Slide
Slide
Slide
previous arrow
next arrow

ಉಪರಾಷ್ಟ್ರಪತಿ ಚುನಾವಣೆ : ಎನ್‍ಡಿಎ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ಆಯ್ಕೆ

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ದೇಶಾದ್ಯಂತ ಚುನಾವಣಾ ಪ್ರಚಾರದ ನಡುವೆಯೇ ಭಾರತೀಯ ಜನತಾ ಪಾರ್ಟಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನಕರ್ ಅವರನ್ನು ದೇಶದ ಉಪರಾಷ್ಟ್ರಪತಿ ಹುದ್ದೆಗೆ ಪಕ್ಷದ ಅಭ್ಯರ್ಥಿಯನ್ನಾಗಿ ಶನಿವಾರ ಹೆಸರಿಸಿದೆ.“ಭಾರತದ ಉಪರಾಷ್ಟ್ರಪತಿ…

Read More

ಜು.16ರಂದು ಬುಂದೇಲ್‌ಖಂಡ್‌ ಎಕ್ಸ್‌ಪ್ರೆಸ್‌ ವೇ ಉದ್ಘಾಟಿಸಲಿದ್ದಾರೆ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಜಲೌನ್ ಜಿಲ್ಲೆಯ ಒರೈ ತೆಹಸಿಲ್‌ನ ಕೈತೇರಿ ಗ್ರಾಮದಲ್ಲಿ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇಯನ್ನು ಉದ್ಘಾಟಿಸಲಿದ್ದಾರೆ. ಉತ್ತರ ಪ್ರದೇಶ ಎಕ್ಸ್‌ಪ್ರೆಸ್‌ವೇಸ್ ಕೈಗಾರಿಕಾ ಅಭಿವೃದ್ಧಿ ಪ್ರಾಧಿಕಾರ ಯುಪಿಇಐಡಿಎ ಅಡಿಯಲ್ಲಿ…

Read More

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಪ್ರಮುಖರಿಂದ ವಿ. ನಾಗೇಂದ್ರ ಭಟ್’ಗೆ ಗೌರವ ಸಮರ್ಪಣೆ

ಯಲ್ಲಾಪುರ:ತಾಲೂಕಿನ ಹಿತ್ಲಳ್ಳಿಯ ಜ್ಯೋತಿಷ್ಯಾಚಾರ್ಯ ವಿದ್ವಾನ್ ನಾಗೇಂದ್ರ ಭಟ್ಟ ಅವರಿಗೆ ಫ್ಲೋರಿಡಾದ ಶ್ರೀವಿದ್ಯಾ ವೈದಿಕ ವಿಜ್ಞಾನ ಅಂತಾರಾಷ್ಟ್ರೀಯ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಲಿದೆ. ಈ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಪ್ರಮುಖರು ಹಿತ್ಲಳ್ಳಿಗೆ ಭೇಟಿ ನೀಡಿ ನಾಗೇಂದ್ರ ಭಟ್ಟ…

Read More

ಹೊಸ ಸಂಸತ್ತಿನ ಕಟ್ಟಡದ ಮೇಲೆ ರಾಷ್ಟ್ರೀಯ ಲಾಂಛನ ಅನಾವರಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಹೊಸ ಸಂಸತ್ತಿನ ಕಟ್ಟಡದ ಛಾವಣಿಯ ಮೇಲೆ 6.5 ಮೀಟರ್ ಉದ್ದದ ಕಂಚಿನ ರಾಷ್ಟ್ರೀಯ ಲಾಂಛನವನ್ನು ಅನಾವರಣಗೊಳಿಸಿದರು. ಲಾಂಛನವು ಒಟ್ಟು 9,500 ಕೆಜಿ ತೂಕದ ಕಂಚಿನಿಂದ ಮಾಡಲ್ಪಟ್ಟಿದೆ ಮತ್ತು 6.5…

Read More

ವೃಕ್ಷಲಕ್ಷ ಆಂದೋಲನ ತಂಡದಿಂದ ಅರಣ್ಯ ಸಚಿವರ ಭೇಟಿ: ಶಿಫಾರಸ್ಸು ಮನವಿ ಸಲ್ಲಿಕೆ

ಶಿರಸಿ: ರಾಜ್ಯದ ಅರಣ್ಯ ನಿರ್ವಹಣೆ ಅಭಿವೃದ್ಧಿ ಬಗ್ಗೆ ಇತ್ತೀಚಿಗೆ ವೃಕ್ಷಲಕ್ಷ ಆಂದೋಲನದ ತಂಡ ಅರಣ್ಯ ಸಚಿವ ಉಮೇಶ ಕತ್ತಿ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಪಿಸಿಸಿಎಫ್ ಆರ್, ಕೆ.ಸಿಂಗ್ ಪರಿಸರ ಇಲಾಖೆ ಕಾರ್ಯದರ್ಶಿ ವಿಜಯ ಮೋಹನ…

Read More

ಇಂದಿನಿಂದ ಏಕ ಬಳಕೆ ಪ್ಲಾಸ್ಟಿಕ್‌ ನಿಷೇಧ

ನವದೆಹಲಿ: ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಬಳಕೆ, ತಯಾರಿಕೆ, ಆಮದು, ದಾಸ್ತಾನು, ವಿತರಣೆ, ಮಾರಾಟ ನಿಷೇಧ ಇಂದಿನಿಂದ ದೇಶಾದ್ಯಂತ ಜಾರಿಗೆ ಬಂದಿದೆ. ಏಕ ಬಳಕೆಯ ಪ್ಲಾಸ್ಟಿಕ್ ಎಂದರೆ ಒಮ್ಮೆ ಮಾತ್ರ ಬಳಸಿ ಬಿಸಾಡುವ ಪ್ಲಾಸ್ಟಿಕ್‌ ವಸ್ತು. ನಿಷೇಧಿತ ವಸ್ತುಗಳಲ್ಲಿ …

Read More

ಆ.15 ರವರೆಗೆ ಕೆಂಪು ಕೋಟೆಗೆ ಸಾರ್ವಜನಿಕ ಪ್ರವೇಶ ನಿರ್ಬಂಧ

ನವದೆಹಲಿ: ಜುಲೈ 21 ರಿಂದ ಆಗಸ್ಟ್ 15 ರ ವರೆಗೂ ಕೆಂಪು ಕೋಟೆಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಭಾರತೀಯ ಪುರಾತತ್ವ ಇಲಾಖೆಯ ಸಮೀಕ್ಷೆ ತಿಳಿಸಿದೆ.ಇಂದು ಮುಂಜಾನೆಯಿಂದ ಆಗಸ್ಟ್ ತಿಂಗಳ 15 ರ ವರೆಗೂ ಕೆಂಪು ಕೋಟೆಗೆ ಸಾರ್ವಜನಿಕರಿಗೆ…

Read More
Back to top