ಕುಮಟಾ: ಮಿರ್ಜಾನ್ ಶಾಖಾಮಠದ ಪೂಜ್ಯರಾದ ಬ್ರಹ್ಮಚಾರಿ ಶ್ರೀ ನಿಶ್ಚಲಾನಂದನಾಥಜೀಯವರ ದಿವ್ಯ ಸಾನಿಧ್ಯದಲ್ಲಿ ಜೂ.21 ರಂದು ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ ಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ 9ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. 9ನೇ ಅಂತರರಾಷ್ಷ್ರೀಯ ಯೋಗ ದಿನಾಚರಣೆಯನ್ನು ಜ್ಯೋತಿ…
Read Moreವಿಡಿಯೋ ವಿಶೇಷಗಳು
ಸಾರ್ವಜನಿಕ ಕೆಲಸವನ್ನು ಶ್ರಮದಾನದ ಮೂಲಕ ನೆರವೇರಿಸಿದ ಗ್ರಾಮಸ್ಥರು
ಸಿದ್ದಾಪುರ: ಹಂಗಾರಖಂಡದ ಗ್ರಾಮಸ್ಥರು ಎಲ್ಲ ಸೇರಿ ಮಳೆಗಾಲ ಪೂರ್ವ ಸಾರ್ವಜನಿಕ ಕೆಲಸವನ್ನು ಶ್ರಮದಾನದ ಮೂಲಕ ತಾವೇ ಮಾಡಿ ಗಮನ ಸೆಳೆದಿದ್ದಾರೆ. ಜೂ.11,ಭಾನುವಾರ ಬೆಳಿಗ್ಗೆ ಗಂಟೆ 9:00 ರಿಂದ ತ್ಯಾಗಲಿಯಿಂದ ಬಾಳೆಕೈ ಹಂಗಾರಖಂಡದ ವರೆಗೆ, ಹಂಗಾರಖಂಡದಿಂದ ಇಡುಕೈ, ಹಂಗಾರಖಂಡ ಗವಿನಗುಡ್ಡ…
Read Moreಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ ಅದ್ದೂರಿಯಿಂದ ನಡೆದ ಶಾಲಾ ಪ್ರಾರಂಭೋತ್ಸವ
ಕುಮಟಾ: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನಮಠದ 72ನೇ ಪೀಠಾಧಿಪತಿಗಳಾಗಿರುವ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಹಾಗೂ ಮಿರ್ಜಾನ್ ಶಾಖಾಮಠದ ಪೂಜ್ಯರಾದ ಬ್ರಹ್ಮಚಾರಿ ನಿಶ್ಚಲಾನಂದನಾಥಜೀಯವರ ಮಾರ್ಗದರ್ಶನದೊಂದಿಗೆ ಮೇ.29ರಂದು ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ ಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಸಡಗರದಿಂದ…
Read Moreವಡ್ಡಿನಕೊಪ್ಪದಲ್ಲಿ ಗಾನ ಸಿರಿ: ಉಸ್ತಾದ್ ಫಯಾಜ್ ಗಾನಕ್ಕೆ ತಲೆದೂಗಿದ ಸಂಗೀತಾಭಿಮಾನಿಗಳು
ಶಿರಸಿ : ತಾಲೂಕಿನ ಬೆಂಗಳೆ ವಡ್ಡಿನಕೊಪ್ಪದ ಸುತ್ತಲೂ ಇರುವ ಹಸಿರಿನ ಸಿರಿಯ ನಡುವೆ ಸಂಘಟಿಸಿದ್ದ ಅಂತಾರಾಷ್ಟ್ರೀಯ ಗಾಯನ ಖ್ಯಾತಿಯ ಕರ್ನಾಟಕ ನೃತ್ಯ ಮತ್ತು ಸಂಗೀತ ಅಕಾಡೆಮಿಯ ಮಾಜಿ ಅಧ್ಯಕ್ಷ ಉಸ್ತಾದ ಫಯಾಜ್ ಖಾನ್ ಅವರ ಗಾನ, ಸಂಗೀತಾಭಿಮಾನಿಗಳ ಮನಸೂರೆಗೊಳ್ಳಲು…
Read Moreತೋಟಕ್ಕೆ ನುಗ್ಗಿದ ಕಾಡುಹಂದಿಗಳಿಂದ ಅಡಿಕೆ ಸಸಿ ನಾಶ: ಸೂಕ್ತ ಕ್ರಮಕ್ಕೆ ಆಗ್ರಹ
ಶಿರಸಿ: ತಾಲೂಕಿನ ಸೊಪ್ಪಿನಮನೆಯಲ್ಲಿ 200 ಕ್ಕೂ ಅಧಿಕ ಅಡಿಕೆ ಸಸಿಗಳನ್ನು ಕಾಡು ಹಂದಿಗಳ ಗುಂಪು ನಾಶ ಮಾಡಿದ್ದು, ಲಕ್ಷಾಂತರ ರೂ. ಹಾನಿಯುಂಟಾಗಿದೆ. ಕುಳವೆ ಗ್ರಾಮ ಪಂಚಾಯತ ವ್ಯಾಪ್ತಿಯ ಬರೂರು ಗ್ರಾಮದ ಸೊಪ್ಪಿನ ಮನೆ ಊರಿನಲ್ಲಿ ಮಂಜುನಾಥ ಶೇಟ್ ಎಂಬುವರಿಗೆ…
