Slide
Slide
Slide
previous arrow
next arrow

ಮುರುಘಾಶ್ರೀ ವಿರುದ್ಧ ಮತ್ತೊಂದು ಕೇಸ್ ದಾಖಲು

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾಶ್ರೀಗಳ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದ್ದು, ಬಾಲ ನ್ಯಾಯ ಕಾಯ್ದೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ.ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿ ಮುರುಘಾಶ್ರೀ, ಮಠದ ಕಾರ್ಯದರ್ಶಿ ಪರಮಶಿವಯ್ಯ, ಮಠದ ವಸತಿ ಶಾಲೆಯ ಲೇಡಿ ವಾರ್ಡನ್ ರಶ್ಮಿ…

Read More

ವಕ್ಪ ಆಸ್ತಿ ಹಗರಣದ ಬಗ್ಗೆ ದೊಡ್ಡ ಮಟ್ಟದ ತನಿಖೆಯ ನಿರ್ಧಾರ ಸ್ವಾಗತಾರ್ಹ: ರಫೀಕ ಪಠಾಣ

ಶಿರಸಿ : ಕರ್ನಾಟಕ ರಾಜ್ಯದಲ್ಲಿ ಅಂದಾಜು 2.5 ಲಕ್ಷ ಕೋಟಿ ಗಿಂತ ಹೆಚ್ಚು ವಕ್ಪ ಆಸ್ತಿಗಳನ್ನು ಕಾಂಗ್ರೆಸಿನ ನಾಯಕರು ಕಬಳಿಕೆ ಮಾಡಿರುವ ಕುರಿತು ಹಿಂದಿನ ಅಲ್ಪಾಸಂಖ್ಯಾತರ ಆಯೋಗದ ಅಧ್ಯಕ್ಷ ಅನ್ವರ ಮಾನಪಾಡಿಯವರು ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದ್ದರು. ಈ ವರದಿಯು…

Read More

ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಅಕ್ಟೋಬರ್‌ 26ಕ್ಕೆ ಗೋಪೂಜೆ: ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು: ರಾಜ್ಯ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ ಅಕ್ಟೋಬರ್‌ 26ರ ಬಲಿಪಾಡ್ಯಮಿ ದಿನದಂದು ‘ಗೋ ಪೂಜೆ’ ನಡೆಸಲು ರಾಜ್ಯ ಮುಜರಾಯಿ ಇಲಾಖೆ ಆದೇಶ ಹೊರಡಿಸಿದೆ.ಕಳೆದ ವರ್ಷ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿನ ದೇವಸ್ಥಾನಗಳಲ್ಲಿ ಗೋಪೂಜೆಗೆ ಸೂಚನೆ ನೀಡಲಾಗಿತ್ತು.…

Read More

ಸಚಿವ ಸುನೀಲ್‌ ಕುಮಾರ್ ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಹೊಣೆ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯ ಅಕಾಡೆಮಿಗಳ ಹಾಗೂ ಪ್ರಾಧಿಕಾರಗಳ ಅಧ್ಯಕ್ಷರು ಮತ್ತು ಸದಸ್ಯರ ಅಧಿಕಾರಾವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಇಲಾಖೆಯ ಜಂಟಿ ನಿರ್ದೇಶಕರನ್ನು ಆಡಳಿತಾಧಿಕಾರಿಗಳನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಹೊಣೆಯನ್ನು ಸ್ವತಃ ಕನ್ನಡ…

Read More

ಮೂರು ದಿನ ತಿರುಪತಿ ತಿಮ್ಮಪ್ಪನ ದರ್ಶನ ಇಲ್ಲ!

ತಿರುಪತಿ (ಆಂಧ್ರ ಪ್ರದೇಶ): ಜಗತ್ತಿನ ಶ್ರೀಮಂತ ದೇವರೆಂದೇ ಕರೆಯಲ್ಪಡುವ ಆಂಧ್ರ ಪ್ರದೇಶದ ತಿರುಪತಿ ತಿಮ್ಮಪ್ಪನ ದರ್ಶನವನ್ನು ಸೂರ್ಯಗ್ರಹಣ, ಚಂದ್ರಗ್ರಹಣ ಹಾಗೂ ದೀಪಾವಳಿ ಕಾರಣದಿಂದ ಮೂರು ದಿನಗಳ ಕಾಲ ರದ್ದು ಮಾಡಲಾಗಿದೆ.ಅಕ್ಟೋಬರ್ 24ರಂದು ದೀಪಾವಳಿ ಆಚರಣೆ, ಅಕ್ಟೋಬರ್ 25ರಂದು ಸೂರ್ಯಗ್ರಹಣ…

