Slide
Slide
Slide
previous arrow
next arrow

ನ.14ಕ್ಕೆ ಖರ್ಗೆ ಅಧ್ಯಕ್ಷರಾದ ಬಳಿಕ ಎಐಸಿಸಿ ಮೊದಲ ಸಭೆ

ನವದೆಹಲಿ: 2024ರ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ನೂತನ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಪಡೆ ಸೋಮವಾರ ಮೊದಲ ಬಾರಿಗೆ ಸಭೆ ಸೇರಲಿದೆ.ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಕಾರ್ಯಪಡೆಯ ಮೊದಲ ಸಭೆ ಇದಾಗಿದೆ.…

Read More

ರಾಜೀವ್ ಗಾಂಧಿ ಹತ್ಯೆ ಪ್ರಕರಣ: ನಳಿನಿ ಶ್ರೀಹರನ್, ಇತರ ನಾಲ್ವರು ಅಪರಾಧಿಗಳು ಬಿಡುಗಡೆ

ಚೆನ್ನೈ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿಗಳಾದ ನಳಿನಿ ಶ್ರೀಹರನ್, ಅವರ ಪತಿ ಮತ್ತು ಇತರ ಮೂವರು ಅಪರಾಧಿಗಳನ್ನು ಶನಿವಾರ ಸಂಜೆ ತಮಿಳುನಾಡು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.ನಳಿನಿ ಶ್ರೀಹರನ್ ಇಂದು ಸಂಜೆ ವೆಲ್ಲೂರಿನ ಮಹಿಳಾ ವಿಶೇಷ…

Read More

ಸಿಎಂ ಅನುಮೋದನೆಯೊಂದಿಗೆ ಪೌರ ಕಾರ್ಮಿಕರ ಕಾಯಂಗೆ ಅಧಿಸೂಚನೆ ಪ್ರಕಟ ಶೀಘ್ರ

ಕಾರವಾರ: ನೇರ ಪಾವತಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ವಾರದೊಳಗೆ ಕಾಯಂಗೊಳಿಸಲಾಗುವುದು. ಮುಖ್ಯಮಂತ್ರಿಗಳ ಅನುಮೋದನೆ ಪಡೆದು ಶೀಘ್ರದಲ್ಲೇ ಅಧಿಸೂಚನೆ ಪ್ರಕಟಿಸುವ ಸಾಧ್ಯತೆ ಇದೆ.ಬಿಬಿಎಂಪಿ ಸೇರಿದಂತೆ ರಾಜ್ಯದ 302 ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಹಾಗೂ ನೇರ ವೇತನ ಪಾವತಿ ಅಡಿ…

Read More

ನಾಡಪ್ರಭು ಕೆಂಪೇಗೌಡರ ಕಲ್ಪನೆಯಂತೆ ಬೆಂಗಳೂರಿನ ಅಭಿವೃದ್ಧಿಗೆ ಬದ್ಧ: ಪ್ರಧಾನಿ ಮೋದಿ

ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಕಲ್ಪನೆಯಂತೆ ಬೆಂಗಳೂರಿನ ಅಭಿವೃದ್ಧಿಗೆ ಬದ್ಧ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದರು. ನಗರದಲ್ಲಿ ಇಂದು ಬೆಂಗಳೂರಿನ ನಿರ್ಮಾರ್ತೃ ಕೆಂಪೇಗೌಡರ 108 ಅಡಿ ಎತ್ತರದ ‘ಪ್ರಗತಿಯ ಪ್ರತಿಮೆ’ ಅನಾವರಣ ಮತ್ತು ಅಂತರರಾಷ್ಟ್ರೀಯ ವಿಮಾನನಿಲ್ದಾಣದ ಟರ್ಮಿನಲ್…

Read More

ಅಪರಾಧ ವ್ಯವಹಾರ ನಡೆಸಲು ಜನ ಗೋವಾಕ್ಕೆ ಬರುತ್ತಿದ್ದಾರೆ: ಸಿಎಂ ಪ್ರಮೋದ್ ಸಾವಂತ್

ಗೋವಾ: ಜನರು ತಮ್ಮ ಅಪರಾಧ ವ್ಯವಹಾರಗಳನ್ನು ನಡೆಸಲು ಇತರ ರಾಜ್ಯಗಳು ಮತ್ತು ದೇಶಗಳಿಂದ ಗೋವಾಕ್ಕೆ ಬರುತ್ತಿದ್ದಾರೆ ಎಂದು ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಹೇಳಿದ್ದಾರೆ.ನವೀಕೃತ ಬೇಟಿಂ ಪೊಲೀಸ್ ಹೊರಠಾಣೆ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಗೋವಾದಲ್ಲಿ ಅಪರಾಧ ಪ್ರಮಾಣ ತಗ್ಗಿಸಲು…

Read More

ಇನ್ನು 5 ವರ್ಷದಲ್ಲಿ ಜಗತ್ತಿನ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಭಾರತ

