ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಒಡಿಶಾದ ಕರಾವಳಿಯ APJ ಅಬ್ದುಲ್ ಕಲಾಂ ದ್ವೀಪದಿಂದ ಹಂತ-II ಬ್ಯಾಲಿಸ್ಟಿಕ್ ಮಿಸೈಲ್ ಡಿಫೆನ್ಸ್ (BMD) ಇಂಟರ್ಸೆಪ್ಟರ್ AD-1 ಕ್ಷಿಪಣಿಯ ಮೊದಲ ಹಾರಾಟ-ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ. ವಿವಿಧ ಭೌಗೋಳಿಕ ಸ್ಥಳಗಳಲ್ಲಿ…
Read Moreರಾಜ್ಯ
ಭಾರತ-ಚೀನಾ ಗಡಿಯಲ್ಲಿನ ಯೋಧರಿಗೆ ನಿರಾಯುಧ ಕದನ ತರಬೇತಿ
ನವದೆಹಲಿ: ಭಾರತ-ಚೀನಾ ಗಡಿಯಲ್ಲಿ ಕಾವಲು ಕಾಯುತ್ತಿರುವ ಭಾರತೀಯ ಸೈನಿಕರು ಈಗ ಶಸ್ತ್ರಾಸ್ತ್ರಗಳಿಲ್ಲದೆ, ಅಂದರೆ ನಿರಾಯುಧ ಕದನ ಅಥವಾ ಕೈಯಿಂದಲೇ ಶತ್ರುಗಳ ವಿರುದ್ಧ ಕಾದಾಡಲು ಹೆಚ್ಚು ಸಮರ್ಥರಾಗಿರುತ್ತಾರೆ. ಗಾಲ್ವಾನ್ ಘಟನೆಯ ನಂತರ, ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ (ITBP) ಹೊಸ ಮಾಡ್ಯೂಲ್‌ನಲ್ಲಿ…
Read More‘ಪ್ರತಿಭೆ, ತಂತ್ರಜ್ಞಾನದ ಬಗ್ಗೆ ಮಾತನಾಡುವಾಗ ಮೊದಲು ಮನಸ್ಸಿಗೆ ಬರುವ ಹೆಸರು ಬ್ರ್ಯಾಂಡ್ ಬೆಂಗಳೂರು’
ಬೆಂಗಳೂರು : ರಾಜಧಾನಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯುತ್ತಿದ್ದು, ವಿಡಿಯೋ ಕಾನ್ಪರೆನ್ಸ್ ಮೂಲಕ ಕಾರ್ಯಕ್ರಮವನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ. ಭಾರತದ ಶಕ್ತಿ ಇಡೀ ವಿಶ್ವಕ್ಕೆ ತಿಳಿದಿದೆ. ಕೊರೋನಾದಿಂದ ಇಡೀ ವಿಶ್ವವೇ ನಲುಗಿತ್ತು. ಭಾರತ ಆ…
Read Moreಬುಡಕಟ್ಟು ಸಮಾಜವಿಲ್ಲದೆ ಭಾರತದ ಇತಿಹಾಸ, ವರ್ತಮಾನ, ಭವಿಷ್ಯ ಅಪೂರ್ಣ: ಮೋದಿ
ಜೈಪುರ: ಬುಡಕಟ್ಟು ಸಮಾಜವಿಲ್ಲದೆ ಭಾರತದ ಇತಿಹಾಸ, ವರ್ತಮಾನ ಮತ್ತು ಭವಿಷ್ಯವು ಅಪೂರ್ಣವಾಗಿರುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ರಾಜಸ್ಥಾನದ ಬನ್ಸ್ವಾರಾ ಜಿಲ್ಲೆಯ ಮಂಗರ್ ಧಾಮ್‌ನಲ್ಲಿ ‘ಮಂಗರ್ ಧಾಮ್ ಕಿ ಗೌರವ್ ಗಾಥಾ’ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ…
Read Moreಲೆಫ್ಟಿನೆಂಟ್ ರಿಗ್ಜಿನ್ ಚೋರೊಲ್- ಲಡಾಖ್‌ನ ಮೊದಲ ಮಹಿಳಾ ಸೇನಾಧಿಕಾರಿ
ನವದೆಹಲಿ: ಲೆಫ್ಟಿನೆಂಟ್ ರಿಗ್ಜಿನ್ ಚೋರೊಲ್ ಅವರು ಭಾರತೀಯ ಸೇನೆಯಲ್ಲಿ ಅಧಿಕಾರಿಯಾಗಿ ನೇಮಕಗೊಂಡ ಲಡಾಖ್ ಪ್ರದೇಶದ ಮೊದಲ ಮಹಿಳೆ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಇವರು ಕರ್ತವ್ಯದ ವೇಳೆ ಹುತಾತ್ಮರಾದ ರೈಫಲ್‌ಮ್ಯಾನ್ ರಿಗ್ಜಿನ್ ಕೆಂಡಾಲ್ ಅವರ ಪತ್ನಿ. ಶನಿವಾರದಂದು ಚೆನ್ನೈನಲ್ಲಿರುವ ಅಧಿಕಾರಿಗಳ…
