ಶ್ರೀನಗರ: ಪಾಕಿಸ್ತಾನ್‌ನಿಂದ ಜಮ್ಮುವಿನ 182 ಕಿಮೀ ಉದ್ದದ ಅಂತರಾಷ್ಟ್ರೀಯ ಗಡಿಯಲ್ಲಿ ಡೋನ್‌ಗಳ ಚಲನೆಯನ್ನು ದಿಟ್ಟವಾಗಿ ಎದುರಿಸುವಂತೆ ಗಡಿ ಭದ್ರತಾ ಪಡೆ (ಬಿಎಸ್ಎಫ್) ಗೆ ಗೃಹ ಸಚಿವ ಅಮಿತ್ ಶಾ ಸೂಚಿಸಿದ್ದಾರೆ. ಶ್ರೀನಗರದಲ್ಲಿ ಭದ್ರತಾ ಪರಿಶೀಲನಾ ಸಭೆಯಲ್ಲಿ, ಗಡಿಯಲ್ಲಿ ಹೆಚ್ಚಿದ…
Read Moreರಾಜ್ಯ
ಎಎಪಿ ಸಚಿವರ ಹಿಂದೂ ವಿರೋಧಿ ಹೇಳಿಕೆಗೆ ವ್ಯಾಪಕ ಟೀಕೆ
ನವದೆಹಲಿ: ಆಮ್ ಆದ್ಮಿ ಪಕ್ಷದ ಸಚಿವ ರಾಜೇಂದ್ರ ಪಾಲ್ ಗೌತಮ್ ಅವರು ಹಿಂದೂ ವಿರೋಧಿ ಹೇಳಿಕೆ ನೀಡಿ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ. 10,000 ಮಂದಿ ಬೌದ್ಧ ಧರ್ಮಕ್ಕೆ ಮತಾಂತರಗೊಳ್ಳುವ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು ಇನ್ನು ಮುಂದೆ ಹಿಂದೂ ದೇವರನ್ನು…
Read Moreಪರೇಶ ಮೇಸ್ತಾನದು ಆಕಸ್ಮಿಕ ಸಾವು; ಸಿಬಿಐ ವರದಿಯಲ್ಲಿ ಉಲ್ಲೇಖ
ಬೆಂಗಳೂರು: ರಾಜ್ಯದ ಗಮನ ಸೆಳೆದ ಪರೇಶ್ ಮೇಸ್ತಾ ಸಾವು ಪ್ರಕರಣಕ್ಕೆ ಹೊಸ ತಿರುವುದು ಸಿಕ್ಕಿದ್ದು, ಹೊನ್ನಾವರದ ಯುವಕನದ್ದು ಕೊಲೆಯಲ್ಲ, ಆಕಸ್ಮಿಕ ಸಾವು ಎಂದು ಸಿಬಿಐ ವರದಿ ತಿಳಿಸಿದೆ. ಸೋಮವಾರ ಹೊನ್ನಾವರದ ನ್ಯಾಯಾಲಯಕ್ಕೆ ಸಿಬಿಐ ತಂಡವು ಈ ಕುರಿತು ವರದಿ…
Read Moreಅ. 5ರಂದು ನೂತನ ರಾಷ್ಟ್ರೀಯ ಪಕ್ಷದ ಹೆಸರು ಸೂಚಿಸಲಿರುವ ತೆಲಂಗಾಣ ಸಿಎಂ
ತೆಲಂಗಾಣ: 2024 ರ ಸಂಸತ್ ಚುನಾವಣೆಯಲ್ಲಿ ಹೆಚ್ಚಿನ ರಾಷ್ಟ್ರೀಯ ಮಹತ್ವಾಕಾಂಕ್ಷೆಗಳನ್ನು ಹೊಂದಿರುವ ಟಿಆರ್‌ಎಸ್ ಮುಖ್ಯಸ್ಥ ಮತ್ತು ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಅವರು ದಸರಾ ಶುಭ ದಿನ ಅ. 5ರಂದು ತಮ್ಮ ನೂತನ ರಾಷ್ಟ್ರೀಯ ಪಕ್ಷದ ಹೆಸರನ್ನು…
