Slide
Slide
Slide
previous arrow
next arrow

ʼರೋಜ್‌ಗಾರ್ ಮೇಳʼಕ್ಕೆ ಮೋದಿ ಚಾಲನೆ: 75,000 ಮಂದಿಗೆ ನೇಮಕಾತಿ ಪತ್ರ ವಿತರಣೆ

ನವದೆಹಲಿ: 10 ಲಕ್ಷ ಸಿಬ್ಬಂದಿ ನೇಮಕಾತಿ ಅಭಿಯಾನವಾದ ʼರೋಜ್‌ಗಾರ್ ಮೇಳʼಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಸಮಾರಂಭದಲ್ಲಿ ಹೊಸದಾಗಿ ಸೇರ್ಪಡೆಗೊಂಡ 75,000 ಮಂದಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಾಗಿದೆ. ದೇಶಾದ್ಯಂತ ಹೊಸದಾಗಿ…

Read More

36 ಬ್ರಾಡ್‌ಬ್ಯಾಂಡ್ ಸಂವಹನ ಉಪಗ್ರಹ ಉಡಾವಣೆಗೆ ಕೌಂಟ್‌ಡೌನ್‌ ಆರಂಭ

ಚೆನ್ನೈ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಬಾಹ್ಯಾಕಾಶ ಸಂಸ್ಥೆಯ ಅತ್ಯಂತ ಭಾರವಾದ ರಾಕೆಟ್ LVM3-M2 ನಲ್ಲಿ 36 ಬ್ರಾಡ್‌ಬ್ಯಾಂಡ್ ಸಂವಹನ ಉಪಗ್ರಹಗಳ ಮೊದಲ ವಾಣಿಜ್ಯ ಉಡಾವಣೆ ಮಾಡಲು ಸಿದ್ಧವಾಗಿದೆ, ಇದಕ್ಕಾಗಿ ಕೌಂಟ್‌ಡೌನ್ ಇಂದಿನಿಂದ ಆಂಧ್ರಪ್ರದೇಶದ ಶ್ರೀಹರಿಕೋಟಾ ಬಾಹ್ಯಾಕಾಶ…

Read More

ಡಿಸಿ ಮುಲ್ಲೈ ಮುಗಿಲನ್ ವರ್ಗಾವಣೆ: ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಳಿಕಟ್ಟಿ ನೇಮಕ

ಕಾರವಾರ : ಕಳೆದ ಒಂದು ವರ್ಷಗಳಿಂದ ಉತ್ತರ ಕನ್ನಡದ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಮುಲ್ಲೈ ಮುಗಿಲನ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಳಿಕಟ್ಟಿ ನಿಯೋಜನೆಯಾಗಿದ್ದಾರೆ. ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಳಿಕಟ್ಟಿ ವಿವಿಧ ಇಲಾಖೆಯಲ್ಲಿ ಸೇವೆ…

Read More

ಗೌರಿಕುಂಡ್-ಕೇದಾರನಾಥ ರೋಪ್‌ವೇ ಯೋಜನೆಗೆ ಮೋದಿ ಶಂಕುಸ್ಥಾಪನೆ

ಡೆಹ್ರಾಡೂನ್: ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಕೇದಾರನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಗೌರಿಕುಂಡ್-ಕೇದಾರನಾಥ ರೋಪ್‌ವೇ ಅಥವಾ ಕೇಬಲ್ ಕಾರ್ ಯೋಜನೆಗೆ ಶಂಕುಸ್ಥಾಪನೆ ಮಾಡಿದರು. ಇಂದು ಕೇದಾರನಾಥಕ್ಕೆ ಭೇಟಿ ನೀಡಿದ ನಂತರ ಮೋದಿಯವರು ಬದರಿನಾಥ…

Read More

ಒಳನಾಡು ಮೀನುಗಾರಿಕೆಗೆ ಸರ್ಕಾರ ಸಂಪೂರ್ಣ ಉತ್ತೇಜನ ನೀಡಲಿದೆ : ಎಸ್.ಅಂಗಾರ

ಬೆಂಗಳೂರು: ಸಾಂಪ್ರಾದಾಯಿಕ ಒಳನಾಡು ಮೀನುಗಾರಿಕೆಗೆ ಸರ್ಕಾರ ಸಂಪೂರ್ಣ ಉತ್ತೇಜನ ನೀಡಲಿದೆ ಎಂದು ಮೀನುಗಾರಿಕೆ ಸಚಿವ ಎಸ್.ಅಂಗಾರ ಹೇಳಿದ್ದಾರೆ.ವಿಕಾಸಸೌಧದಲ್ಲಿ ಗುರುವಾರ ಒಳನಾಡು ಮೀನುಗಾರಿಕೆ ಸಮಸ್ಯೆಗಳ ಕುರಿತು ಸಚಿವರು, ಶಾಸಕರು, ಮೀನುಗಾರಿಕೆ ಸಂಘಟನೆಗಳೊಂದಿಗೆ ಸಭೆ ನಡೆಸಿದ ಅವರು, ಸಾಂಪ್ರದಾಯಿಕವಾಗಿ ಮೀನುಗಾರಿಕೆ ಮಾಡಿ…