Read Moreನನಸಾಗದ ನೂತನ ಸೇತುವೆ ಕನಸು: ಶಿಥಿಲಗೊಂಡ ಕಂಬಗಳಿಗೆ ಬಲ ನೀಡಿದ ಗ್ರಾಮಸ್ಥರು
ಸಿದ್ದಾಪುರ: ತಾಲೂಕಿನ ಎರಡು ಗ್ರಾಮಗಳ ಸೇತುವೆ ಕನಸು, ಪ್ರಯತ್ನಗಳೆಲ್ಲ ಹೊಳೆಯಲ್ಲಿ ಮಾಡಿದ ಹೋಮದಂತಾಗಿದ್ದು, ಮಳೆಗಾಲದಲ್ಲಿ ಸಂಪರ್ಕ ಕಡಿತವಾಗದಂತೆ, ಇರುವ ಸೇತುವೆ ಈ ಮಳೆಗಾಲದಲ್ಲಿ ಉಳಿಸಿಕೊಳ್ಳುವ ಸಲುವಾಗಿ ಅಲ್ಲಿಮ ಗ್ರಾಮಸ್ಥರೇ ಸಿಮೆಂಟ್ ಚೀಲದಲ್ಲಿ ರೇತಿ ತುಂಬಿ ಕಂಬದ ಬುಡದಲ್ಲಿಟ್ಟ ಘಟನೆ…
Read Moreಮುಂಡಗೆಮನೆ ತೋಟಕ್ಕೆ ಬೆಂಕಿ: ಕೋಟ್ಯಾಂತರ ರೂ. ನಷ್ಟ
ಶಿರಸಿ: ತಾಲೂಕಿನ ಹೆಗಡೆಕಟ್ಟಾ ಪಂಚಲಿಂಗ ಪಕ್ಕದ ಮುಂಡಗೆಮನೆಯಲ್ಲಿ ಕಳೆದ ರಾತ್ರಿ ಆಕಸ್ಮಿಕವಾಗಿ ಬಿದ್ದ ಬೆಂಕಿಗೆ ಎಕರೆಗೂ ಅಧಿಕ ವಿಸ್ತೀರ್ಣದ ಅಡಿಕೆ ತೋಟ ಸಂಪೂರ್ಣ ಸುಟ್ಟು ಕರಕಲಾದ ಘಟನೆ ನಡೆದಿದೆ. ಇಲ್ಲಿನ ನಾಲ್ವರು ರೈತರಿಗೆ ಸಂಬಂಧಿಸಿದ ಅಡಿಕೆ ತೋಟ ಬೆಂಕಿಗೆ…
Read Moreಬೆಂಕಿಗೆ ಆಹುತಿಯಾಗಿ ಸುಟ್ಟು ಕರಕಲಾದ ಅಡಿಕೆ ತೋಟ
ಶಿರಸಿ : ತಾಲೂಕಿನ ಹುಲೇಕಲ್ ಪಂಚಾಯತ ವ್ಯಾಪ್ತಿಯ ಅಮಚಿಮನೆ ಗ್ರಾಮದ ಭವಾನಿ ಹೆಗಡೆ ಮತ್ತು ಎಮ್.ವಿ.ಹೆಗಡೆಯವರಿಗೆ ಸೇರಿದ 2 ಎಕರೆ ಮಾಲ್ಕಿ ಬೆಟ್ಟ ಮತ್ತು ಅರ್ಧ ಎಕರೆ ಅಡಿಕೆ ತೋಟಕ್ಕೆ ಬುಧವಾರ ಮಧ್ಯಾಹ್ನ ತಗುಲಿದ ಆಕಸ್ಮಿಕ ಬೆಂಕಿಯಿಂದ ಮರಗಿಡಗಳು…
Read Moreಶಿವರಾಮ್ ಹೆಬ್ಬಾರ್ ಗೆಲುವು: ವಿಜಯೋತ್ಸವ ಆಚರಣೆ
ಯಲ್ಲಾಪುರ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಯಲ್ಲಾಪುರ ಕ್ಷೇತ್ರದಿಂದ ಭಾಜಪ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಿವರಾಮ ಹೆಬ್ಬಾರ್ ಗೆಲುವು ಸಾಧಿಸಿದ್ದು, ಈ ಹಿನ್ನೆಲೆಯಲ್ಲಿ ಯಲ್ಲಾಪುರ ಪಟ್ಟಣದಲ್ಲಿ ಶನಿವಾರ ಸಂಜೆ ವಿಜಯೋತ್ಸವ ಆಚರಿಸಲಾಯಿತು. ಶಾಸಕ ಶಿವರಾಮ ಹೆಬ್ಬಾರ್ ಯಲ್ಲಾಪುರ ಪಟ್ಟಣದ ಗ್ರಾಮದೇವಿ ದೇವಾಲಯದಲ್ಲಿ…
Read Moreಕಾಂಗ್ರೆಸ್ ಅಭ್ಯರ್ಥಿ ಮಂಕಾಳ ವೈದ್ಯ ಗೆಲುವು: ಭಟ್ಕಳದಲ್ಲಿ ಮುಸ್ಲಿಂ ಧ್ವಜ ಹಾರಾಟ
ಭಟ್ಕಳ: ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಕಾಳು ವೈದ್ಯ ಬಿಜೆಪಿ ಅಭ್ಯರ್ಥಿ ಸುನಿಲ್ ನಾಯ್ಕ್ ವಿರುದ್ಧ ಗೆಲುವು ಸಾಧಿಸಿದ ಬೆನ್ನಲ್ಲೇ ಪಟ್ಟಣದ ಸಂಶುದ್ದೀನ್ ವೃತ್ತದಲ್ಲಿ ಮುಸ್ಲಿಂ ಧ್ವಜವನ್ನು ಹಾರಿಸಲಾಗಿದೆ. ಪಟ್ಟಣದ ಮಧ್ಯಭಾಗದಲ್ಲಿರುವ ಸಂಶುದ್ದೀನ್ ವೃತ್ತದಲ್ಲಿ ಗೆಲುವು ಸಾಧಿಸಿದ…
Read More