ಮಾನವರೋ ದಾನವರೋ ಭೂಮಾತೆಯನು ತಣಿಸೆ ।ಶೋಣಿತವನೆರೆಯುವರು ಬಾಷ್ಪ ಸಲುವುದಿರೆ? ॥ಏನು ಹಗೆ! ಏನು ಧಗೆ! ಏನು ಹೊಗೆ! ಯೀ ಧರಣಿ ।ಸೌನಿಕನ ಕಟ್ಟೆಯೇಂ? – ಮಂಕುತಿಮ್ಮ ॥ ಇವರೇನು ಮನುಷ್ಯರೋ ಅಥವಾ ರಾಕ್ಷಸರೋ? ಈ ಭೂಮಾತೆಯನು ತಣಿಸಲು ಅಂದರೆ…
Read Moreಸುವಿಚಾರ
ದಿನಕ್ಕೊಂದು ಕಗ್ಗ
ಮುತ್ತಿರುವುದಿಂದು ಭೂಮಿಯನೊಂದು ದುರ್ದೈವ ।ಮೃತ್ಯು ಕುಣಿಯುತಲಿಹನು ಕೇಕೆಹಾಕುತಲಿ ॥ಸುತ್ತಿಪುದು ತಲೆಯನನುದಿನದ ಲೋಕದ ವಾರ್ತೆ ।ಎತ್ತಲಿದಕೆಲ್ಲ ಕಡೆ? – ಮಂಕುತಿಮ್ಮ ॥ ೧೧ ॥ ಭೂಮಿಕೆ ಅದೇ. ಯುದ್ಧ. ಘೋರ ವಿಶ್ವ ಮಹಾ ಯುದ್ಧ. ಇಡೀ ವಿಶ್ವವೇ ಅಲುಗಾಡುವಂಥ ಯುದ್ಧ.…
Read Moreದಿನಕ್ಕೊಂದು ಕಗ್ಗ
ಏನು ಪ್ರಪಂಚವಿದು! ಏನು ಧಾಳಾಧಾಳಿ!।ಏನದ್ಭುತಾಪಾರಶಕ್ತಿನಿರ್ಘಾತ! ॥ಮಾನವನ ಗುರಿಯೇನು? ಬೆಲೆಯೇನು? ಮುಗಿವೇನು?।ಏನರ್ಥವಿದಕೆಲ್ಲ?- ಮಂಕುತಿಮ್ಮ ॥ ೧೦ ॥ ಇಲ್ಲಿಯವರೆಗೆ ಬಂದ ೯ ಕಗ್ಗಗಳಲ್ಲಿ, ಮೊದಲ ಮೂರು ಕಗ್ಗಗಳಲಿ, ಶ್ರೀ ಗುಂಡಪ್ಪನವರು, ಆ ಪರಮಾತ್ಮನೆಂದೆನಿಸಿಕೊಂಡ, ಪರಮಶಕ್ತಿಗೆ ನಮಿಸುತ್ತಾ, ಮುಂದಿನ ಕಗ್ಗಗಳಲ್ಲಿಮನುಷ್ಯನ ಜೀವನದ…
Read Moreದಿನಕ್ಕೊಂದು ಕಗ್ಗ
ಏನು ಭೈರವಲೀಲೆಯೀ ವಿಶ್ವವಿಭ್ರಮಣೆ ।ಏನು ಭೂತಗ್ರಾಮನರ್ತನೋನ್ಮಾದ ॥ಏನು ವಿಸ್ಮಯ ಸೃಷ್ಟಿ! – ಮಂಕುತಿಮ್ಮ ॥ ೯ ॥ ಏನಿದು ಭೈರವ ಲೀಲೆ. ಏನಿದು ಇಡೀ ವಿಶ್ವದ ಸುತ್ತಾಟ. ಏನಿದು ಪಂಚ ಮಹಾ ಭೂತಗಳ ಮತ್ತು ಆ ಭೂತಗಳ ವಾಸಸ್ಥಳವಾದ…
Read Moreದಿನಕ್ಕೊಂದು ಕಗ್ಗ