Read Moreʼಭಾರತದ ಜೊತೆ ನಿಲ್ಲುತ್ತೇವೆʼ- ಮೋರ್ಬಿ ಸೇತುವೆ ದುರಂತಕ್ಕೆ ಜೋ ಬೈಡನ್ ಸಂತಾಪ
ವಾಷಿಂಗ್ಟನ್: ಗುಜರಾತ್‌ನ ಮೊರ್ಬಿ ನಗರದಲ್ಲಿ ಸೇತುವೆ ಕುಸಿದು ಸಾವನ್ನಪ್ಪಿದ ಜನರ ಕುಟುಂಬಗಳಿಗೆ ಯುಎಸ್ ಅಧ್ಯಕ್ಷ ಜೋ ಬಿಡನ್ ಸೋಮವಾರ ತೀವ್ರ ಸಂತಾಪ ಸೂಚಿಸಿದ್ದಾರೆ. ಒಂದು ಶತಮಾನಕ್ಕೂ ಹೆಚ್ಚು ಹಳೆಯದಾದ ಸೇತುವೆಯನ್ನು ವ್ಯಾಪಕ ದುರಸ್ತಿ ಮತ್ತು ನವೀಕರಣದ ನಂತರ ಐದು…
Read Moreಕಮಾಂಡರ್ ಮನೋಜ್ ಬಾಡಕರ್ ಮನೆಗೆ ರಾಮಲಾಲ್ ಭೇಟಿ
ಮುಂಬೈ:ಕೋಸ್ಟ್ ಗಾರ್ಡ್ ಪಶ್ಚಿಮ ವಲಯ ಕಮಾಂಡರ್ ಮನೋಜ್ ಬಾಡಕರ್ ಅವರ ಮುಂಬೈನಲ್ಲಿನ ಮನೆಗೆ ಬಿಜೆಪಿಯ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಹಾಲಿ ಭಾರತೀಯ ಸಂಪರ್ಕ ಪ್ರಮುಖ ರಾಮಲಾಲ್ ಭೇಟಿ ನೀಡಿ ಮಾತುಕತೆ ನಡೆಸಿದರು. ಕೋಸ್ಟ್ ಗಾರ್ಡ್ ಪಾತ್ರ ಮತ್ತು…
Read Moreಡಾ.ಕೆ.ಪಿ.ಅಶ್ವಿನಿಗೆ: ಸನ್ಮಾನ
ಬೆಂಗಳೂರು: ವಿಶ್ವಸಂಸ್ಥೆಯ ಮಾನವ ಹಕ್ಕು ಸಮಿತಿಗೆ ಏಷ್ಯಾದಿಂದಲೇ ಪ್ರಥಮ ಬಾರಿಗೆ ನೇಮಕಗೊಂಡಿರುವ ಕೋಲಾರದ ಡಾ.ಕೆ.ಪಿ.ಅಶ್ವಿನಿ ಅವರನ್ನು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿಕಾಸಸೌಧದಲ್ಲಿ ಸನ್ಮಾನಿಸಿದರು.ಶ್ರಮಜೀವಿಗಳು ಹಾಗೂ ಶೋಷಿತರ ಪರವಾದ ತಮ್ಮ…
Read Moreಡಿಸೆಂಬರ್‌ನಲ್ಲಿ ಕನ್ನಡ ಸಮಗ್ರ ಮಸೂದೆ ಜಾರಿ: ಸುನಿಲ್ ಕುಮಾರ್
ಮಂಗಳೂರು: ನವೆಂಬರ್ ತಿಂಗಳಲ್ಲಿ ಕನ್ನಡದ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಕನ್ನಡ ಸಮಗ್ರ ಮಸೂದೆಯನ್ನು ಜಾರಿಗೊಳಿಸಲಿದ್ದೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ಅವರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಮಂಗಳೂರಿನಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.…
Read Moreಸರ್ದಾರ್ ಪಟೇಲ್ ಮೊದಲ ಪ್ರಧಾನಿಯಾಗಿದ್ದರೆ ಇಂದಿನ ಅನೇಕ ಸಮಸ್ಯೆಗಳು ಇರುತ್ತಲೇ ಇರಲಿಲ್ಲ: ಅಮಿತ್ ಶಾ
ನವದೆಹಲಿ: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರನ್ನು ಭಾರತದ ಮೊದಲ ಪ್ರಧಾನಿಯನ್ನಾಗಿ ಮಾಡಿದ್ದರೆ ದೇಶವು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿರಲಿಲ್ಲ ಎಂಬ ಸಾರ್ವಜನಿಕ ಅಭಿಪ್ರಾಯವಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅವರು ಭಾರತದ ಮೊದಲ ಗೃಹ ಸಚಿವ…
Read More