Slide
Slide
Slide
previous arrow
next arrow

ವಾರಣಾಸಿಯಲ್ಲಿ ಹನುಮಾನ್‌ ಚಾಲೀಸಾ ಪಠಿಸಿದ ವಿದೇಶಿಗರು

ನವದೆಹಲಿ: ವಾರಣಾಸಿ ಆಧ್ಯಾತ್ಮಿಕತೆಗೆ ಹೆಸರುವಾಸಿಯಾದ ಸ್ಥಳ. ಇಲ್ಲಿಗೆ ಆಗಮಿಸುವ ಭಕ್ತರು ದೇವಾಲಯಗಳಿಗೆ ಭೇಟಿ ನೀಡುವ ಜೊತೆಗೆ ಘಾಟ್‌ಗಳಿಗೆ ಭೇಟಿ ನೀಡುತ್ತಾರೆ ಮತ್ತು ವಿವಿಧ ಧಾರ್ಮಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಾರೆ. ಕಾಶಿಗೆ ವಿದೇಶಿ ಪ್ರಜೆಗಳು ಕೂಡ ಬಹು ಸಂಖ್ಯೆಯಲ್ಲಿ ಆಗಮಿಸುತ್ತಾರೆ  ಮತ್ತು…

Read More

ಕೆಪಿಎಸ್‌ಸಿಯಿಂದ 332 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕೆಪಿಎಸ್‌ಸಿ (KPSC) ಜಲಸಂಪನ್ಮೂಲ ಇಲಾಖೆಯ 169 ಕಿರಿಯ ಎಂಜಿನಿಯರ್ ಗಳು ಹಾಗೂ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ 105 ನಿರೀಕ್ಷಕರು ಮತ್ತು 58 ಸಹಾಯಕ ಸಾಂಖ್ಯಿಕ ಅಧಿಕಾರಿ ಸೇರಿ ಒಟ್ಟು 332 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆಜಲಸಂಪನ್ಮೂಲ…

Read More

ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಇಂದು ಮತದಾನ

ನವದೆಹಲಿ: ಕಾಂಗ್ರೆಸ್ ನೂತನ ಅಧ್ಯಕ್ಷರ ಆಯ್ಕೆಗೆ ಇಂದು ಮತದಾನ ನಡೆಯಲಿದೆ. ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್‌ನ ಉನ್ನತ ಸ್ಥಾನಕ್ಕೆ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್‌ ಕಣದಲ್ಲಿದ್ದಾರೆ.…

Read More

ಮೀನು ಉತ್ಪಾದನೆಯಲ್ಲಿ ವಿಶ್ವದಲ್ಲೇ 3ನೇ ಸ್ಥಾನದಲ್ಲಿದೆ ಭಾರತ

ನವದೆಹಲಿ:ಕಳೆದ ಎಂಟು ವರ್ಷಗಳಲ್ಲಿ ಮೀನು ಉತ್ಪಾದನೆ, ರಫ್ತು ಮತ್ತು ಮೂಲಸೌಕರ್ಯ ಅಭಿವೃದ್ಧಿಯನ್ನು ಸುಧಾರಿಸಲು ಸರ್ಕಾರು ಹಲವಾರು ಕ್ರಮಗಳನ್ನು ಕೈಗೊಂಡಿದೆ. ಪ್ರಸ್ತುತ ಭಾರತ ಮೀನು ಉತ್ಪಾದನೆಯಲ್ಲಿ ವಿಶ್ವದಲ್ಲೇ 3ನೇ ಸ್ಥಾನದಲ್ಲಿದೆ ಎಂದು ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಖಾತೆ…

Read More

ಸಕ್ಕರೆ ಇಲಾಖೆ ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಲಿದೆ: ಸಚಿವ ಶಂಕರ್

ಬೆಂಗಳೂರು: ಸಕ್ಕರೆ ಇಲಾಖೆ ರೈತರಿಗೆ ಕಹಿ ಸುದ್ದಿ ಕೊಡಲು ಸಾಧ್ಯವಿಲ್ಲ. ಸಕ್ಕರೆ ಇಲಾಖೆ ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಲಿದೆ. ಸಿಎಂಗೆ ಸಭೆಯ ಮಾಹಿತಿ ನೀಡಿ, ರೈತರ ನಿರೀಕ್ಷೆಗಳನ್ನು ಅವರಿಗೆ ಹೇಳುತ್ತೇನೆ ಎಂದು ಸಕ್ಕರೆ ಸಚಿವ ಶಂಕರ್ ಪಾಟೀಲ್…

Read More

ಕರ್ನಾಟಕದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ: ಅರುಣ್ ಸಿಂಗ್ ವಿಶ್ವಾಸ

ಬೆಂಗಳೂರು: ದೇಶದೆಲ್ಲೆಡೆ ಪ್ರಧಾನಿ ನರೇಂದ್ರ ಮೋದಿಜಿ ಅವರ ಪರವಾದ ಅಲೆ ಇದೆ. ಪಂಚ ರಾಜ್ಯ ಚುನಾವಣೆಯಲ್ಲಿ ಇದು ಸಾಬೀತಾಗಿದೆ. ಅದೇರೀತಿ ರಾಜ್ಯದಲ್ಲೂ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಏರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ…

