ಕಾರವಾರ: ರಾಜ್ಯ ರಾಜಧಾನಿಯಲ್ಲಿ ಫೆ.13ರಿಂದ 17ರವರೆಗೆ ಲೋಹದ ಹಕ್ಕಿಗಳ ಕಲರವ ಶುರುವಾಗಲಿದ್ದು, ಐದು ದಿನಗಳ ಏರೋ ಇಂಡಿಯಾ ಪ್ರದರ್ಶನದಲ್ಲಿ ಗಗನ ಹಕ್ಕಿಗಳ ಪ್ರದರ್ಶನಗಳು ಸಾರ್ವಜನಿಕರನ್ನು ಬೆರಗುಗೊಳಿಸಲಿದೆ. ಈ ಬಾರಿಯ ಏರ್ ಶೋಗೆ ವಿದೇಶದಿಂದ 109 ಸೇರಿದಂತೆ 807 ಪ್ರದರ್ಶಕರು…
Read Moreರಾಜ್ಯ
ನೆರೆ ಪರಿಸ್ಥಿತಿಯಲ್ಲೂ ಉಳಿದುಕೊಳ್ಳಬಲ್ಲ ಭತ್ತದ ತಳಿ ಅಭಿವೃದ್ಧಿ
ಕಾರೈಕಲ್: ನೆರೆ ಪರಿಸ್ಥಿತಿಯನ್ನು ತಾಳಿಕೊಳ್ಳಬಲ್ಲ ಹೊಸ ಭತ್ತದ ತಳಿಯನ್ನು ಪುದುಚೇರಿಯ ಕಾರೈಕಲ್‌ನಲ್ಲಿರುವ ಕೃಷಿ ಅಧ್ಯಯನ ಸಂಸ್ಥೆ ಅಭಿವೃದ್ಧಿಪಡಿಸಿದೆ. ಕೇಂದ್ರ ಸರ್ಕಾರದ ಜೈವಿಕ ತಂತ್ರಜ್ಞಾನ ಇಲಾಖೆಯ ನೆರವಿನೊಂದಿಗೆ ಹೊಸ ಭತ್ತದ ತಳಿಯನ್ನು ಅಭಿವೃದ್ಧಿಪಡಿಸಲಾಗಿದೆ. ಪಂಡಿತ್ ಜವಾಹರಲಾಲ್ ನೆಹರು ಕೃಷಿ ಕಾಲೇಜು…
Read Moreಮಹಾದಾಯಿ ವಿಚಾರದಲ್ಲಿ ಕರ್ನಾಟಕಕ್ಕೆ ಅರಣ್ಯ ಇಲಾಖೆ ಅನುಮತಿ ಸಿಗುವುದಿಲ್ಲ: ಗೋವಾ ಸಚಿವ ಸುಭಾಷ್
ಪಣಜಿ: ಅರಣ್ಯ ಮತ್ತು ವನ್ಯಜೀವಿ ಅನುಮತಿ ಸಿಗದ ಕಾರಣ ಎರಡು ಅಣೆಕಟ್ಟುಗಳನ್ನು ಕಟ್ಟುವ ಮೂಲಕ ಮಹದಾಯಿ ನದಿ ನೀರನ್ನು ತಿರುಗಿಸುವ ಕರ್ನಾಟಕದ ಉದ್ದೇಶವು ಈಡೇರುವುದಿಲ್ಲ ಎಂದು ಗೋವಾ ಸಚಿವ ಸುಭಾಷ್ ಶಿರೋಡ್ಕರ್ ಹೇಳಿದರು. ಕರ್ನಾಟಕ ನದಿ ನೀರು ತಿರುಗಿಸುವುದರಿಂದ…
Read More13 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: ದ್ರೌಪದಿ ಮುರ್ಮು ಆದೇಶ
ನವದೆಹಲಿ: ಮಹಾರಾಷ್ಟ್ರ ಸೇರಿದಂತೆ 13 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ದೌಪದಿ ಮುರ್ಮು ಆದೇಶ ಹೊರಡಿಸಿದ್ದಾರೆ. ಮಹಾರಾಷ್ಟ್ರ ರಾಜ್ಯಪಾಲರಾಗಿ ರಮೇಶ್ ಬೈಸ್, ಜಾರ್ಖಂಡ್ ರಾಜ್ಯಪಾಲರಾಗಿ ಸಿ.ಪಿ.ರಾಧಾಕೃಷ್ಣ ನೇಮಕಗೊಂಡಿದ್ದಾರೆ. ಲಡಾಕ್ ಲೆಫ್ಟಿನೆಂಟ್ ಗವರ್ನರ್ ಆಗಿ ಬಿ.ಡಿ.ಮಿಶ್ರಾ, ಅರುಣಾಚಲ…
Read Moreಅಡಿಕೆ ಸಂಶೋಧನಾ ಕೇಂದ್ರಕ್ಕಾಗಿ ಅನುದಾನ ಮೀಸಲು: ಸಿಎಂ ಬೊಮ್ಮಾಯಿ
ಪುತ್ತೂರು: ಅಡಿಕೆ ಸಂಶೋಧನಾ ಕೇಂದ್ರವನ್ನು ಗಟ್ಟಿಗೊಳಿಸಲು, ತಜ್ಞರ ಸಮಿತಿ ರಚಿಸಿ ಅಡಿಕೆ ರೋಗ ತಡೆಯುವಿಕೆಗೆ ಬಜೆಟ್ ನಲ್ಲಿ ವಿಶೇಷ ಅನುದಾನವನ್ನು ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಶನಿವಾರ ಕೇಂದ್ರ ಅಡಿಕೆ ಮತ್ತು ಕೊಕೊ ಮಾರಾಟ…
