Slide
Slide
Slide
previous arrow
next arrow

U19 ಮಹಿಳಾ ಟಿ20 ವಿಶ್ವಕಪ್‌ ಗೆದ್ದ ಭಾರತಕ್ಕೆ ಪ್ರಧಾನಿ, ರಾಷ್ಟ್ರಪತಿ ಅಭಿನಂದನೆ

ನವದೆಹಲಿ: 19 ವರ್ಷದೊಳಗಿನವರ ಮಹಿಳಾ ಟಿ-20 ವಿಶ್ವಕಪ್ ಗೆದ್ದಿರುವ ಭಾರತೀಯ ತಂಡಕ್ಕೆ ಅಭಿನಂದನೆಗಳ ಮಹಾಪೂರ ಹರಿದು ಬರುತ್ತಿದೆ. ವನಿತೆಯರ ಕ್ರಿಕೆಟ್‌ ತಂಡವನ್ನು ವಿಶ್ವಕಪ್ ಗೆದ್ದಿದ್ದಕ್ಕಾಗಿ  ರಾಷ್ಟ್ರಪತಿ, ಉಪ ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿಗಳು ಅಭಿನಂದಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು…

Read More

ಮುಂದಿನ ವಿತ್ತ ವರ್ಷದಲ್ಲಿ ದೇಶದ ಎಲೆಕ್ಟ್ರಾನಿಕ್ಸ್ ಉತ್ಪಾದನೆ 1.28 ಲಕ್ಷ ಕೋಟಿ ರೂ ತಲುಪಲಿದೆ

ನವದೆಹಲಿ: ಮುಂದಿನ ಹಣಕಾಸು ವರ್ಷದಲ್ಲಿ ದೇಶದಲ್ಲಿ ಎಲೆಕ್ಟ್ರಾನಿಕ್ಸ್ ಉತ್ಪಾದನೆಯು 1.28 ಲಕ್ಷ ಕೋಟಿ ರೂಪಾಯಿಗಳನ್ನು ದಾಟುವ ನಿರೀಕ್ಷೆಯಿದೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ. ಮಾಧ್ಯಮಕ್ಕೆ ಸಂದರ್ಶನ ನೀಡಿ ಮಾತನಾಡಿದ ಸಚಿವರು, “ಐಟಿ…

Read More

ಬಿಜೆಪಿ ಸಂಕಲ್ಪ ಯಾತ್ರೆ ವಿಜಯಿ ಯಾತ್ರೆಯಾಗಿ ಪರಿವರ್ತನೆಯಾಗುತ್ತಿದೆ: ಸಂಸದ ನಳಿನ್‍ಕುಮಾರ್

ಬೆಂಗಳೂರು: ಕಾಂಗ್ರೆಸ್ ಬಸ್ ಹೊರಟಿದೆ. ಹೋಗ್ತ ಹೋಗ್ತ ಬ್ರೇಕ್‍ಫೈಲ್ ಆಗುತ್ತಿದೆ. ಇನ್ನೊಂದು ಪಂಚರತ್ನ ಯಾತ್ರೆ ಆರಂಭವಾಗಿದೆ. ವಿಜಾಪುರ ತಲುಪುವಾಗ ಹಾಸನದಲ್ಲಿ ಪಂಕ್ಚರ್ ಹಾಕುವ ಪ್ರಯತ್ನಗಳು ಪ್ರಾರಂಭವಾಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ವ್ಯಂಗ್ಯವಾಡಿದರು.…

Read More

ಬಿ.ಎಲ್.ಸಂತೋಷ್ ನೇತೃತ್ವದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ

ಬಾಗಲಕೋಟೆ: ನವನಗರದ ನೂತನ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಜಿಲ್ಲಾ ಕೋರ್ ಕಮೀಟಿ ಸಭೆ ಭಾನುವಾರ ನಡೆಯಿತು. ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಸಚಿವ ಗೋವಿಂದ ಕಾರಜೋಳ, ಮುರುಗೇಶ ನಿರಾಣಿ, ಸಂಸದ ಪಿಸಿ, ಗದ್ದಿಗೌಡರ, ಶಾಸಕ…