ನವದೆಹಲಿ: ಮುಂದಿನ ಐದು ವರ್ಷಗಳಲ್ಲಿ ಭಾರತವು ಜಗತ್ತಿನ ಮೂರನೇ ಅತಿ ದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ ಎಂದು ಮೋರ್ಗನ್ ಸ್ಟ್ಯಾನ್‌ಲಿ ವರದಿ ಅಂದಾಜಿಸಿದೆ. ‘Why This Is India’s Decade’ ಎಂಬ ಶೀರ್ಷಿಕೆಯ ವರದಿಯು ದೇಶದ ಆರ್ಥಿಕತೆಯ ಭವಿಷ್ಯವನ್ನು ಚಾಲನೆ…

Read More

ಪಾಕ್‌, ಬಾಂಗ್ಲಾದ ಮುಸ್ಲಿಮೇತರರಿಗೆ ಪೌರತ್ವ ನೀಡಲು 9 ರಾಜ್ಯಗಳಿಗೆ ಅಧಿಕಾರ

ನವದೆಹಲಿ: ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನಗಳಿಂದ ಧಾರ್ಮಿಕ ದೌರ್ಜನ್ಯಕ್ಕೆ ಒಳಪಟ್ಟು ಭಾರತಕ್ಕೆ ವಲಸೆ ಬಂದಿರುವ ಹಿಂದೂ, ಸಿಖ್, ಕ್ರಿಶ್ಚಿಯನ್ನರಿಗೆ ಭಾರತದ ಪೌರತ್ವ ನೀಡುವ ಅಧಿಕಾರವನ್ನು ಕೇಂದ್ರ ಗೃಹ ಸಚಿವಾಲಯವು 9 ರಾಜ್ಯಗಳ ಗೃಹ ಕಾರ್ಯದರ್ಶಿಗಳು ಮತ್ತು ಆಯಾ ರಾಜ್ಯಗಳ…

Read More

ನೀರವ್‌ ಮೇಲ್ಮನವಿ ತಿರಸ್ಕರಿಸಿದ ಯುಕೆ ಕೋರ್ಟ್: ಭಾರತಕ್ಕೆ ಹಸ್ತಾಂತರ ಸಾಧ್ಯತೆ

ನವದೆಹಲಿ : ಬ್ಯಾಂಕ್‌ಗೆ ರೂ 11,000 ಕೋಟಿಗೂ ಹೆಚ್ಚು ವಂಚನೆ ಮಾಡಿ ಭಾರತದಿಂದ ಪರಾರಿಯಾಗಿರುವ ಗುಜರಾತ್‌ನ ವಜ್ರದ ಉದ್ಯಮಿ ನೀರವ್ ಮೋದಿ ಅವರನ್ನು ಯುಕೆಯಿಂದ ಭಾರತಕ್ಕೆ ಹಸ್ತಾಂತರಿಸುವ ಸಾಧ್ಯತೆ ದಟ್ಟವಾಗಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ ಸಂಬಂಧಿಸಿದ ಬೃಹತ್ ವಂಚನೆ ಪ್ರಕರಣದಲ್ಲಿ…

Read More

ಯಶಸ್ವಿಯಾಗಿ ಪೂರ್ಣಗೊಂಡಿದೆ ಭಾರತೀಯ ಮಾತೃಭಾಷಾ ಸಮೀಕ್ಷೆ

ನವದೆಹಲಿ: ಭಾರತೀಯ ಮಾತೃಭಾಷಾ ಸಮೀಕ್ಷೆ  (ಎಂಟಿಎಸ್‌ಐ) ಯೋಜನೆಯು ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಗೃಹ ಸಚಿವಾಲಯದ 2021-22ರ ವಾರ್ಷಿಕ ವರದಿ ಹೇಳಿದೆ. ಈ ಸಮೀಕ್ಷೆಯಲ್ಲಿ 576 ಮಾತೃಭಾಷೆಗಳ ಫೀಲ್ಡ್ ವಿಡಿಯೋಗ್ರಫಿ ಮಾಡಲಾಗಿದೆ. ಆರ್ಕೈವಿಂಗ್ ಉದ್ದೇಶಗಳಿಗಾಗಿ ಈ ಭಾಷೆಗಳ ಮತ್ತು ಉಪಭಾಷೆಗಳ…

Read More

ಕೆನಡಾ: ಖಲಿಸ್ತಾನಿಗಳ ವಿರುದ್ಧ ತಿರಂಗಾ ಹಿಡಿದು ಪ್ರತಿಭಟಿಸಿದ ಭಾರತೀಯರು

ಟೊರೆಂಟೋ: ಭಾರತ ಸರ್ಕಾರದ ಪ್ರತಿಭಟನೆಯ ಹೊರತಾಗಿಯೂ, ಕೆನಡಾ ಸರ್ಕಾರವು ಸಿಖ್ ಫಾರ್ ಜಸ್ಟಿಸ್ ಎಂಬ ಭಯೋತ್ಪಾದಕ ಗುಂಪಿಗೆ ತನ್ನ ನೆಲದಲ್ಲಿ ಭಾರತ ವಿರೋಧಿ ಚಟುವಟಿಕೆಗಳನ್ನು ನಡೆಸಲು ಅನುಮತಿ ನೀಡುತ್ತಿದೆ. ಇಂತಹ ಸಂದರ್ಭದಲ್ಲಿ ಕೆನಡಾದಲ್ಲಿನ ಕೆಲವು ಭಾರತೀಯರು ‘ಖಾಲಿಸ್ತಾನ್ ಪ್ರಸ್ತಾವಣೆʼ…

Read More
Back to top