Read Moreದೇಶಕ್ಕೇ ವಿನೂತನ ಈ ಮಲ್ಲೇಶ್ವರದ ಪ್ರಾಥಮಿಕ ಆರೋಗ್ಯ ಕೇಂದ್ರ
ಬೆಂಗಳೂರು: ಸಾಮಾನ್ಯವಾಗಿ ಸರಕಾರಿ ಆಸ್ಪತ್ರೆಗಳೆಂದರೆ ಜನರಲ್ಲಿ ಒಳ್ಳೆಯ ಭಾವನೆ ಇಲ್ಲ. ಇನ್ನೊಂದೆಡೆಯಲ್ಲಿ, ಖಾಸಗಿ ಆಸ್ಪತ್ರೆಗಳು ಜನಸಾಮಾನ್ಯರ ಕೈಗೆಟುಕುತ್ತಿಲ್ಲ. ಇದನ್ನು ಮನಗಂಡು, ಸಾರ್ವಜನಿಕ ಆಸ್ಪತ್ರೆಗಳ ಮೇಲೆ ಪುನಃ ವಿಶ್ವಾಸ ಮೂಡಿಸುವಂತಹ ವಿನೂತನವಾದ ಕ್ರಮವನ್ನು ಬೆಂಗಳೂರಿನ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ…
Read Moreದೇಶದ ನಿಸರ್ಗ ಸಂಪತ್ತಿನ ಶೋಷಣೆ ತಪ್ಪಿಸಲು ಪಾರಂಪರಿಕ ಪದ್ಧತಿ ಉಳಿಸಲು ಅಶೀಸರ ಕರೆ
ಶಿರಸಿ : ಅಖಿಲ ಭಾರತ ಪ್ರಜ್ಞಾಪ್ರವಾಹ ಸಂಘಟನೆ ಹಾಗೂ ಆಸ್ಸಾಂ ರಾಜ್ಯ ಸರ್ಕಾರದ ಸಹಯೋಗದಲ್ಲಿ ನಡೆದ ಲೋಕಮಂಥನದ 3ನೇ ರಾಷ್ಟ್ರೀಯ ಸಮ್ಮೇಳನವು ಇತ್ತೀಚೆಗೆ ಅಸ್ಸಾಂನ ಗೌಹಾತಿಯಲ್ಲಿ ನಡೆಯಿತು. ದೇಶದ ಎಲ್ಲ ರಾಜ್ಯಗಳಿಂದ ಒಟ್ಟಾರೆ 2000 ಪ್ರತಿನಿಧಿಗಳು ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು.…
Read Moreಉಗ್ರರ ವಿರುದ್ಧ ಕ್ರಮಕ್ಕೂ ರಾಜಕೀಯ: ವಿಶ್ವಸಂಸ್ಥೆಯಲ್ಲಿ ಚೀನಾಕ್ಕೆ ಪರೋಕ್ಷವಾಗಿ ಚಾಟಿ ಬೀಸಿದ ಭಾರತ
ನವದೆಹಲಿ: ವಿಶ್ವದ ಅತ್ಯಂತ ಭಯಾನಕ ಭಯೋತ್ಪಾದಕರ ವಿರುದ್ಧ ಕ್ರಮವಹಿಸುವ ಸಂದರ್ದಲ್ಲಿಯೂ ರಾಜಕೀಯದ ಮೂಲಕ ಅವರಿಗೆ ರಕ್ಷಣೆ ನೀಡಲಾಗುತ್ತಿದೆ ಎಂಬುದು ವಿಷಾದನೀಯ ಎಂದು ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ಭಾರತವು ಹೇಳಿದೆ. ಆ ಮೂಲಕ ಪಾಕಿಸ್ತಾನ ಮೂಲದ ಉಗ್ರರನ್ನು…