Read More

ಮನ್ ಕಿ ಬಾತ್’ನಲ್ಲಿ ಕಲಬುರಗಿ,ಬೀದರ್ ಖಾದ್ಯಗಳನ್ನು ಪ್ರಸ್ತಾಪಿಸಿದ ಪಿಎಂ ಮೋದಿ

ನವದೆಹಲಿ: 2023ರ ಮೊದಲ ‘ಮನ್ ಕಿ ಬಾತ್’ 97ನೇ ಆವೃತ್ತಿಯ ಇಂದಿನ ಕಾರ್ಯಕ್ರಮದಲ್ಲಿ ಸಿರಿಧಾನ್ಯಗಳ ಮಹತ್ವದ ಜೊತೆಗೆ ಮತ್ತಿತರ ವಿಚಾರಗಳ ಕುರಿತು ಮಾತನಾಡಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಿಯವರು ಜನರ ಆರೋಗ್ಯಕ್ಕೆ ಯೋಗ ಮತ್ತು ಸಿರಿಧಾನ್ಯ ಎಷ್ಟು ಮುಖ್ಯ ಎಂಬುದನ್ನು ಮನ್…

Read More

ಕಾಳಿ ಸೇರಿದಂತೆ ರಾಜ್ಯದ ಪ್ರಮುಖ ನದಿಗಳ ನೀರು ಕುಡಿಯಲು ಯೋಗ್ಯವಲ್ಲ ಎಂದ‌ ಮಾಲಿನ್ಯ ನಿಯಂತ್ರಣ ಮಂಡಳಿ

ಕಾರವಾರ: ಕಾಳಿ ಸೇರಿದಂತೆ ರಾಜ್ಯದ ಪ್ರಮುಖ ನದಿ ನೀರನ್ನು ನೇರ ಬಳಸದಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಎಚ್ಚರಿಕೆ ನೀಡಿದೆ. ಈ ಸಂಬಂಧ ಮಾಲಿನ್ಯ ನಿಯಂತ್ರಣ ಮಂಡಳಿಯೂ ಅಧ್ಯಯನ ವರದಿ ಪ್ರಕಟಿಸಿದೆ. ರಾಜ್ಯದ ಜೀವನಾಡಿ ನದಿಗಳು ಎಂದೇ ಪರಿಗಣಿಸಿರುವ ಕೃಷ್ಣಾ,…

Read More

ಗಣರಾಜ್ಯೋತ್ಸವ ಸ್ತಬ್ಧಚಿತ್ರ ಪ್ರದರ್ಶನ: ಸತತ 14ವರ್ಷ ಭಾಗವಹಿಸಿ ದಾಖಲೆ ಬರೆದ ಕರ್ನಾಟಕ

ನವದೆಹಲಿ: ಗಣರಾಜ್ಯೋತ್ಸವದ ವೇಳೆ ನಡೆಯುವ ಸ್ತಬ್ಧ ಚಿತ್ರ ಪ್ರದರ್ಶನದಲ್ಲಿ ಸತತ 14 ವರ್ಷ ಪಾಲ್ಗೊಳ್ಳುವ ಮೂಲಕ ಕರ್ನಾಟಕ ಹೊಸ ದಾಖಲೆಯನ್ನು ಬರೆದಿದೆ. 2009ರಿಂದ 2023ರವರೆಗೂ ನಿರಂತರವಾಗಿ ಸ್ತಬ್ಧ ಚಿತ್ರದಲ್ಲಿ ಭಾಗಿಯಾಗುವ ಅವಕಾಶವನ್ನು ಉಳಿಸಿಕೊಂಡಿರುವ ಏಕೈಕ ರಾಜ್ಯ ಕರ್ನಾಟಕವಾಗಿದ್ದು, ಉಳಿದ…