Read More

ಕಬ್ಬು ಸಾಗಾಣಿಕಾ ವೆಚ್ಚ ಜಾಸ್ತಿಯಾಗದಂತೆ ನೋಡಿಕೊಳ್ಳಲು ಸೂಚನೆ: ಶಂಕರ ಮುನೇನಕೊಪ್ಪ

ಬೆಂಗಳೂರು: ಜಿಲ್ಲಾ ಮಟ್ಟದಲ್ಲಿ ಕಬ್ಬು ಸಾಗಾಣಿಕಾ ವೆಚ್ಚ ಜಾಸ್ತಿಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಕ್ಕರೆ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ತಿಳಿಸಿದರು.ವಿಕಾಸ ಸೌಧದಲ್ಲಿ ಕಬ್ಬು ನಿಯಂತ್ರಣ ಮಂಡಳಿ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ಶೇ.99.99ರಷ್ಟು ರೈತರಿಗೆ…

Read More

ವಿಜ್ಞಾನ ನಾಟಕ ಸ್ಪರ್ಧೆ: ದಕ್ಷಿಣ ಭಾರತ ಮಟ್ಟಕ್ಕೆ  ಮಾರಿಕಾಂಬಾ ಪ್ರೌಢ ಶಾಲೆ ಆಯ್ಕೆ

ಶಿರಸಿ: ಬೆಂಗಳೂರಿನಲ್ಲಿ ಗುರುವಾರ ನಡೆದ ರಾಜ್ಯ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಪಾಲ್ಗೊಂಡ ನಗರದ ಮಾರಿಕಾಂಬಾ ಪ್ರೌಢಶಾಲಾ ಮಕ್ಕಳ ಒಂದು ಲಸಿಕೆಯ ಕಥೆ ನಾಟಕ  ರಾಜ್ಯ‌ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ದಕ್ಷಿಣ ಭಾರತ ಮಟ್ಟಕ್ಕೆ ಆಯ್ಕೆಗೊಂಡಿದೆ.  ಬೆಂಗಳೂರಿನ ರಾಜರಾಜೇಶ್ವರಿ ನಗರದ…

Read More

ವಿಶ್ವಕಪ್‌ ಆಡಲು ಭಾರತಕ್ಕೆ ಹೋಗಲ್ಲ ಎಂದ ಪಾಕ್‌ಗೆ ಕ್ರೀಡಾ ಸಚಿವರ ತೀಕ್ಷ್ಣ ಉತ್ತರ

ನವದೆಹಲಿ: ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ ಐಸಿಸಿ ವಿಶ್ವಕಪ್‌ನಿಂದ ಹಿಂದೆ ಸರಿಯುವ ಪಾಕಿಸ್ಥಾನದ ಬೆದರಿಕೆಗೆ ಭಾರತ ಇಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ನೀವು ಭಾರತವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ಅಲ್ಲದೇ ಎಲ್ಲಾ ಅಗ್ರ…

Read More

ಗಿಡ ಬೆಳೆಸುವ ಪಟಾಕಿ ತಯಾರಿಸಿದೆ ಮಂಗಳೂರಿನ ಪೇಪರ್ ಸೀಡ್ ಕಂಪನಿ

ಮಂಗಳೂರು: ಬೆಳಕಿನ ಹಬ್ಬ ದೀಪಾವಳಿಗೆ ದಿನಗಣನೆ ಆರಂಭವಾಗಿದೆ. ಪಟಾಕಿ ಪ್ರಿಯರು ಪಟಾಕಿ ಹೊಡೆಯಲು ಉತ್ಸಾಹಭರಿತರಾಗಿದ್ದಾರೆ. ಆದರೆ ಪರಿಸರ ಮಾಲಿನ್ಯದ ಕಾರಣದಿಂದ ಸರ್ಕಾರ ವಿಧಿಸಿರುವ ನಿರ್ಬಂಧಗಳು ಅವರಿಗೆ ನಿರಾಸೆ ಮೂಡಿಸಿದೆ. ಆದರೆ ಮಂಗಳೂರಿನ ಪೇಪರ್‌ ಸೀಡ್‌ ಕಂಪನಿಯು ಪರಿಸರಕ್ಕೆ ಯಾವುದೇ…

Read More

ಅಮೆರಿಕಾದಲ್ಲೇ ಪದ್ಮಭೂಷಣ ಸ್ವೀಕರಿಸಿದ ಸತ್ಯ ನಡೆಲ್ಲಾ: ಜನವರಿಯಲ್ಲಿ ಭಾರತಕ್ಕೆ

ನ್ಯೂಯಾರ್ಕ್:‌ ಮೈಕ್ರೋಸಾಫ್ಟ್ ಸಿಇಒ ಸತ್ಯ ನಡೆಲ್ಲಾ ಅವರು ಅಮೆರಿಕಾದಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. “ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ಪ್ರಶಸ್ತಿಯನ್ನು ಸ್ವೀಕರಿಸಲು ನನಗೆ ಗೌರವವಾಗಿದೆ. ಇನ್ನಷ್ಟು ಹೆಚ್ಚಿನದನ್ನು ಸಾಧಿಸಲು ತಂತ್ರಜ್ಞಾನವನ್ನು ಬಳಸಲು ಸಹಾಯ ಮಾಡಲು ಭಾರತದಾದ್ಯಂತದ ಜನರೊಂದಿಗೆ…

Read More
Back to top