Read More

ಜಮ್ಮು-ಕಾಶ್ಮೀರಕ್ಕೆ 200 ಎಲೆಕ್ಟ್ರಿಕ್ ಬಸ್‌ ಪೂರೈಸಲಿದೆ ಟಾಟಾ ಮೋಟಾರ್ಸ್

ನವದೆಹಲಿ: ಭಾರತದ ಅತಿದೊಡ್ಡ ವಾಣಿಜ್ಯ ವಾಹನ ತಯಾರಕ ಟಾಟಾ ಮೋಟಾರ್ಸ್, ಜಮ್ಮು ಸ್ಮಾರ್ಟ್ ಸಿಟಿ ಲಿಮಿಟೆಡ್‌ನಿಂದ  200 ಎಲೆಕ್ಟ್ರಿಕ್ ಬಸ್‌ಗಳ ಟೆಂಡರ್ ಅನ್ನು ಪಡೆದುಕೊಂಡಿದೆ. ಟಾಟಾ ಮೋಟಾರ್ಸ್ ಜಮ್ಮು ಮತ್ತು ಕಾಶ್ಮೀರದ ಅವಳಿ ರಾಜಧಾನಿ ನಗರಗಳಲ್ಲಿಅಂದರೆ ಜಮ್ಮು ಮತ್ತು…

Read More

ಸಾರಿಗೆ ನೌಕರರಿಗೆ ಸಿಹಿ ಸುದ್ದಿ: 50 ಲಕ್ಷ ರೂ. ಅಪಘಾತ ವಿಮೆ ಜಾರಿ

ಬೆಂಗಳೂರು: ರಾಜ್ಯ ಸರ್ಕಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್‌ಆರ್‌ಟಿಸಿ)ಯ ನೌಕರರಿಗೆ ಬುಧವಾರ ಸಿಹಿ ಸುದ್ದಿ ನೀಡಿದ್ದು, ಇದೇ ಮೊದಲ ಬಾರಿಗೆ ಸಿಬ್ಬಂದಿಗೆ 50 ಲಕ್ಷ ರೂ. ಅಪಘಾತ ವಿಮೆ ಯೋಜನೆ ಜಾರಿ ಮಾಡಿದೆ.ಈ ಅಪಘಾ ವಿಮಾ ಯೋಜನೆಗೆ ಸಂಬಂಧಿಸಿದಂತೆ…

Read More

ಕೆಪಿಟಿಸಿಎಲ್ ಅಕ್ರಮ ನೇಮಕಾತಿ ಹಗರಣ: ಮತ್ತಿಬ್ಬರು ಆರೋಪಿಗಳ ಬಂಧನ

ಬೆಳಗಾವಿ: ಕೆಪಿಟಿಸಿಎಲ್ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಗೋಕಾಕ್ ತಾಲೂಕಿನ ಲೋಳಸೂರ ಗ್ರಾಮದ ಯಲ್ಲಪ್ಪ ರಕ್ಷಿ (26), ಚಿಕ್ಕೋಡಿ ತಾಲೂಕಿನ ಜಾಗನೂರ ಗ್ರಾಮದ ನಾಗಪ್ಪ ದೊಡ್ಡಮನಿ (27) ಬಂಧಿತ ಆರೋಪಿಗಳಾಗಿದ್ದು, ಈ ಮೂಲಕ…

Read More

ವಿಶ್ವಸಂಸ್ಥೆಯ ಮಾನವ ಹಕ್ಕು ಮಂಡಳಿಗೆ ಸ್ವತಂತ್ರ ತಜ್ಞೆಯಾಗಿ ಡಾ.ಕೆ.ಪಿ.ಅಶ್ವಿನಿ ನೇಮಕ

ಕೋಲಾರ: ಜಿಲ್ಲೆಯ ಕಸಬಾ ಕುರುಬರಹಳ್ಳಿ ಗ್ರಾಮದ ಯುವತಿ ಡಾ.ಕೆ.ಪಿ.ಅಶ್ವಿನಿ ಅವರು ವಿಶ್ವಸಂಸ್ಥೆಯ ಮಾನವ ಹಕ್ಕು ಮಂಡಳಿಗೆ (ಯುಎನ್‌ಎಚ್‌ಆರ್‌ಸಿ) ಸ್ವತಂತ್ರ ತಜ್ಞೆಯಾಗಿ ನೇಮಕವಾಗಿದ್ದಾರೆ.ಕುರುಬರಹಳ್ಳಿ ಗ್ರಾಮದ ವಿ.ಪ್ರಸನ್ನಕುಮಾರ್ ಹಾಗೂ ಜಯಮ್ಮ ದಂಪತಿ ಪುತ್ರಿಯಾಗಿರುವ ಅಶ್ವಿನಿ ಅವರು ನವದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಿಂದ…

Read More

307 ಪುರಾತನ ವಸ್ತುಗಳನ್ನು ಭಾರತಕ್ಕೆ ಹಿಂದಿರುಗಿಸಿದ ಅಮೆರಿಕಾ

ನವದೆಹಲಿ: ಭಾರತದಿಂದ ಕಳ್ಳ ಸಾಗಣೆ ಮಾಡಿದ ಸುಮಾರು 307 ಪುರಾತನ ವಸ್ತುಗಳನ್ನು ಅಮೇರಿಕವು ಭಾರತಕ್ಕೆ ಹಿಂತಿರುಗಿಸಿದೆ. ಈ ವಸ್ತುಗಳ ಬೆಲೆ ಸುಮಾರು 4 ಮಿಲಿಯನ್ ಡಾಲರ್ ಅಂದರೆ 33 ಕೋಟಿ ರೂಪಾಯಿಗಳು ಎಂದು ಅಂದಾಜಿಸಲಾಗಿದೆ. ಸುಧೀರ್ಘ 15 ವರ್ಷಗಳ…

Read More
Back to top