Read More

ಜ.28, 29ಕ್ಕೆ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ’ಹಿಂದೂ ರಾಷ್ಟ್ರ-ಜಾಗೃತಿ’ ಅಧಿವೇಶನ

ಬೆಂಗಳೂರು: ಭಾರತವು ಹಿಂದೂ ಬಹುಸಂಖ್ಯಾತ ದೇಶವಾಗಿದೆ. ಜಗತ್ತಿನಾದ್ಯಂತದ ಹಿಂದೂಗಳಿಗೆ ಆಶ್ರಯ ನೀಡುವ ಸಾಮರ್ಥ್ಯವಿರುವ ನಮ್ಮ ದೇಶ ಭಾರತ. ಆದರೆ ಇಂದು ಹಿಂದೂ ಬಹುಸಂಖ್ಯಾತ ಭಾರತದಲ್ಲಿ ಹಿಂದೂಗಳ ದಮನವಾಗುತ್ತಿದೆ. ಸ್ವಾತಂತ್ರೋತ್ತರ ಕಾಲದಲ್ಲಿ ಇತರ ಪಂಥೀಯರನ್ನು ಓಲೈಸುವ ಹಾಗೂ ಹಿಂದೂಗಳನ್ನು ದ್ವೇಷಿಸುವ…

Read More

ಡಬಲ್ ಎಂಜಿನ್ ಸರ್ಕಾರದಿಂದ ಜನರಿಗೆ ಡಬಲ್ ಬೆನಿಫಿಟ್:ಪಿಎಂ ಮೋದಿ

ಯಾದಗಿರಿ: ದೇಶದ ಎರಡು ದೊಡ್ಡ ಬಂದರು ನಗರಿಗಳ ನಡುವೆ ಸಂಪರ್ಕ ಮುಂದಿನ ದಿನಗಳಲ್ಲಿ ಸುಗಮವಾಗಲಿದೆ. ಇದರಿಂದ ಉದ್ಯೋಗಾವಕಾಶಗಳು ಹೆಚ್ಚಲಿವೆ. ಪ್ರವಾಸೋದ್ಯಮಕ್ಕೆ ಹೊಸ ಒತ್ತು ಸಿಗಲಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.ಇಲ್ಲಿ ಮಾತನಾಡಿದ ಅವರು, ಮೂಲಸೌಕರ್ಯ ವಿಚಾರದಲ್ಲಿ ಡಬಲ್ ಇಂಜಿನ್…

Read More

ಗಣರಾಜ್ಯೋತ್ಸವ ಪರೇಡ್: ರಿಕ್ಷಾ ಚಾಲಕರು, ಬೀದಿಬದಿಯ ಸಣ್ಣ ವ್ಯಾಪಾರಿಗಳಿಗೆ ವಿಶೇಷ ಆಸನ ವ್ಯವಸ್ಥೆ

ನವದೆಹಲಿ: ಈ ವರ್ಷದ ಗಣರಾಜ್ಯೋತ್ಸವ ಪರೇಡ್‌ಗೆ ದಿನಗಣನೆ ಶುರುವಾಗಿದೆ. ಪರೇಡ್ ವೀಕ್ಷಣೆಗೆ ಇಡೀ ದೇಶವೇ ಕಾತರದಿಂದಿರುತ್ತದೆ. ಸಾಮಾನ್ಯವಾಗಿ ಪರೇಡ್ ವೇಳೆ ಮುಂದಿನ ಸೀಟಿನಲ್ಲಿ ವಿವಿಐಪಿಗಳು ಆಸೀನರಾಗಿರುತ್ತಾರೆ. ಆದ್ರೆ ಈ ಬಾರಿಯ ಆಚರಣೆ ವಿಶಿಷ್ಟವಾಗಿದೆ.ರಿಕ್ಷಾ ಚಾಲಕರು, ತರಕಾರಿ ವ್ಯಾಪಾರಿಗಳಿಂದ ಹಿಡಿದು…

Read More
Back to top