ಕ್ರಮವೊಂದು ಲಕ್ಷ್ಯವೊಂದುಂಟೇನು ಸೃಷ್ಟಿಯಲಿ? ।ಭ್ರಮಿಪುದೇನಾಗಾಗ ಕರ್ತೃವಿನ ಮನಸು? ॥ಮಮತೆಯುಳ್ಳವನಾತನಾದೊಡೀ ಜೀವಗಳು ।ಶ್ರಮಪಡುವುವೇಕಿಂತು? – ಮಂಕುತಿಮ್ಮ ॥ ೮ ॥ ಇಲ್ಲಿ ಗುಂಡಪ್ಪನವರು ಕೇಳುವ ಪ್ರಶ್ನೆ ಹೀಗಿದೆ” ಈ ಭಗವಂತನ ಸೃಷ್ಟಿಯಲ್ಲಿ ಒಂದು ಕ್ರಮ ಅಥವಾ ಗುರಿ ಏನಾದರೂ ಇದೆಯೇ?…
Read Moreದಿನಕ್ಕೊಂದು ಕಗ್ಗ
ಬದುಕಿಗಾರ್ ನಾಯಕರು, ಏಕನೊ ಅನೇಕರೋ? ।ವಿಧಿಯೊ ಪೌರುಷವೊ ಧರುಮವೊ ಅಂಧಬಲವೋ? ॥ಕುದುರುವುದದೆಂತು ಈಯವ್ಯವಸ್ಥೆಯ ಪಾಡು? ।ಅದಿಗುದಿಯೆ ಗತಿಯೇನೋ? – ಮಂಕುತಿಮ್ಮ ॥ ೭ ॥ ಈ ಬದುಕಿಗೆ ಯಾರು ನಾಯಕರು? ಒಬ್ಬನೇ ಒಬ್ಬನೋ ಅಥವಾ ಅನೇಕರಿದ್ದಾರೆಯೋ? ಅಥವಾ ಈ…
Read Moreದಿನಕ್ಕೊಂದು ಕಗ್ಗ
ಶ್ರೀ ವಿಷ್ಣು ವಿಶ್ವಾದಿ ಮೂಲ ಮಾಯಾಲೋಲ ।ದೇವ ಸರ್ವೇಶ ಪರಬೊಮ್ಮನೆಂದು ಜನಂ ॥ಆವುದನು ಕಾಣದೊಡಮಳ್ತಿಯಿಂ ನಂಬಿಹುದೊ ।ಆ ವಿಚಿತ್ರಕೆ ನಮಿಸೊ – ಮಂಕುತಿಮ್ಮ ॥ ೧ ॥ ವಿಶ್ವಕ್ಕೆ ಮೂಲವಾದ ಶ್ರೀ ವಿಷ್ಣು, ಮಾಯಾಲೋಲ, ದೇವರು, ಪರಬ್ರಹ್ಮ, ಸರ್ವಕ್ಕೂ…
Read Moreಸೇವಾದಳ ರಾಷ್ಟ್ರೀಯ ಭಾವೈಕ್ಯತಾ ನಾಯಕತ್ವ ತರಬೇತಿ ಶಿಬಿರ
ಶಿರಸಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಶಿರಸಿ ಶೈಕ್ಷಣಿಕ ಜಿಲ್ಲೆ, ಶಿರಸಿ (ಉ.ಕ.) ಭಾರತ ಸೇವಾದಳ ಜಿಲ್ಲಾ ಸಮಿತಿ ಶಿರಸಿ ಹಾಗೂ ಭಾರತ ಸೇವಾದಳ ತಾಲೂಕು ಸಮಿತಿ ಶಿರಸಿ ಇವರ ಸಂಯುಕ್ತ ಆಶ್ರಯದಲ್ಲಿ ಭಾರತ ಸೇವಾದಳ ಶತಮಾನೋತ್ಸವದ…
Read More