Slide
Slide
Slide
previous arrow
next arrow

ಸರ್ಕಾರಿ ನೌಕರರ ಮುಷ್ಕರ ವಾಪಸ್: C.S.ಷಡಕ್ಷರಿ ಘೋಷಣೆ

ಬೆಂಗಳೂರು: ರಾಜ್ಯಾದ್ಯಂತ ಸರ್ಕಾರಿ ನೌಕರರ ಮುಷ್ಕರ ವಾಪಸ್ ಪಡೆಯಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿ.ಎಸ್.ಷಡಕ್ಷರಿ, ರಾಜ್ಯ ಸರ್ಕಾರ ಎರಡು ಆದೇಶವನ್ನು ಹೊರಡಿಸಿದ್ದು ಶೇ.17 ರಷ್ಟು ವೇತನ ಹೆಚ್ಚಳ…

Read More

ಭದ್ರತಾ ಪಡೆಯಿಂದ ಎನ್‌ಕೌಂಟರ್‌: ಓರ್ವ ಭಯೋತ್ಪಾದಕನ ಹತ್ಯೆ

ಪುಲ್ವಾಮಾ: ದಕ್ಷಿಣ ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ಪುಲ್ವಾಮದಲ್ಲಿನ ಅವಂತಿಪುರದ ಪಡ್ಡಂಪುರದ ಹೊರ ವಲಯದಲ್ಲಿ ಮಂಗಳವಾರ ಬೆಳಗ್ಗೆ ಎನ್‌ಕೌಂಟರ್ ನಡೆದಿದೆ. ಆದರೆ ಉಗ್ರನ ಮೃತದೇಹ ಇನ್ನೂ ಪತ್ತೆಯಾಗಿಲ್ಲ ಎಂದು ವರದಿಯಾಗಿದೆ.…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಪಿಎಂ ಮೋದಿ ಚಾಲನೆ

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗಿರುವ ನೂತನ ವಿಮಾನ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶಿವಮೊಗ್ಗಕ್ಕೆ ತನ್ನದೇ ಆದ ವಿಮಾನ ನಿಲ್ದಾಣ ದೊರೆತಿದೆ. ಈ ಮೂಲಕ ದೀರ್ಘಕಾಲದ ಬೇಡಿಕೆಯೊಂದು ಈಡೇರಿದೆ. ಈ ವಿಮಾನನಿಲ್ದಾಣ…

Read More

‘ಬಾರಿಸು ಕನ್ನಡ ಡಿಂಡಿಮವ’ ಉದ್ಘಾಟಿಸಿದ ಪಿಎಂ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಟಾಲ್ಕಟೋರ ಸ್ಟೇಡಿಯಂನಲ್ಲಿ ದೆಹಲಿ ಕರ್ನಾಟ ಸಂಘ ಆಯೋಜಿಸಿರುವ ಎರಡು ದಿನಗಳ “ಬಾರಿಸು ಕನ್ನಡ ಡಿಂಡಿಮವ” ಸಾಂಸ್ಕೃತಿಕ ಉತ್ಸವವನ್ನು ಡೋಲು ಬಾರಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಮೋದಿ, “ರಾಷ್ಟ್ರ ನಿರ್ಮಾಣದಲ್ಲಿ ಕರ್ನಾಟಕ…

Read More

ಫ್ರೀಡಂ ಕಮ್ಯುನಿಟಿ ಹಾಲ್ NIA ವಶಕ್ಕೆ

ವಿಟ್ಲ: ಫ್ರೀಡಂ ಎಜ್ಯುಕೇಷನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ಒಡೆತನಕ್ಕೆ ಸೇರಿದ ಫ್ರೀಡಂ ಕಮ್ಯುನಿಟಿ ಹಾಲ್ ಅನ್ನು ಎನ್‌ಐಎ ಕಾನೂನುಬದ್ಧವಾಗಿ ವಶಕ್ಕೆ ಪಡೆದುಕೊಂಡಿದೆ. 1967ರ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ ಕಲಂ 25ರ ಅನ್ವಯ ಪಿಎಫ್‌ಐ ಸದಸ್ಯರಿಗೆ ಶಸ್ತ್ರಾಸ್ತ್ರ…