Read Moreಪಿ.ಎಫ್.ಐ.,ಎಸ್.ಡಿ.ಪಿ.ಐ ನಿಷೇಧಕ್ಕೆ ಒತ್ತಾಯಿಸಿ ಕೇಂದ್ರ ಗೃಹಮಂತ್ರಿಗಳಿಗೆ ಮನವಿ
ಕುಮಟಾ: ಕಳೆದ ಅನೇಕ ವರ್ಷಗಳಿಂದ ರಾಷ್ಟ್ರಾದ್ಯಂತ ಹಿಂದೂಗಳ ಮತ್ತು ಹಿಂದೂ ಕಾರ್ಯಕರ್ತರ ನಿರಂತರ ಹತ್ಯೆಗಳನ್ನು ನಡೆಸಿ ಜಿಹಾದಿಗಳು ಅಟ್ಟಹಾಸ ಮೆರೆಯುತ್ತಿದ್ದಾರೆ. ಅಲ್ಲದೇ, ಭಾಜಪದ ನೂಪುರ್ ಶರ್ಮ ಅವರ ಅವಹೇಳನಕಾರಿ ವಿಷಯ ಹೇಳಿದರು ಎಂದು ‘ಸರ್ ತನ್ ಸೆ ಜುದಾ’…
Read More‘ಹಿಂದೂ ಸುರಕ್ಷಿತ, ರಾಷ್ಟ್ರ ಸುರಕ್ಷಿತ’ ಚರ್ಚೆ,ಅಂತಿಮವಾಗಿ ಹಿಂದೂಗಳಿಗೇ ಜಯ : ನ್ಯಾಯವಾದಿ ವಿಷ್ಣು ಶಂಕರ ಜೈನ್
ರಾಯಪುರ (ಛತ್ತೀಸ್‌ಗಢ) – ಪ್ರಭು ಶ್ರೀರಾಮಚಂದ್ರನ ಮತ್ತು ಎಲ್ಲಾ ದೇವ-ದೇವತೆಗಳ ಆಶೀರ್ವಾದ ನಮ್ಮೊಂದಿಗಿರುವುದರಿಂದ ಹಿಂದೂಗಳು ಭಯಪಡಬೇಕಾಗಿಲ್ಲ. ಪ್ರತಿಸಲ ಹೋರಾಡಲು ಶಸ್ತ್ರಗಳನ್ನು ಕೈಗೆತ್ತಿಕೊಳ್ಳುವ ಅಗತ್ಯವಿಲ್ಲ; ಕಾನೂನಾತ್ಮಕವಾಗಿ ಹೋರಾಟ ಮಾಡಿದರೂ ಹಿಂದೂಗಳಿಗೆ ಆಗಿರುವ ಅನ್ಯಾಯವನ್ನು ಹೋಗಲಾಡಿಸಬಹುದು. ಹಿಂದೂಗಳು ಬಹುಸಂಖ್ಯಾತರಾಗಲಿ ಅಥವಾ ಅಲ್ಪಸಂಖ್ಯಾತರಾಗಲಿ…
Read Moreಸ್ಮಶಾನ ಕಾರ್ಮಿಕರಿಗೆ ಖಾಯಂ ಸಮಾನ ವೇತನ:ಕೋಟಾ ಪೂಜಾರಿ
ಬೆಂಗಳೂರು: ರಾಜ್ಯದ ವಿವಿಧ ಸ್ಮಶಾನಗಳಲ್ಲಿ ಬಹುವರ್ಷಗಳಿಂದ ದುಡಿಯುತ್ತಿರುವ ಕಾರ್ಮಿಕರಿಗೆ ಖಾಯಂ ಸಮಾನ ವೇತನ ನೀಡುವ ಸಂಬಂಧ ಪ್ರಸ್ತಾವನೆ ಸಿದ್ಧಪಡಿಸುವಂತೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿಧಾನಸೌಧದಲ್ಲಿ…
Read More