Slide
Slide
Slide
previous arrow
next arrow

ಮುಂಬಯಿನಲ್ಲಿ ‘ಹಲಾಲ್ ಶೋ ಇಂಡಿಯಾ’ ರದ್ದು

ಮುಂಬಯಿ: ಸಮಸ್ತ ಹಿಂದೂ ಸಂಘಟನೆಗಳ ತೀವ್ರ ವಿರೋಧದಿಂದಾಗಿ ‘ಹಲಾಲ್ ಪ್ರಮಾಣೀಕೃತ’ ಉತ್ಪನ್ನಗಳನ್ನು ‘ಪ್ರಮೊಶನ್’ ಮಾಡಲು ಮುಂಬಯಿನಲ್ಲಿ ಆಯೋಜಿಸಲಾಗಿದ್ದ ‘ಹಲಾಲ್ ಶೋ ಇಂಡಿಯಾ’ವನ್ನು ಆಯೋಜಕರು ರದ್ದುಗೊಳಿಸಿರುವುದಾಗಿ ಘೋಷಿಸಿದ್ದಾರೆ. ಇದು ಹಿಂದೂಗಳ ಕಾನೂನುಬದ್ಧ ರೀತಿಯಲ್ಲಿ ಸಂಘಟಿತ ಪ್ರತಿರೋಧದ ವಿಜಯವಾಗಿದೆ. ಇದು ಆರಂಭವಷ್ಟೇ,…

Read More

ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಕ್ಷಣಗಣನೆ

ಬೆಂಗಳೂರು: ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿರ್ಮಾಣವಾಗಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡ ಪ್ರತಿಮೆ ನವೆಂಬರ್ 11 ರ ಶುಕ್ರವಾರದಂದು ಅನಾವರಣಗೊಳ್ಳಲಿದೆ. ಕೆಂಪೇಗೌಡ ಅವರ ಇತಿಹಾಸ, ಸಾಧನೆ ಮತ್ತು ಪರಂಪರೆಯನ್ನು ಸಾರುವ ಆಕರ್ಷಕ ಕೆಂಪೇಗೌಡ…

Read More

ಪುಣೆ ಘಟಕದಿಂದ 50,000 ನೇ EV ಹೊರತಂದಿದೆ ಟಾಟಾ ಮೋಟಾರ್ಸ್

ಪುಣೆ: ಟಾಟಾ ಮೋಟಾರ್ಸ್ ಸೋಮವಾರ ಭಾರತದಲ್ಲಿ ತನ್ನ 50,000 ನೇ ಎಲೆಕ್ಟ್ರಿಕ್ ವಾಹನವನ್ನು ಪುಣೆ ಘಟಕದಿಂದ ಹೊರತಂದಿದೆ. “ಅನುಕೂಲಕರವಾದ ನೀತಿ ಪರಿಸರ, ಇವಿ ಹೊಂದಿರುವ ಗ್ರಾಹಕರಿಂದ ಸಕಾರಾತ್ಮಕ ಪ್ರತಿಕ್ರಿಯೆ, ಉತ್ಪನ್ನ ಆಯ್ಕೆಗಳು, ಉತ್ತಮ ಸಂಚಾರ ಮತ್ತು ನಿರ್ವಹಣೆ ಮತ್ತು…

Read More

ಹಿಂದೂ ಶಬ್ದಕ್ಕೆ ಅಪಮಾನ: ಸತೀಶ್ ಜಾರಕಿಹೊಳಿ ಕ್ಷಮೆ ಕೇಳುವಂತೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹ

ಬೆಂಗಳೂರು: ಕಾಂಗ್ರೆಸ್ ನ ಮಾಜಿ ಸಚಿವ ಸತೀಶ್ ಜಾರಕಿಹೊಳಿ, ಹಿಂದೂ ಎಂಬ ಪದದ ಅರ್ಥ ಬಹಳ ಅಶ್ಲೀಲವಾಗಿದೆ. ಹಿಂದೂ ಪದವು ಪರ್ಷಿಯನ್ ಪದವಾಗಿದ್ದು ಭಾರತೀಯ ಪದವೇ ಅಲ್ಲ, ಎಲ್ಲಿಂದಲೋ ಬಂದಿರುವ ಹಿಂದೂ ಧರ್ಮವನ್ನು ಒತ್ತಾಯಪೂರ್ವಕವಾಗಿ ಹೇರಲಾಗುತ್ತಿದೆ’ ಎಂದು ಹಿಂದೂ…

Read More

ಆರ್ಥಿಕವಾಗಿ ಹಿಂದುಳಿದವರಿಗೆ 10 % ಮೀಸಲಾತಿ ಸಂವಿಧಾನ ಬದ್ಧ: ಸುಪ್ರೀಂ

ನವದೆಹಲಿ: ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇಕಡ 10ರಷ್ಟು ಮೀಸಲಾತಿ ನೀಡಲು ಸಂವಿಧಾನಕ್ಕೆ ಮಾಡಲಾದ 103ನೇ ತಿದ್ದುಪಡಿಯು ಸಂವಿಧಾನ ಬದ್ಧವಾಗಿದೆ ಎಂದು ಸುಪ್ರೀಂಕೋರ್ಟ್ ಇಂದು ತೀರ್ಪು ನೀಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಯು ಯು ಲಲಿತ್,…

