Slide
Slide
Slide
previous arrow
next arrow

ಜು.30ಕ್ಕೆ ಸಿಇಟಿ ರಿಸಲ್ಟ್

ಬೆಂಗಳೂರು: ಜೂನ್‌ ತಿಂಗಳಲ್ಲಿ ನಡೆಸಲಾಗಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶವನ್ನು ಜುಲೈ 30ರಂದು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.ಸೋಮವಾರ ಮಾಹಿತಿ ನೀಡಿರುವ ಅವರು, ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ…

Read More

ICSE ಪರೀಕ್ಷೆಯಲ್ಲಿ ಸ್ನೇಹಾ ಶಾಸ್ತ್ರಿ ಪ್ರಥಮ ಸ್ಥಾನ

ಶಿರಸಿ : ತಾಲೂಕಿನ ಸುಧಾಪುರ ಕ್ಷೇತ್ರದ ಸ್ವರ್ಣವಲ್ಲೀಯ ದಿ.ರಾಮಚಂದ್ರ ಶಾಸ್ತ್ರಿ ಮೊಮ್ಮಗಳು, ನಾಗೇಂದ್ರ ಶಾಸ್ತ್ರಿ ಮತ್ತು ಶ್ರೀಮತಿ ಪೂರ್ಣಿಮಾ ಶಾಸ್ತ್ರಿ ಇವರ ಮಗಳಾದ ಕುಮಾರಿ ಸ್ನೇಹಾ ಶಾಸ್ತ್ರಿ ಇವಳು ICSE  12ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ 600 ಅಂಕಕ್ಕೆ…

Read More

ವೃಕ್ಷಲಕ್ಷ ತಂಡದಿಂದ ಡೀಮ್ಡ ಅರಣ್ಯ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಲು ಮನವಿ

ಶಿರಸಿ: ವೃಕ್ಷ ಲಕ್ಷ ಆಂದೋಲನ ತಂಡವು ಜು.22ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಡೀಮ್ಡ ಅರಣ್ಯ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಲು ಮನವಿ ಮಾಡಿತು. ಅರಣ್ಯ ಸಚಿವ ಉಮೇಶ ಕತ್ತಿ, ಮುಖ್ಯ ಕಾರ್ಯದರ್ಶಿ ವಂದಿತಾ ರ‍್ಮಾ…

Read More

ಬೇಡ್ತಿ–ವರದಾ ಯೋಜನೆ ಕೈಗೆತ್ತಿಕೊಂಡಿಲ್ಲ: ಬೇಡ್ತಿ–ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿಗೆ ಬೊಮ್ಮಾಯಿ ಮಾಹಿತಿ

ಶಿರಸಿ : ಬೇಡ್ತಿ – ವರದಾ ನದೀ ಜೋಡಣೆ ಯೋಜನೆಯನ್ನು ಸರ್ಕಾರ ಜಾರಿಮಾಡಲು ಮುಂದಾಗಿಲ್ಲ,ಡಿ.ಪಿ.ಆರ್.ಗೆ ಒಪ್ಪಿಗೆ ನೀಡಿಲ್ಲ,ವಿವರ ಯೋಜನಾ ವರದಿಯನ್ನು ಕೇಂದ್ರಕ್ಕೆ ಕಳಿಸಿಲ್ಲ, ಕೇಂದ್ರ ಸರ್ಕಾರ ಬೇಡ್ತಿ- ವರದಾ ಯೋಜನೆಗೆ ಅನುದಾನ ನೀಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…

Read More

ಪೋರ್ಚುಗೀಸರಿಂದ ಹಾನಿಗೀಡಾದ ದೇವಾಲಯಗಳ ಜೀರ್ಣೋದ್ಧಾರಕ್ಕೆ ಮುಂದಾದ ಗೋವಾ ಸರ್ಕಾರ

ಪಣಜಿ: ಪೋರ್ಚುಗೀಸರ ಆಳ್ವಿಕೆಯ ಸಂದರ್ಭದಲ್ಲಿ ಹಾನಿಗೀಡಾದ ಅಥವಾ ಧ್ವಂಸಗೊಂಡಿರುವ ಹಳೆಯ ದೇವಾಲಯಗಳ ಜೀರ್ಣೋದ್ಧಾರ ಕಾರ್ಯವನ್ನು ಗೋವಾ ಆಡಳಿತವು ಶೀಘ್ರದಲ್ಲೇ ಕೈಗೊಳ್ಳಲಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಗುರುವಾರ ರಾಜ್ಯ ವಿಧಾನಸಭೆಯನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ತಿಳಿಸಿದ್ದಾರೆ. ರಾಜ್ಯ ಪುರಾತತ್ವ…

