ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಶೀಘ್ರವಾಗಿ ನಿರ್ಮಾಣ ಆಗಬೇಕು ಹಾಗೂ ಎರಡು ಮೆಡಿಕಲ್ ಕಾಲೇಜು ಸ್ಥಾಪನೆಯಾಗಬೇಕು. ಇದು ಜಿಲ್ಲೆಯ ಪ್ರತಿಯೊಬ್ಬ ಜನರಿಗೂ ಅಗತ್ಯವಾಗಿದೆ. ಅದಕ್ಕಾಗಿಯೇ ನಾವು ನಿಮ್ಮ ಪರವಾಗಿ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ಅನಂತಮೂರ್ತಿ ಹೆಗಡೆ…
Read Moreರಾಜ್ಯ
ತುಷ್ಟೀಕರಣದ ರಾಜಕಾರಣ ದೇಶದ ಅಭಿವೃದ್ಧಿಗೆ ದೊಡ್ಡ ತೊಡಕು: ಪಿಎಂ ಮೋದಿ
ಕೇವಾಡಿಯಾ: ಪ್ರಧಾನಿ ನರೇಂದ್ರ ಮೋದಿ ಗುಜರಾತ್‌ನ ಏಕತಾ ನಗರದಲ್ಲಿರುವ ಏಕತಾ ಪ್ರತಿಮೆಯಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆಯಲ್ಲಿ ಭಾಗವಹಿಸಿದರು. ದೇಶದ ಮೊದಲ ಗೃಹ ಸಚಿವರ ಜನ್ಮದಿನದಂದು ಪ್ರಧಾನಮಂತ್ರಿ ಅವರು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಏಕತಾ ಪ್ರತಿಮೆಗೆ ಪುಷ್ಪ ನಮನ…
Read More21 ಲಕ್ಷ ಮಣ್ಣಿನ ಹಣತೆಗಳನ್ನು ಬೆಳಗಿಸಿ ವಿಶ್ವದಾಖಲೆಗೆ ಸಜ್ಜಾಗಿದೆ ಅಯೋಧ್ಯೆ
ಅಯೋಧ್ಯೆ: ಐವತ್ತೊಂದು ಘಾಟ್‌ಗಳು, 21 ಲಕ್ಷ ಮಣ್ಣಿನ ಹಣತೆಗಳು, 25,000 ಸ್ವಯಂಸೇವಕರು, ಅಯೋಧ್ಯೆಯ ಇತಿಹಾಸವನ್ನು ಪ್ರದರ್ಶಿಸುವ ಬೃಹತ್ ಡಿಜಿಟಲ್ ಪರದೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ನಗರದ ಸೌಂದರ್ಯೀಕರಣ ಸೇರಿದಂತೆ 12 ಸರ್ಕಾರಿ ಇಲಾಖೆಗಳು ಮತ್ತು ಜಿಲ್ಲಾಡಳಿತವು ದೀಪೋತ್ಸವವನ್ನು ಐತಿಹಾಸಿಕವಾಗಿಸುವಲ್ಲಿ…
Read Moreರಾಜ್ಯೋತ್ಸವ: 68 ಸಾಧಕರು,10 ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ
ಬೆಂಗಳೂರು: ವಿವಿಧ ಕ್ಷೇತ್ರಗಳ ಆಯ್ದ 68 ಸಾಧಕರು ಮತ್ತು 10 ಸಂಸ್ಥೆಗಳಿಗೆ ಈ ಸಲದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಸಾಧಕರು: ಮಾಧ್ಯಮ ಕ್ಷೇತ್ರದಿನೇಶ್ ಅಮೀನ್‌ಮಟ್ಟು, ದಕ್ಷಿಣಕನ್ನಡಜವರಪ್ಪ, ಮೈಸೂರುಮಾಯಾ ಶರ್ಮಾ, ಬೆಂಗಳೂರುರಫೀ ಭಂಡಾರಿ ವಿಜ್ಞಾನ/…
Read Moreಐದು ತಿಂಗಳಲ್ಲಿ 47 ಮಿಲಿಯನ್ ಯುಎಸ್ ಡಾಲರ್ ಮೌಲ್ಯದ ಮಾವು ಭಾರತದಿಂದ ರಫ್ತು
ನವದೆಹಲಿ: ಪ್ರಸಕ್ತ ಹಣಕಾಸು ವರ್ಷದ ಮೊದಲ ಐದು ತಿಂಗಳಲ್ಲಿ ಭಾರತವು ಭಾರೀ ಪ್ರಮಾಣದ ಮಾವಿನಹಣ್ಣನ್ನು ರಫ್ತು ಮಾಡುವ ಮೂಲಕ 47 ಮಿಲಿಯನ್ ಯುಎಸ್ ಡಾಲರ್‌ಗಳನ್ನು ಗಳಿಸಿದೆ. ಹೆಚ್ಚಿನ ಪ್ರಮಾಣದಲ್ಲಿ ಮಾವಿನಹಣ್ಣನ್ನು ರಫ್ತು ಮಾಡುವ ಮೂಲಕ ಗಮನಾರ್ಹ ಬೆಳವಣಿಗೆಯನ್ನು ಭಾರತ…