Read More

ದುಬೈನಲ್ಲಿ ಮೋದಿ ಬಗೆಗಿನ 2 ಪುಸ್ತಕ ಬಿಡುಗಡೆ ಮಾಡಿದ ರಾಜೀವ್ ಚಂದ್ರಶೇಖರ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಸಾಧನೆಗಳು ಮತ್ತು ಪರಂಪರೆಯನ್ನು ಬಿಂಬಿಸುವ ಎರಡು ಪುಸ್ತಕಗಳನ್ನು ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆಯ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ದುಬೈನಲ್ಲಿ ಬಿಡುಗಡೆ ಮಾಡಿದರು. ಈ “ಮೋದಿ@20: ಡ್ರೀಮ್ಸ್ ಮೀಟ್ ಡೆಲಿವರಿ” ಮತ್ತು ” ಹಾರ್ಟ್‌ಫೆಲ್ಟ್:…

Read More

ಚೆನ್ನೈ-ಮೈಸೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ

ಚೆನ್ನೈ: ಚೆನ್ನೈ- ಬೆಂಗಳೂರು ಮತ್ತು ಮೈಸೂರು ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ಪ್ರಯಾಣಿಕ ರೈಲು ಇಂದಿನಿಂದ ಪ್ರಯೋಗಿಕ ಸಂಚಾರವನ್ನು ಆರಂಭಿಸಿದೆ. ವರದಿಗಳ ಪ್ರಕಾರ ರೈಲು ಮುಂಜಾನೆ 5.50 ಕ್ಕೆ ಚೆನ್ನೈನ ಎಂಜಿ ರಾಮಚಂದ್ರನ್ ಕೇಂದ್ರ ರೈಲು ನಿಲ್ದಾಣದಿಂದ ಪ್ರಯೋಗಿಕ ಸಂಚಾರವನ್ನು…

Read More

ಮೆಟ್ರೋ ನೆಟ್‌ವರ್ಕ್‌ನಲ್ಲಿ ಜಪಾನ್‌, ಕೊರಿಯಾವನ್ನು ಹಿಂದಿಕ್ಕಲಿದೆ ಭಾರತ

ನವದೆಹಲಿ: ಮೆಟ್ರೋ ನೆಟ್‌ವರ್ಕ್‌ನ ವಿಷಯದಲ್ಲಿ ಭಾರತವು ಜಪಾನ್ ಮತ್ತು ದಕ್ಷಿಣ ಕೊರಿಯಾವನ್ನು ಶೀಘ್ರದಲ್ಲೇ ಹಿಂದಿಕ್ಕಲಿದೆ ಮತ್ತು ಚೀನಾ ಮತ್ತು ಯುನೈಟೆಡ್ ಸ್ಟೇಟ್ಸ್‌ನ ನಂತರ ಜಾಗತಿಕವಾಗಿ ಮೂರನೇ ಸ್ಥಾನದಲ್ಲಿ ನಿಲ್ಲುವ ಸಾಮರ್ಥ್ಯ ಹೊಂದಿದೆ ಎಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್…

Read More

ನ.11ಕ್ಕೆ ಕರ್ನಾಟಕಕ್ಕೆ ಮೋದಿ: ಕಾರ್ಯಕ್ರಮದ ವಿವರ ತಿಳಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ನ.11ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸಲಿದ್ದು, ಮೂರು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಆರ್ ಟಿ ನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಮೈಸೂರು-ಬೆಂಗಳೂರು-ಚೆನ್ನೈ ವಂದೇ ಭಾರತ್ ಹೈಸ್ಪೀಡ್…

Read More

ಗುಜರಾತ್‌ ಚುನಾವಣೆಯಲ್ಲಿ ಮೊದಲ ಬಾರಿಗೆ ಮತ ಚಲಾಯಿಸಲಿದ್ದಾರೆ ಪಾಕ್‌ ಹಿಂದೂ ನಿರಾಶ್ರಿತರು

ನವದೆಹಲಿ:  ಕಳೆದ 5 ವರ್ಷಗಳಲ್ಲಿ ಪೌರತ್ವ ಪಡೆದ ಸಾವಿರಾರು ಪಾಕಿಸ್ಥಾನಿ ಹಿಂದೂ ನಿರಾಶ್ರಿತರು ಈ ಬಾರಿ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡಲಿದ್ದಾರೆ. ಇದು ಗುಜರಾತ್ ಚುನಾವಣಾ ಫಲಿತಾಂಶಗಳ ಮೇಲೆ ಅವರ ಮತಗಳ ಪ್ರಭಾವದ ಬಗ್ಗೆ ಚರ್ಚೆಗಳನ್ನು ಹುಟ್ಟುಹಾಕಿದೆ.…

Read More
Back to top