರ್ಕಾರವು ಮಾರ್ಚ್ 31 ರಿಂದ ಜೂನ್ 30ರವರೆಗೆ ವಿಸ್ತರಿಸಿದೆ. ಈ ಕುರಿತು ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಅಧಿಸೂಚನೆ ಹೊರಡಿಸಿದ್ದು ಕೊನೆಯ ಗಡುವನ್ನು…

Read More

ಉಜ್ವಲ ಭವಿಷ್ಯಕ್ಕಾಗಿ ಬಿಜೆಪಿ ಗೆಲ್ಲಿಸಿ, ಸ್ಥಿರ ಸರ್ಕಾರ ಕೊಡಿ: ಪ್ರಧಾನಿ ಮೋದಿ

ಬೆಂಗಳೂರು: ಕಲಬುರ್ಗಿಯ ಗೆಲುವು ಕರ್ನಾಟಕದ ಬಿಜೆಪಿ ಜಯಭೇರಿಯ ಸಂಕೇತ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ಲೇಷಿಸಿದರು. ದಾವಣಗೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆ ಸಮಾರೋಪದ ಮಹಾಸಂಗಮ ಕಾರ್ಯಕ್ರಮದಲ್ಲಿ ಶನಿವಾರ ಅವರು ಮಾತನಾಡಿದರು. ವಿಜಯೋತ್ಸವದ ರ್ಯಾಲಿ ಸೇರಿದಂತೆ ಕಾಣುತ್ತಿದೆ. ಕಲಬುರ್ಗಿಯಲ್ಲಿ ಕಾಂಗ್ರೆಸ್…

Read More

ಏ.7ಕ್ಕೆ ‘ನಮ್ ನಾಣಿ ಮದುವೆ ಪ್ರಸಂಗ’ ಸಿನೆಮಾ ಬಿಡುಗಡೆ

ಶಿರಸಿ: “ನಮ್ ನಾಣಿ ಮದುವೆ ಪ್ರಸಂಗ” ಸಿನಿಮಾ ಉತ್ತರ ಕನ್ನಡದ ಜೀವಾಳ ಹೊಂದಿರುವ ಕತೆಯಾಗಿದೆ. ಹವ್ಯಕ ಭಾಷೆಯಲ್ಲಿರುವ ಈ ಸಿನಿಮಾದ ಹಾಡೊಂದು ಪ್ರಖ್ಯಾತಿ ಪಡೆದಿದೆ. ಸಿನಿಮಾವು ಏ. 7ಕ್ಕೆ ಬಿಡುಗಡೆ ಆಗಲಿದೆ’ ಎಂದು ಚಿತ್ರ ನಿರ್ದೇಶಕ ಹೇಮಂತ ಹೆಗಡೆ…

Read More

ದೇಶದಲ್ಲಿ ಮತ್ತೆ ಕೊರೋನಾ ಪ್ರಕ್ಷುಬ್ಧ: ಜಾಗೃತೆ ವಹಿಸಲು ಮೋದಿ ಸೂಚನೆ

ನವದೆಹಲಿ: ದೇಶದಲ್ಲಿ ಮತ್ತೊಮ್ಮೆ ಕೋವಿಡ್ ಮಹಾಮಾರಿ ಉಲ್ಬಣಿಸುತ್ತಿದೆ. ದಿನೇ ದಿನೇ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳು ಆತಂಕಕಾರಿಯಾಗಿದೆ. ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರವು ಎಚ್ಚೆತ್ತುಕೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಉನ್ನತ ಮಟ್ಟದ ಪರಿಶೀಲನೆ ನಡೆಸಲಾಯಿತು.…

Read More

ವಿಶ್ವಸಂಸ್ಥೆಯಲ್ಲಿ‌ ಕನ್ನಡದಲ್ಲೇ‌ ಮಾತನಾಡಲು ತಯಾರಾದ ರಿಷಬ್ ಶೆಟ್ಟಿ

ಬೆಂಗಳೂರು: ಕಾಂತಾರ ಸಿನಿಮಾದ ನಟ ಮತ್ತು ನಿರ್ದೇಶಕ ರಿಷಬ್‌ ಶೆಟ್ಟಿ ಅವರು ವಿಶ್ವಸಂಸ್ಥೆಯಲ್ಲಿ ಕಾಡಿನ ಜನರು ಮತ್ತು ಸಂಸ್ಕೃತಿಯ ಬಗ್ಗೆ ಮಾತನಾಡಲು ಸಜ್ಜಾಗಿದ್ದಾರೆ. ನಾಡಿನ ಸಂಸ್ಕೃತಿ, ಆಚರಣೆ, ಆಚಾರ- ವಿಚಾರವನ್ನು ಸಿನಿಮಾ ಮೂಲಕ ತೋರಿಸುತ್ತಿರುವ ರಿಷಬ್‌ ಶೆಟ್ಟಿ ಇದೀಗ…

Read More

ಅತ್ಯತ್ತಮ ಸಂಸದ ಪ್ರಶಸ್ತಿ ಪಡೆದ ತೇಜಸ್ವೀ ಸೂರ್ಯ

ಬೆಂಗಳೂರು: ಪ್ರಥಮ ಬಾರಿಗೆ ಸಂಸದರಾಗಿ ಗಣನೀಯ ಸೇವೆ ಸಲ್ಲಿಸುವ ಅತ್ಯುತ್ತಮ ಸಂಸದರಿಗೆ ನೀಡಲಾಗುವ ಪ್ರಶಸ್ತಿಗೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಚೊಚ್ಚಲ ಬಾರಿಗೆ ಆಯ್ಕೆಯಾಗಿದ್ದಾರೆ. ಉತ್ತಮ ಸೇವೆ ಸಲ್ಲಿಸಿರುವ ಸಂಸದರಿಗೆ ನೀಡಲಾಗುವ ಲೋಕಮತ್ ಸಂಸದೀಯ ಪ್ರಶಸ್ತಿ –…

Read More
Back to top