Read More

ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪಿಸಿ ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು: ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ಹಾಗೂ ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈಡಿಗ ಬಿಲ್ಲವ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ಹಾಗೂ ಗಾಣಿಗ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಒಂದು…

Read More

ರಾಜ್ಯ ಬಜೆಟ್: ಮೀನುಗಾರಿಕಾ ಉತ್ತೇಜನಕ್ಕೆ ನೀಡಿದ ಕೊಡುಗೆಗಳ ಮಾಹಿತಿ ಇಲ್ಲಿದೆ….!!

ಬೆಂಗಳೂರು: ಸಿಎಂ ಬೊಮ್ಮಾಯಿ ರಾಜ್ಯ ಬಜೆಟ್’ನ್ನು ಮಂಡಿಸಿದ್ದು ಮೀನುಗಾರಿಕೆ ಉತ್ತೇಜನಕ್ಕೆ  ಹಲವಾರು ಕ್ರಮಗಳನ್ನು ಘೋಷಿಸಿದ್ದಾರೆ. 1.ಮೀನುಗಾರರಿಗೆ ನೆರವಾಗಲು 62 FFPO ಗಳ ಸ್ಥಾಪನೆ2. 12,175 ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣೆಗೆ ಕ್ರಮ3. ಪ್ರಧಾನ ಮಂತ್ರಿ ಮತ್ಸ್ಯ ಸಂಪದ…

Read More

ರಾಜ್ಯ ಬಜೆಟ್: ಕುಮಟಾದಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಹಲವಾರು ದಶಕಗಳಿಂದ ನಡೆಯುತ್ತಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಪ್ರತಿಫಲ ಸಿಕ್ಕಿದೆ. ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವುದಾಗಿ ಘೋಷಿಸಿದ್ದಾರೆ.

Read More

ರಾಜ್ಯ ಬಜೆಟ್: 290 ಸಂಚಾರಿ ಪಶುಚಿಕಿತ್ಸಾಲಯಕ್ಕೆ ಅಸ್ತು

ಬೆಂಗಳೂರು: ಗೋರಕ್ಷಣೆ ನಿಟ್ಟಿನಲ್ಲಿ ಒಟ್ಟಾರೆ 290 ಸಂಚಾರಿ ಪಶುಚಿಕಿತ್ಸಾಲಯ ಆರಂಭಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಗೋ ಸಂಪತ್ತಿನ ರಕ್ಷಣೆಗಾಗಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ, ಗೋಶಾಲೆಗಳ ಸ್ಥಾಪನೆ ಹಾಗೂ ಪುಣ್ಯಕೋಟಿ ದತ್ತು ಯೋಜನೆಯ ಅನುಷ್ಠಾನ ಮಾಡಲಾಗುವುದು ಎಂದು…

Read More

ರಾಜ್ಯ ಬಜೆಟ್: ಮೀನುಗಾರಿಕೆಗೆ ಉತ್ತೇಜನ, ಸೀಫುಡ್ ಪಾರ್ಕ್ ಸ್ಥಾಪನೆ

ಬೆಂಗಳೂರು: ಈ ಬಾರಿ ಬಜೆಟ್‌ನಲ್ಲಿ ಮೀನುಗಾರಿಕೆಗೆ ಉತ್ತೇಜನ ನೀಡಲಾಗಿದ್ದು, ಕಾರವಾರದ ಬಳಿ ಸೀ ಫುಡ್ ಪಾರ್ಕ್ ಸ್ಥಾಪಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಸೀಮೆಎಣ್ಣೆ ಆಧಾರಿತ ದೋಣಿಗಳನ್ನು ಪೆಟ್ರೋಲ್ ದೋಣಿಗಳನ್ನಾಗಿ ಪರಿವರ್ತಿಸಬೇಕು. ಅದಕ್ಕಾಗಿ 40ಕೋಟಿ ರೂಪಾಯಿ ಮೀಸಲಿಡಲಾಗುವುದು. ಪರಿವರ್ತನೆ…

Read More
Back to top