Read Moreರಾಜ್ಯ ಬಜೆಟ್: ಸರ್ಕಾರದಿಂದ ಹೊಸ ಕೃಷಿ ನೀತಿ ಘೋಷಣೆ ಸಾಧ್ಯತೆ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 17 ರಂದು ಮಂಡಿಸಲಿರುವ ಪ್ರಸಕ್ತ ಸಾಲಿನ ರಾಜ್ಯ ಬಜೆಟ್‌ನಲ್ಲಿ ಹೊಸ ಕೃಷಿ ನೀತಿಯನ್ನು ಘೋಷಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಈ ನೀತಿಯು ನೈಸರ್ಗಿಕ ಕೃಷಿಯ ಮೂಲಕ ಮಣ್ಣಿನ ಗುಣಮಟ್ಟವನ್ನು ಕಾಪಾಡಿಕೊಳ್ಳಲು,…
Read Moreಕೇಂದ್ರ ಸರ್ಕಾರದ ಕಾರ್ಯವೈಖರಿ ಪ್ರಾಮಾಣಿಕತೆ ಮತ್ತು ಪಾರದರ್ಶಕತೆಯಿಂದ ಕೂಡಿದೆ: ವೀರೇಂದ್ರ ಹೆಗ್ಗಡೆ
ನವದೆಹಲಿ: ರಾಜ್ಯಸಭೆಯ ನಾಮನಿರ್ದೇಶಿತ ಸದಸ್ಯರಾಗಿರುವ ಡಾ.ವಿರೇಂದ್ರ ಹೆಗ್ಗಡೆ ರಾಜ್ಯಸಭೆ ಕಲಾಪದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣದ ಮೇಲೆ ಭಾಷಣ ಮಾಡಿದರು. ಬಸವಣ್ಣನವರ ಕಾಯಕವೇ ಕೈಲಾಸದಡಿ ಕೇಂದ್ರ ಸರ್ಕಾರ ಅಭಿವೃದ್ಧಿ ಕಾರ್ಯ ಮಾಡುತ್ತಿದೆ. ಪಾಶ್ಚಾತ್ಯ ಸಂಸ್ಕೃತಿ ಭಾರತ ಮೇಲೆ ಪ್ರಭಾವ…
Read Moreಜಮ್ಮು ಕಾಶ್ಮೀರದಲ್ಲಿ ದೇಶದ ಮೊದಲ ಲೀಥಿಯಂ ನಿಕ್ಷೇಪ ಪತ್ತೆ
ನವದೆಹಲಿ: ದೇಶದಲ್ಲಿ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ 5.9 ಮಿಲಿಯನ್ ಟನ್ ಲಿಥಿಯಂ ನಿಕ್ಷೇಪ ಪತ್ತೆಯಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಲಿಥಿಯಂ ಒಂದು ನಾನ್-ಫೆರಸ್ ಲೋಹವಾಗಿದ್ದು, EV ಬ್ಯಾಟರಿಗಳಲ್ಲಿನ ಪ್ರಮುಖ ಅಂಶಗಳಲ್ಲಿ ಒಂದಾಗಿದೆ. “ಜಮ್ಮು ಮತ್ತು…
Read Moreಅಡಿಕೆ ಬೆಳೆಗಾರರ ಹಿತ ಕಾಯಲು ಸರಕಾರ ಬದ್ಧ:ಸಚಿವೆ ಶೋಭಾ ಕರಂದ್ಲಾಜೆ
ಪುತ್ತೂರು: ಅಡಿಕೆ ಬೆಳೆಗಾರರ ಹಿತ ಕಾಯಲು ಸರಕಾರ ಬದ್ಧವಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಕ್ಯಾಂಪ್ಕೊ ಸಂಸ್ಥೆ, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ, ವಿವೇಕಾನಂದ ವಿದ್ಯಾವರ್ಧಕ…
Read Moreಜಾಗತಿಕ ಹೂಡಿಕೆದಾರರ ಶೃಂಗಸಭೆ- 2023: ಪ್ರಧಾನಿ ಮೋದಿ ಚಾಲನೆ
ಉತ್ತರ ಪ್ರದೇಶ :ಪ್ರಧಾನಿ ನರೇಂದ್ರ ಮೋದಿ ಅವರು ಫೆ.10ರಂದು ಲಕ್ನೋದಲ್ಲಿ ಉತ್ತರ ಪ್ರದೇಶ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023 ನ್ನು ಉದ್ಘಾಟಿಸಲಿದ್ದಾರೆ. ಯುಪಿ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023 ಫೆಬ್ರವರಿ 10- 12 ರ ನಡುವೆ ಮೂರು ದಿನಗಳ…
Read More