Slide
Slide
Slide
previous arrow
next arrow

ಜಾಗತಿಕ ಆರ್ಥಿಕತೆ ಆರ್ಥಿಕ ಹಿಂಜರಿತದ ಸಮೀಪದಲ್ಲಿದೆ: ವಿಶ್ವಬ್ಯಾಂಕ್‌ ಎಚ್ಚರಿಕೆ

ನವದೆಹಲಿ:  ಜಾಗತಿಕ ಆರ್ಥಿಕತೆಯು ಅಪಾಯಕಾರಿಯಾಗಿ ಆರ್ಥಿಕ ಹಿಂಜರಿತದ ಸಮೀಪದಲ್ಲಿದೆ ಎಂದು ವಿಶ್ವಬ್ಯಾಂಕ್ ಅಧ್ಯಕ್ಷ ಡೇವಿಡ್ ಮಾಲ್ಪಾಸ್ ಎಚ್ಚರಿಸಿದ್ದಾರೆ ಮತ್ತು ಬಡವರಿಗೆ ಉದ್ದೇಶಿತ ಬೆಂಬಲಕ್ಕಾಗಿ ಕರೆ ನೀಡಿದ್ದಾರೆ. ವಿಶ್ವಬ್ಯಾಂಕ್ ಜಾಗತಿಕ ಬೆಳವಣಿಗೆಗೆ 2023 ರ ಬೆಳವಣಿಗೆಯ ಮುನ್ಸೂಚನೆಯನ್ನು ಶೇಕಡಾ 3…

Read More

ಎಲೆಕ್ಟ್ರಿಕ್‌ ವಾಹನ ಖರೀದಿಗೆ ಬಂಪರ್‌ ರಿಯಾಯಿತಿ ಘೋಷಿಸಿದ ಯೋಗಿ ಸರ್ಕಾರ

    ಲಕ್ನೋ: ದೀಪಾವಳಿಯ ಕೆಲವೇ ದಿನಗಳ ಮೊದಲು ಉತ್ತರಪ್ರದೇಶದ ಯೋಗಿ ಆದಿತ್ಯನಾಥ ಸರ್ಕಾರ ಎಲೆಕ್ಟ್ರಿಕ್‌ ವಾಹನ ಖರೀದಿಸಲು ಬಯಸುವವರಿಗೆ ಸಿಹಿ ಸುದ್ದಿ ನೀಡಿದೆ. EV ಖರೀದಿಗೆ ಸರ್ಕಾರ ದೊಡ್ಡ ರಿಯಾಯಿತಿಗಳನ್ನು ಘೋಷಿಸಿದೆ. ವರದಿಗಳ ಪ್ರಕಾರ, ಯುಪಿ ಸರ್ಕಾರವು ದ್ವಿಚಕ್ರ…

Read More

ಡಿಜಿಟಲೀಕರಣದಲ್ಲಿ ಭಾರತ ಜಾಗತಿಕ ಮೈಲಿಗಲ್ಲು ಸಾಧಿಸಿದೆ: ನಿರ್ಮಲಾ ಸೀತಾರಾಮನ್

ನವದೆಹಲಿ: ಡಿಜಿಟಲೀಕರಣದಲ್ಲಿ ಭಾರತ ಜಾಗತಿಕ ಮೈಲಿಗಲ್ಲು ಸಾಧಿಸಿದೆ‌ ಮತ್ತು ಭೌಗೋಳಿಕ ಮತ್ತು ಆರ್ಥಿಕ ಅನಿಶ್ಚಿತತೆಗಳನ್ನು ಎದುರಿಸಲು ಸಾಧ್ಯವಾಗಲಿದೆ ಎಂಬ ದೃಢ ವಿಶ್ವಾಸವು ದೇಶದಲ್ಲಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಜಾಗತಿಕ ಅನಿಶ್ಚಿತತೆಯ ಹಿನ್ನೆಲೆಯಲ್ಲಿ ಭಾರತದ ಆರ್ಥಿಕ…

Read More

ಮೀಸಲಾತಿ ವಿಚಾರದಲ್ಲಿ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದೇವೆ: ಬೊಮ್ಮಾಯಿ

ಬೆಂಗಳೂರು: ಮೀಸಲಾತಿ ಸಂಬಂಧಿತ ಜನರ ಹಲವು ದಶಕಗಳ ಬೇಡಿಕೆಯನ್ನು ಬಿಜೆಪಿ ಸರಕಾರ ಈಡೇರಿಸಿದೆ. ಶಿಕ್ಷಣ ವಂಚಿತರು ಮತ್ತು ಸಾಮಾಜಿಕವಾಗಿ ಹಿಂದುಳಿದವರಿಗೆ ಶಿಕ್ಷಣ ಮತ್ತು ಉದ್ಯೋಗಾವಕಾಶದ ಅವಕಾಶ ನೀಡಿ ಸ್ವಾವಲಂಬನೆಯ- ಸ್ವಾಭಿಮಾನಿ ಬದುಕಿಗಾಗಿ ಈ ನಿರ್ಧಾರ ಮಾಡಿದ್ದೇವೆ ಎಂದು ಮುಖ್ಯಮಂತ್ರಿ…