Read Moreದೇಶದ ಮೂಲೆ ಮೂಲೆಯಿಂದ ದೆಹಲಿಗೆ ಆಗಮಿಸಿವೆ ಅಮೃತ ಕಲಶ
ನವದೆಹಲಿ: ಮೇರಿ ಮಾಟಿ ಮೇರಿ ದೇಶ್ (ನನ್ನ ಮಣ್ಣು, ನನ್ನ ದೇಶ) ಅಭಿಯಾನದ ಭಾಗವಾಗಿ ರಾಜ್ಯದ ರಾಜಧಾನಿಗಳಿಂದ ಸುಮಾರು 20 ಸಾವಿರ ಸ್ವಯಂಸೇವಕರೊಂದಿಗೆ ಮಾಟಿ ಕಲಶವನ್ನು ಹೊತ್ತ ವಿಶೇಷ ರೈಲುಗಳನ್ನು ದೆಹಲಿಯ ವಿವಿಧ ರೈಲು ನಿಲ್ದಾಣಗಳಲ್ಲಿ ಸ್ವಾಗತಿಸಲಾಗಿದೆ. ದೇಶದ…
Read Moreಅಂತರರಾಷ್ಟ್ರೀಯ ಮಟ್ಟದ ಕೌಶಲ್ಯ ಸ್ಪರ್ಧೆ; ಸಾಧನೆ ತೋರಿದ ಹಳಿಯಾಳದ ಯುವಕ
ಹಳಿಯಾಳ: ಇಲ್ಲಿನ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ವೆಲ್ಡಿಂಗ್ ವಿಭಾಗದಲ್ಲಿ ತರಬೇತಿ ಪಡೆದ ಅಮನ್ ಕತೀಬ್ ಕೌಶಲ್ಯ ಸ್ಪರ್ಧೆಯ ವೆಲ್ಡಿಂಗ್ ಟೆಕ್ನಿಷಿಯನ್ ವಿಭಾಗದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿನ ತರಬೇತಿಯ…
Read Moreಕಾಂಗ್ರೆಸ್ ಸರ್ಕಾರ ಉರುಳಿಸಲು ಸದ್ದಿಲ್ಲದೇ ತಂತ್ರ ಹೆಣೆಯಲಿಳಿದ ಬಿಜೆಪಿ…?
ಕಾರವಾರ: ರಾಜ್ಯದಲ್ಲಿ ಆಪರೇಷನ್ ಹಸ್ತ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ಇದರ ನಡುವೆ ಕಾಂಗ್ರೆಸ್ ಸರ್ಕಾರವನ್ನ ಉರುಳಿಸಿ ಬಿಜೆಪಿ ಸರ್ಕಾರ ರಚಿಸಲು ಸದ್ದಿಲ್ಲದೇ ಪ್ರಯತ್ನಕ್ಕೆ ಇಳಿದಿದೆ ಎನ್ನುವ ಆರೋಪ ಕೇಳಿ ಬಂದಿದೆ. ಕಾಂಗ್ರೆಸ್ ಪಕ್ಷದ 50 ಶಾಸಕರನ್ನ ಆಪರೇಷನ್…
Read Moreನ.4ರಿಂದ ದತ್ತಪೀಠ, ಮುಳ್ಳಯ್ಯನಗಿರಿಗೆ ಪ್ರವಾಸಿಗರಿಗೆ ನಿರ್ಬಂಧ: ಇಲ್ಲಿದೆ ಮಾಹಿತಿ
ಚಿಕ್ಕಮಗಳೂರು: ಶ್ರೀರಾಮ ಸೇನೆಯ ದತ್ತಮಾಲ ಅಭಿಯಾನದ ಹಿನ್ನೆಲೆಯಲ್ಲಿ ನವೆಂಬರ್ 4 ರಿಂದ 6ರವೆಗೆ ದತ್ತಪೀಠ ಹಾಗೂ ಮುಳ್ಳಯ್ಯನಗಿರಿ ಭಾಗದ ತಾಣಗಳಿಗೆ ಪ್ರವಾಸಿಗರ ಭೇಟಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನವೆಂಬರ್ ಮೊದಲ ವಾರದ…
Read Moreರಾಮಮಂದಿರದಲ್ಲಿ ನಡೆಯುವ ಪ್ರಾಣ ಪ್ರತಿಷ್ಠಾಪನಾ ಸಮಾರಂಭಕ್ಕೆ ಮೋದಿಗೆ ಆಹ್ವಾನ
ನವದೆಹಲಿ: ಮುಂದಿನ ವರ್ಷ ಜನವರಿ 22 ರಂದು ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರದಲ್ಲಿ ನಡೆಯುವ ಪ್ರಾಣ ಪ್ರತಿಷ್ಠೆ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಔಪಚಾರಿಕ ಆಹ್ವಾನವನ್ನು ಸ್ವೀಕರಿಸಿದ್ದಾರೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪದಾಧಿಕಾರಿಗಳು ದೆಹಲಿಯ ಅವರ ನಿವಾಸದಲ್ಲಿ…
Read More