Read More

2024-25 ರವರೆಗೆ ವಿಮಾಣ ನಿಲ್ದಾಣಗಳ ಆಧುನೀಕರಣಕ್ಕೆ 90,000 ಕೋಟಿ ರೂ ಬಂಡವಾಳದ ಗುರಿ

ನವದೆಹಲಿ: ಬ್ರೌನ್‌ಫೀಲ್ಡ್ ಮತ್ತು ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿಪಡಿಸುವಲ್ಲಿ ದೊಡ್ಡ ಪ್ರಮಾಣದ ಹೂಡಿಕೆಗಳನ್ನು ಮಾಡಲು ಯೋಜಿಸಲಾಗಿರುವುದರಿಂದ ವಿಮಾನ ನಿಲ್ದಾಣಗಳ ಆಧುನೀಕರಣವು ವೇಗವಾಗಿ ಮುಂದುವರಿಯುತ್ತಿದೆ ಎಂದು ಕೇಂದ್ರ ಹೇಳಿದೆ. ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (AAI) ಮತ್ತು ಇತರ ವಿಮಾನ…

Read More

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ಸೂಪರ್ 30’ಗಾಗಿ ‘RETE’ ಯೋಜನೆಗೆ 14 ಸರ್ಕಾರಿ, 16 ಖಾಸಗಿ ಬಿಇ ಕಾಲೇಜುಗಳ ಆಯ್ಕೆ

ಬೆಂಗಳೂರು: ಒಟ್ಟು 30 ಎಂಜಿನಿಯರಿಂಗ್ ಕಾಲೇಜುಗಳನ್ನು ಮುಂದಿನ 5 ವರ್ಷಗಳಲ್ಲಿ ಅತ್ಯುತ್ಕೃಷ್ಟವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ `ರೀತಿ’ (RETE- ರೀಜನಲ್ ಎಕೋಸಿಸ್ಟಂ ಫಾರ್ ಟೆಕ್ನಿಕಲ್ ಎಕ್ಸಲೆನ್ಸ್) ಯೋಜನೆಗೆ ಆಯ್ಕೆ ಮಾಡಲಾಗಿದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕರಿಸಿದ್ದಪ್ಪ ನೇತೃತ್ವದ ಉನ್ನತಮಟ್ಟದ…

Read More

ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ

ನವದೆಹಲಿ: ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ದೇಶದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಯುಪಿಎ ಅಭ್ಯರ್ಥಿ ಯಶವಂತ್ ಸಿನ್ಹಾ ವಿರುದ್ಧ ಭರ್ಜರಿ ಜಯ ದಾಖಲಿಸುವ ಮೂಲಕ ರಾಷ್ಟ್ರಪತಿ ಹುದ್ದೆಗೇರಿದ ಮೊದಲ ಬುಡಕಟ್ಟು ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮೊದಲು…

Read More

ರಾಷ್ಟ್ರಪತಿ ಚುನಾವಣಾ ಮತ ಎಣಿಕೆ :ಎರಡನೇ ಸುತ್ತಿನಲ್ಲೂ ಮುರ್ಮು ಮುನ್ನಡೆ

ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ಮತಗಳ ಎಣಿಕೆ ನಡೆಯುತ್ತಿದ್ದು ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಪ್ರತಿಪಕ್ಷದ ಯಶವಂತ್ ಸಿನ್ಹಾ ಅವರಿಗಿಂತ ಮತ ಎಣಿಕೆಯ ಎರಡನೇ ಸುತ್ತಿನಲ್ಲೂ ಭಾರೀ ಅಂತರದ ಮುನ್ನಡೆ ಸಾಧಿಸಿದ್ದಾರೆ. ಮುರ್ಮುವಿನ ಗೆಲುವು ಬಹುತೇಕ ನಿಶ್ಚಿತವಾಗಿದ್ದು ಬಿಜೆಪಿಗರು ಸಂಭ್ರಮಾಚರಣೆಗೆ…

Read More

‘ಶಿಲ್ಪಕಲಾ ರತ್ನ’ ಪ್ರಶಸ್ತಿ ಪಡೆದ ಮುರುಡೇಶ್ವರ ಶಿಲ್ಪಿ ಕೇಶವ ನಾಯ್ಕ

ಬೆಂಗಳೂರು: ಬೆಂಗಳೂರಿನ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ಸಂಸ್ಥೆಯಿಂದ ಮುರುಡೇಶ್ವರ ಶಿಲ್ಪಿ ಕೇಶವ ನಾಯ್ಕ ಅವರಿಗೆ ‘ಶಿಲ್ಪಕಲಾ ರತ್ನ’ ಪ್ರಶಸ್ತಿ ನೀಡಿ ಗೌರವಿಸಿದೆ. ಇತ್ತೀಚಿಗೆ ಬೆಂಗಳೂರಿನ ಕಂಠೀರವ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ಉಚ್ಚನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಅರಳಿ…

Read More
Back to top