Read More

ಕೋಟೆ ನಾಡಿಗೆ ಕಾಲಿಟ್ಟ ಭಾರತ್ ಜೋಡೋ ಯಾತ್ರೆ

ಚಿತ್ರದುರ್ಗ: ರಾಜ್ಯದಲ್ಲಿ ಭರದಿಂದ ಸಾಗುತ್ತಿರುವ ಭಾರತ್ ಜೋಡೋ ಯಾತ್ರೆ ಇದೀಗ ಕೋಟೆ ನಾಡು, ಚಿತ್ರದುರ್ಗಕ್ಕೆ ಕಾಲಿಟ್ಟಿದೆ. ಮೈಸೂರು, ತುಮಕೂರು, ಮಂಡ್ಯ ನಂತರ ಇದೀಗ ಚಿತ್ರದುರ್ಗದಲ್ಲಿ ಕೈ ಶಕ್ತಿಪ್ರದರ್ಶನಕ್ಕೆ ಮುಂದಾಗಿದ್ದು, ಹಿರಿಯೂರಿಗೆ ಯಾತ್ರೆ ಪ್ರವೇಶಿಸಿದೆ. 11 ಕಿಮೀ ಯಾತ್ರೆ ಆರಂಭಿಸಲಿದ್ದು,…

Read More

ಸಮಾಜವಾದಿ ಪಕ್ಷ ವರಿಷ್ಠ ಮುಲಾಯಂ ಸಿಂಗ್ ಯಾದವ್ ನಿಧನ

ಉತ್ತರ ಪ್ರದೇಶ: ಸಮಾಜವಾದಿ ಪಕ್ಷದ ವರಿಷ್ಠ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್(82ವರ್ಷ) ಅನಾರೋಗ್ಯ ಸಮಸ್ಯೆಯಿಂದ ಇಂದು ನಿಧನರಾಗಿದ್ದಾರೆ. ಕಳೆದ ವಾರ ಇದ್ದಕ್ಕಿದ್ದಂತೆ ಅವರ ಆರೋಗ್ಯ ಹದಗೆಟ್ಟಿದ್ದರಿಂದ ಹರಿಯಾಣದ ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು,…

Read More

ಪುನೀತ್ ಅಭಿನಯದ ಗಂಧದಗುಡಿ ಟ್ರೈಲರ್’ಗೆ ಪ್ರಧಾನಿ ಮೆಚ್ಚುಗೆ

ಬೆಂಗಳೂರು: ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಅಭಿನಯದ ಗಂಧದಗುಡಿ ಟ್ರೈಲರ್ ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ದಿವಂಗತ ಪುನೀತ್‌ ರಾಜ್‌ ಕುಮಾರ್‌ ಅವರ ಕನಸಿನ ಕೂಸಾಗಿದ್ದ ಗಂಧದ ಗುಡಿ ಸಾಕ್ಷ್ಯಚಿತ್ರದ ಟ್ರೈಲರ್‌ ರಿಲೀಸ್‌…

Read More

ವಿಧಾನಸಭೆ ಚುನಾವಣೆ; ಬಿಜೆಪಿ ನಾಯಕರ ರಾಜ್ಯ ಪ್ರವಾಸ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜ್ಯ ಬಿಜೆಪಿ ಅಲರ್ಟ್ ಆಗಿದ್ದು, ರಾಜ್ಯ ಬಿಜೆಪಿ ಘಟಕದ ನಾಯಕರು ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಆಂತರಿಕ ಸರ್ವೆ ಪ್ರಕಾರ ಪ್ರವಾಸ ಮಾಡಲು ಬಿಜೆಪಿ ಸಜ್ಜಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಲೆಕ್ಷನ್…

Read More

ಮೀಸಲಾತಿ ಹೆಚ್ಚಳ; ಸರ್ಕಾರದ ನಿರ್ಧಾರ ಸ್ವಾಗತಾರ್ಹ: ಪ್ರಸನ್ನಾನಂದ ಸ್ವಾಮೀಜಿ

ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ಮಾಡಲು ಸರ್ಕಾರ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ ಎಂದು ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಹೇಳಿದ್ದಾರೆ. ಕಳೆದ 240 ದಿನಗಳಿಂದ ಮೀಸಲಾತಿ ಹೆಚ್ಚಳಕ್ಕೆ ಹೋರಾಟ ನಡೆಸುತ್ತಿರುವ ಸ್ವಾಮೀಜಿ ಮಾತನಾಡಿ,…

Read More

ಸಚಿವ ಸಂಪುಟ ಸಭೆ ಕರೆದು ಮೀಸಲಾತಿ ಏರಿಕೆಯ ಅಂತಿಮ ಕಾರ್ಯಾದೇಶ: ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ಸರ್ವಪಕ್ಷ ಸಭೆ ನಡೆಯಿತು. ಈ ಸಭೆಯಲ್ಲಿ ಪ್ರಮುಖವಾಗಿ ಎಸ್‌ಟಿ ಸಮುದಾಯಕ್ಕೆ ಈಗ ಶೇ 3ರಷ್ಟಿರುವ ಮೀಸಲಾತಿಯನ್ನು ಶೇ 7ಕ್ಕೆ ಏರಿಕೆ ಮಾಡಲು ಸರ್ವಪಕ್ಷ ಸಭೆಯಲ್ಲಿ ಪ್ರಮುಖ ನಿರ್ಣಯ ಕೈಗೊಳ್ಳಲಾಗಿದೆ. ಸರ್ವ…

Read More
Back to top