Read More

ಕ್ರೈಸ್ತ ಮತದಿಂದ ಪುನಃ ಹಿಂದೂ ಧರ್ಮಕ್ಕೆ ಮರಳಿದ 15 ಮಂದಿ

ಬೆಂಗಳೂರು: ಕೆಲ ವರ್ಷಗಳ ಹಿಂದೆ ಕ್ರೈಸ್ಥ ಮತಕ್ಕೆ ಮತಾಂತರಗೊಂಡಿದ್ದ 15 ಜನರು ಮರಳಿ ಹಿಂದೂ ಧರ್ಮಕ್ಕೆ ಬಂದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿ ನೆಲಗುಂದನಹಟ್ಟಿ ಗ್ರಾಮದಲ್ಲಿ ನಡೆದಿದೆ. ನೆಲಗುಂದನಹಟ್ಟಿ ಗ್ರಾಮದಲ್ಲಿ ಕ್ರೈಸ್ತ ಮತಕ್ಕೆ ಮತಾಂತರಗೊಂಡಿದ್ದ 15 ಜನರು…

Read More

ಅ.16ಕ್ಕೆ ಬೆಂಗಳೂರಿನಲ್ಲಿ ‘ಹಲಾಲ್ ವಿರೋಧಿ ಸಮ್ಮೇಳನ’

ಬೆಂಗಳೂರು : ಹಲಾಲ್ ಇಂದು ಕೇವಲ ಮಾಂಸಕ್ಕಾಗಿ ಸೀಮಿತವಾಗಿರದೇ, ಧಾನ್ಯಗಳು, ಹಣ್ಣು ಹಂಪಲುಗಳು, ಸೌಂದರ್ಯ ಪ್ರಸಾಧನಗಳು, ಔಷಧಿಗಳು ಮುಂತಾದ ಅನೇಕ ಉತ್ಪಾದನೆಗಳು ಹಲಾಲ್ ಪ್ರಮಾಣೀಕೃತವಾಗಿರಬೇಕು ಎಂದು ಹಿಂದೂ ವ್ಯಾಪಾರಿಗಳಿಗೆ ಕಡ್ಡಾಯ ಮಾಡಲಾಗುತ್ತಿದೆ. ಹಲಾಲ್ ಪ್ರಮಾಣ ಪತ್ರದ ಹೆಸರಿನಲ್ಲಿ ದೇಶಾದ್ಯಂತ…

Read More

ಪಾಕಿಸ್ಥಾನ ವಿಶ್ವದ ಅತ್ಯಂತ ಅಪಾಯಕಾರಿ ರಾಷ್ಟ್ರ: ಜೋ ಬೈಡನ್

ವಾಷಿಂಗ್ಟನ್:ಅಮೆರಿಕದ ಅಧ್ಯಕ್ಷ ಜೋ ಬೈಡನ್ ಪಾಕಿಸ್ತಾನದ ವಿರುದ್ಧ ಅತ್ಯಂತ ಪ್ರಾಮಾಣಿಕ ಹೇಳಿಕೆಯನ್ನು ನೀಡಿದ್ದಾರೆ. ಯಾವುದೇ ಸಮನ್ವಯ ಇಲ್ಲದೆ ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿರುವ ಪಾಕಿಸ್ತಾನವನ್ನು ವಿಶ್ವದ “ಅತ್ಯಂತ ಅಪಾಯಕಾರಿ ರಾಷ್ಟ್ರಗಳಲ್ಲಿ ಒಂದು” ಎಂದು ಬಣ್ಣಿಸಿದ್ದಾರೆ. ಲಾಸ್ ಏಂಜಲೀಸ್ (ಕ್ಯಾಲಿಫೋರ್ನಿಯಾ) ನಲ್ಲಿ…

Read More

ಎಐಸಿಸಿ ಅಧ್ಯಕ್ಷ ಚುನಾವಣೆ: ಕಾಂಗ್ರೆಸ್ ಶಾಸಕರ ಕಡ್ಡಾಯ ಹಾಜರಾತಿ ಸೂಚಿಸಿದ ಸಿದ್ದರಾಮಯ್ಯ

ಬೆಂಗಳೂರು: ಎಐಸಿಸಿ ಅಧ್ಯಕ್ಷರ ಚುನಾವಣೆಯು ಅ.17 ರಂದು ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಅ.16ರ ಸಂಜೆಯೊಳಗೆ ಕಾಂಗ್ರೆಸ್ ಎಲ್ಲಾ ಶಾಸಕರು ಬೆಂಗಳೂರಿಗೆ ಬರಬೇಕು ಎಂದು ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.ಕಾಂಗ್ರೆಸ್ ಶಾಸಕಾಂಗ…

Read More
Back to top