ಬೆಂಗಳೂರು: ರಾಜ್ಯದ 25 ತಾಲೂಕುಗಳಲ್ಲಿ ಮಿನಿ ಜವಳಿ ಪಾರ್ಕ್‌ಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ನೇಕಾರರು ಹೆಚ್ಚಿನ ಸಂಖ್ಯೆಯಲ್ಲಿರುವ ತಾಲೂಕುಗಳನ್ನು ಆಯ್ಕೆ ಮಾಡಿ ಮಿನಿ ಜವಳಿ ಪಾರ್ಕ್ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದ್ದಾರೆ.…
Read Moreರಾಜ್ಯ
ಫೆ.4ರಿಂದ ಹುಬ್ಬಳ್ಳಿ- ಪುಣೆ ನಡುವೆ ಇಂಡಿಗೋ ವಿಮಾನ ಹಾರಾಟ
ಹುಬ್ಬಳ್ಳಿ: ಫೆಬ್ರವರಿ 4 ರಿಂದ ಹುಬ್ಬಳ್ಳಿ- ಪುಣೆ ನೇರ ವಿಮಾನವನ್ನು ಪ್ರಾರಂಭಿಸಲು ಇಂಡಿಗೋ ತೀರ್ಮಾನಿಸಿದೆ. ಈ ಮಾರ್ಗದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರಿಂದ ನೇರ ವಿಮಾನದ ಬೇಡಿಕೆಯಿತ್ತು. ಹೀಗಾಗಿ ಇಂಡಿಗೋ ಹುಬ್ಬಳ್ಳಿ-ಪುಣೆ ಮಾರ್ಗದಲ್ಲಿ ನೇರ ವಿಮಾನ ಹಾರಾಟ…
Read Moreರಾಜ್ಯದಲ್ಲಿ ಇನ್ನೂ 2 ದಿನ ಚಳಿ: ಹವಾಮಾನ ಇಲಾಖೆ ಎಚ್ಚರಿಕೆ
ಕಾರವಾರ: ರಾಜ್ಯದಲ್ಲಿ 2 ದಿನಗಳ ಕಾಲ ಚಳಿ ಮುಂದುವರಿಯಲಿದ್ದು, ಕೆಲ ಕಡೆ ಸಾಮಾನ್ಯಕ್ಕಿಂತ 5ರಿಂದ 6 ಡಿಗ್ರಿ ಸೆಲ್ಸಿಯಸ್ ಕಡಿಮೆ ಉಷ್ಣಾಂಶ ದಾಖಲಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಮುಂದಿನ 24 ಗಂಟೆಗಳ ಕಾಲ ಕನಿಷ್ಠ ಉಷ್ಣಾಂಶವು…
Read Moreಬಾಲಾಕೋಟ್ ಸೆಕ್ಟರ್’ನಲ್ಲಿ ಈರ್ವರು ಭಯೋತ್ಪಾದಕರ ಹತ್ಯೆ
ನವದೆಹಲಿ: ಭಾನುವಾರ ಪೂಂಚ್ ಜಿಲ್ಲೆಯ ಬಾಲಾಕೋಟ್ ಸೆಕ್ಟರ್‌ನಲ್ಲಿ ಇಬ್ಬರು ನುಸುಳುಕೋರ ಭಯೋತ್ಪಾದಕರನ್ನು ಭಾರತೀಯ ಸೇನೆ ಹತ್ಯೆ ಮಾಡಿದೆ. ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ಹಿನ್ನಲೆಯಲ್ಲಿ ಭಾರತೀಯ ಸೇನೆಯು ಆ ಪ್ರದೇಶದಲ್ಲಿ ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿ ಉಗ್ರರರನ್ನು ಮಟ್ಟ…
Read Moreಬೆಂಗಳೂರಿನಲ್ಲಿ ನಾರಾಯಣ್ ಭಾಗ್ವತ್’ರಿಗೆ ‘ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ’ ಪ್ರದಾನ
ಶಿರಸಿ: ಬೆಂಗಳೂರಿನಲ್ಲಿ ನಡೆದ ರಾಷ್ಟ್ರಮಟ್ಟದ ವಿಜ್ಞಾನ ನಾಟಕೋತ್ಸವದಲ್ಲಿ ನಗರದ ಮಾರಿಕಾಂಬಾ ಪ್ರೌಢಶಾಲೆಯು ದಕ್ಷಿಣ ಭಾರತದ ಪ್ರಾತಿನಿಧ್ಯ ವಹಿಸಿ ಪ್ರದರ್ಶಿಸಿದ ‘ಒಂದು ಲಸಿಕೆಯ ಕಥೆ’ ನಾಟಕವು ರಾಷ್ಟ್ರ ಮಟ್ಟದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. ಈ ನಾಟಕವನ್ನು ನಿರ್ದೇಶಿಸಿದ ಮಾರಿಕಾಂಬಾ ಪ್ರೌಢಶಾಲೆಯ ಕನ್ನಡ…
Read Moreಟಿಆರ್‌ಎಫ್ ‘ಉಗ್ರ ಸಂಘಟನೆ’ ಎಂದು ಘೋಷಿಸಿದ ಕೇಂದ್ರ ಸರ್ಕಾರ
ನವದೆಹಲಿ: ಪಾಕಿಸ್ತಾನ ಮೂಲದ ಟಿಆರ್‌ಎಫ್ ‘ಉಗ್ರ ಸಂಘಟನೆ’ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಈ ಸಂಘಟನೆಯ ಕಮಾಂಡರ್ ಶೇಖ್ ಸಜ್ಜದ್ ಗುಲ್‌ನನ್ನು ಉಗ್ರನೆಂದು ಸಹ ಕೇಂದ್ರ ಗೃಹ ಇಲಾಖೆ ಘೋಷಿಸಿದೆ. ಗೃಹ ವ್ಯವಹಾರಗಳ ಸಚಿವಾಲಯ (MHA) ಪಾಕಿಸ್ತಾನ ಮೂಲದ…
Read Moreರಾಷ್ಟ್ರ ವಿಜ್ಞಾನ ನಾಟಕೋತ್ಸವ: ದಕ್ಷಿಣ ಭಾರತ ಪ್ರತಿನಿಧಿಸಿದ ಶಿರಸಿ ಶಾಲಾ ತಂಡ
ಶಿರಸಿ: ಬೆಂಗಳೂರಿನಲ್ಲಿ ನಡೆದ ರಾಷ್ಟ್ರಮಟ್ಟದ ವಿಜ್ಞಾನ ನಾಟಕ ಉತ್ಸವದಲ್ಲಿ ದಕ್ಷಿಣ ಭಾರತ ಪ್ರತಿನಿಧಿಸಿದ್ದ ಶಿರಸಿಯ ಸರಕಾರಿ ಮಾರಿಕಾಂಬಾ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರದರ್ಶಿಸಿದ ‘ಒಂದು ಲಸಿಕೆ ಕಥೆ’ ರಂಗ ಪ್ರದರ್ಶನ ರಾಷ್ಟ್ರಮಟ್ಟದ ರಂಗ ತಂತ್ರಜ್ಞರ, ನಿರ್ದೇಶಕರ ಮೆಚ್ಚುಗೆಗೆ ಪಾತ್ರವಾಯಿತು. ಬೆಂಗಳೂರಿನ…
Read Moreಯೋಗಿ ಭೇಟಿಯಾದ ಅಕ್ಷಯ್: ಯುಪಿಯಲ್ಲಿ ಫಿಲ್ಮ್‌ಸಿಟಿ ನಿರ್ಮಾಣದ ಬಗ್ಗೆ ಚರ್ಚೆ
ಮುಂಬಯಿ: ಉತ್ತರಪ್ರದೇಶದಲ್ಲಿ ನಡೆಯುತ್ತಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಉದ್ಯಮಗಳನ್ನು ಸೆಳೆಯುವ ಪ್ರಯತ್ನದಲ್ಲಿರುವ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಪ್ರಸ್ತುತ ಮುಂಬಯಿ ಪ್ರವಾಸದಲ್ಲಿದ್ದಾರೆ. ಬಾಲಿವುಡ್ ಸ್ಟಾರ್ ಅಕ್ಷಯ್ ಕುಮಾರ್ ಮುಂಬೈನಲ್ಲಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿ ಉತ್ತರಪ್ರದೇಶ ರಾಜ್ಯದಲ್ಲಿ…
Read Moreಆಧಾರ್ ಕಾರ್ಡ್‌ನಲ್ಲಿ ವಿಳಾಸ ಬದಲಾವಣೆಯನ್ನು ಸರಳಗೊಳಿಸಿದ UIDAI
ನವದೆಹಲಿ: ವಿಶಿಷ್ಟ ಗುರುತಿನ ಸಂಖ್ಯೆ ಪ್ರಾಧಿಕಾರ ಯುಐಡಿಎಐ ಆಧಾರ್‌ನಲ್ಲಿ ವಿಳಾಸ ಬದಲಾಯಿಸುವ ಪ್ರಕ್ರಿಯೆಯನ್ನು ಸರಳಗೊಳಿಸಿದೆ. ಕುಟುಂಬದ ಮುಖ್ಯಸ್ಥರ ಒಪ್ಪಿಗೆಯೊಂದಿಗೆ ಜನರು ತಮ್ಮ ವಿಳಾಸವನ್ನು ಆನ್‌ಲೈನ್ ಮೂಲಕ ತಮ್ಮ ಆಧಾರ್‌ನಲ್ಲಿ ನವೀಕರಿಸಲು ಸಹಾಯ ಮಾಡುವ ಜನಸ್ನೇಹಿ ಸೌಲಭ್ಯವನ್ನು ಜಾರಿಗೆ ತಂದಿದೆ.…
Read Moreಮೋದಿಜಿ ನೇತೃತ್ವದಲ್ಲಿ ಭಾರತವು ವಿಶ್ವಮಾನ್ಯ ರಾಷ್ಟ್ರವಾಗಿದೆ-ಸಿಎಂ ಬೊಮ್ಮಾಯಿ
ಬೆಂಗಳೂರು: ಕರ್ನಾಟಕದೆಲ್ಲೆಡೆ ಬಿಜೆಪಿ ಗಾಳಿ ಬೀಸುತ್ತಿದೆ. 2023ರಲ್ಲಿ ಅದರಿಂದ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಮಂಡ್ಯದ ಎಂ.ಸಿ. ರಸ್ತೆ, ಪ್ರವಾಸಿ ಮಂದಿರ ಹತ್ತಿರದ ಸರ್ಕಾರಿ ಬಾಲಕರ ಕಾಲೇಜು ಆವರಣದಲ್ಲಿ…
Read More